ಪುತ್ತೂರಿಗೆ ಶಾಫಿ ಬೆಳ್ಳಾರೆ ಎಸ್‌ಡಿಪಿಐ ಅಭ್ಯರ್ಥಿ; ಜೈಲಿನಿಂದಲೇ ಸ್ಪರ್ಧೆ!?
Team Udayavani, Feb 13, 2023, 7:06 PM IST
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಎಸ್‌ಡಿಪಿಐ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆಯ ಸಭೆ ನಡೆದಿದ್ದು, ಶಾಫಿ ಬೆಳ್ಳಾರೆ ಅವರನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಶಾಫಿ ಬೆಳ್ಳಾರೆ ಸದ್ಯ ಬಿಜೆಪಿ ನಾಯಕ ಪ್ರವೀಣ್ ನೆಟ್ಟಾರ್ ಹತ್ಯೆಯ ಪ್ರಕರಣದಲ್ಲಿ ಬಂಧಿತರಾಗಿ ಜೈಲಿನಲ್ಲಿದ್ದು, ಆ ಬಳಿಕ ಆದ ಬೆಳವಣಿಗೆ ಎಸ್‌ಡಿಪಿಐ ಪಕ್ಷದ ಚಟುವಟಿಕೆಗೆ ಹಿನ್ನಡೆಯಾಗಿದೆ ಎಂಬ ಮಾತು ಕೇಳಿ ಬಂದಿದೆ.
ಜೈಲಿನಿಂದಲೇ ಸ್ಪರ್ಧೆ!
ಶಾಫಿ ಬೆಳ್ಳಾರೆ ಜೈಲಿನಿಂದಲೇ ಸ್ಪರ್ಧಿಸಲಿದ್ದಾರೆ. ಜೈಲಿನಿಂದಲೂ ನಾಮಪತ್ರ ಸಲ್ಲಿಸಲು ಅವಕಾಶವಿರುವುದರಿಂದ ಅಲ್ಲಿಂದಲೇ ಸ್ಪರ್ಧೆಯ ಉಮೇದುವಾರಿಕೆ ಸಲ್ಲಿಸಲಿದ್ದಾರೆ. ಅಧಿಕೃತವಾಗಿ ಈ ಆಯ್ಕೆ ಕುರಿತಂತೆ ಎಸ್ಡಿಪಿಐ ರಾಷ್ಟ್ರೀಯ ಅಧ್ಯಕ್ಷ ಎಂ.ಕೆ ಫೈಜಿ ಬೆಂಗಳೂರಿನಲ್ಲಿ ಅಧಿಕೃತವಾಗಿ ಘೋಷಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kadaba: ವೃದ್ದ ದಂಪತಿಗಳ ಮನೆ ದ್ವಂಸ ಪ್ರಕರಣ; ಅಧಿಕಾರಿಗಳ ದೌರ್ಜನ್ಯ ಖಂಡಿಸಿ ಪ್ರತಿಭಟನೆ
Belthangady: ತ್ಯಾಜ್ಯ ಸಂಸ್ಕರಣೆ ಘಟಕಕ್ಕೆ 1.18 ಕೋಟಿ ರೂ.
Madanthyar: ಗುರುವಾಯನಕೆರೆ-ಉಪ್ಪಿನಂಗಡಿ ರಸ್ತೆಗೆ ತೇಪೆ ಕಾರ್ಯ
Subhramanya: 9 ತಿಂಗಳ ಹಿಂದೆ ಪೊಲೀಸರಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದನೇ ವಿಕ್ರಂ ಗೌಡ?
Puttur: ಕಾಸರಗೋಡು ಮೂಲದ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ; ಪೋಕ್ಸೊ ಕೇಸು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.