ಬಂಟ್ವಾಳ: ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ
Team Udayavani, Feb 13, 2023, 7:34 PM IST
ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಸೋಮವಾರ ಬೆಳಗ್ಗೆ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಸಜೀಪನಡು ಗ್ರಾಮದ ಮಿತ್ತಪಡ್ಪು ನಿವಾಸಿ ಅಫ್ರಿದಿ ತಲೆಮರೆಸಿಕೊಂಡಿದ್ದ ಆರೋಪಿ. ವಾರೆಂಟ್ ಜಾರಿಯಾಗಿ ಸುಮಾರು 2 ವರ್ಷಗಳಿಂದ ನ್ಯಾಯಾಲಯಕ್ಕೂ ಹಾಜರಾಗದೆ ತಲೆಮರೆಸಿಕೊಂಡಿದ್ದ ಈತನನ್ನು ಪ್ರಸ್ತುತ ದಸ್ತಗಿರಿ ಮಾಡಿರುವ ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
ಇದನ್ನೂ ಓದಿ:ಸುರತ್ಕಲ್: ಶಾಲಾ ಬಾಲಕ ನೇಣಿಗೆ ಶರಣು… ಕಾರಣ ನಿಗೂಢ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru Dasara: ನವರಾತ್ರಿ, ಶಾರದಾ ಮಹೋತ್ಸವ: ಪೊಲೀಸರಿಂದ ಮಾರ್ಗಸೂಚಿ
Mangaluru: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಅಭಿವೃದ್ಧಿ ಕಡೆಗಣನೆಯಾಗಿದೆ: ನಳಿನ್ ಆರೋಪ
Kinnigoli ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಮನೆಯಲ್ಲಿ ಮತ್ತಷ್ಟು ಲಂಚದ ಹಣ ಪತ್ತೆ
Speaker UT Khader: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಶೀಘ್ರ ಸಿಎಂ, ಕಾನೂನು ಸಚಿವರ ಭೇಟಿ
Mangaluru: ಒಂದೂವರೆ ಕೋಟಿಗೂ ಅಧಿಕ ಬಿಜೆಪಿ ಸದಸ್ಯತ್ವ ಗುರಿ: ಧೀರಜ್ ಮುನಿರಾಜು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Minchu Hulu Review: ಮಿಂಚುಹುಳು ತಂದ ಹೊಸಕಿರಣ
Haryana Polls; ಕೈ ಕಾರ್ಯಕರ್ತರು ಮತ್ತು ಪಕ್ಷೇತರನ ಬೆಂಬಲಿಗರ ಮಾರಾಮಾರಿ
Vinesh Phogat; ನನ್ನ ತಂದೆಯ ಸಹಾಯವನ್ನು ವಿನೇಶ್ ಮರೆತಿದ್ದಾರೆ: ಬಬಿತಾ ಫೋಗಾಟ್
Bigg Boss: ಬಿಗ್ ಬಾಸ್ ಮನೆಯಲ್ಲಿ ರಾದ್ಧಾಂತ ಸೃಷ್ಟಿಸಿದ ವಿವಾದಿತ ಸ್ಪರ್ಧಿಗಳಿವರು..
Irani Cup: ತನುಷ್ ಕೋಟ್ಯಾನ್ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್ ಗೆದ್ದ ಮುಂಬೈ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.