ಚೈನ್ ಲಿಂಕ್: 8 ಶಿಕ್ಷಕರ ಸಸ್ಪೆಂಡ್
Team Udayavani, Feb 13, 2023, 10:44 PM IST
ಚಿತ್ರದುರ್ಗ : ಮೋದಿ ಕೇರ್ ಚೈನ್ ಲಿಂಕ್ ವ್ಯವಹಾರದಲ್ಲಿ ಭಾಗಿಯಾದ ಆರೋಪದಡಿ ಜಿಲ್ಲೆಯ ಎಂಟು ಮಂದಿ ಸರಕಾರಿ ಶಾಲಾ ಶಿಕ್ಷಕರನ್ನು ಡಿಡಿಪಿಐ ಕೆ. ರವಿಶಂಕರ್ ರೆಡ್ಡಿ ಸೇವೆಯಿಂದ ಅಮಾನತುಗೊಳಿಸಿದ್ದಾರೆ.
ಜಿಲ್ಲೆಯಲ್ಲಿ ಸೇವೆ ಸಲ್ಲಿಸುತ್ತಿರುವ ಪ್ರಾಥಮಿಕ, ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯ 500 ಶಿಕ್ಷಕರು ಈ ವ್ಯವಹಾರ ನಡೆಸುತ್ತಿದ್ದಾರೆ ಎಂದು ಹೊಳಲ್ಕೆರೆಯ ಕೆ. ಮಲ್ಲಿಕಾರ್ಜುನ್ ಅವರು ಶಿಕ್ಷಣ ಇಲಾಖೆಗೆ ದೂರು ನೀಡಿದ್ದರು. ಈ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಕ್ರಮ ಜರಗಿಸಿದೆ. ಇಲಾಖೆ ಆಯುಕ್ತರ ಸೂಚನೆಯಂತೆ 16 ಶಿಕ್ಷಕರಿಗೆ ನೋಟಿಸ್ ನೀಡಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿತ್ತು. ಫೆ.1ರಂದು ಚಿತ್ರದುರ್ಗದ ಡಯಟ್‌ನಲ್ಲಿ ಈ ಶಿಕ್ಷಕರ ಜಂಟಿ ವಿಚಾರಣೆ ನಡೆಸಲಾಯಿತು. ಎಂಟು ಶಿಕ್ಷಕರು ಖಾಸಗಿ ವ್ಯವಹಾರದಲ್ಲಿ ಪಾಲ್ಗೊಂಡಿರುವುದು ವಿಚಾರಣೆ ವೇಳೆ ಸಾಬೀತಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್ ಕೇಸ್: ಪಿಐ ಸೆರೆ
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Shimoga; ಜಮೀರ್ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
MUST WATCH
ಹೊಸ ಸೇರ್ಪಡೆ
Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ
Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು
Mangaluru: ಪಂಪ್‌ವೆಲ್-ಪಡೀಲ್ ನಡುವಿನ ಚತುಷ್ಪಥ ಕಾಮಗಾರಿ 3 ವರ್ಷ ಕಳೆದರೂ ಅಪೂರ್ಣ
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
Kundapura: ಅಕಾಲಿಕ ಮಳೆ; ಭತ್ತ ಕಟಾವಿಗೆ ಅಡ್ಡಿ; ಬೆಳೆ ನಾಶದ ಭೀತಿಯಲ್ಲಿ ರೈತರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.