ಸರಕಾರಿ ಪ್ರೌಢ ಶಾಲೆಯ ಸಹ ಶಿಕ್ಷಕರ ಭಡ್ತಿಗೆ ಕ್ರಮ: ಸಚಿವ ಬಿ.ಸಿ. ನಾಗೇಶ್
Team Udayavani, Feb 14, 2023, 7:18 AM IST
ಬೆಂಗಳೂರು: ಸರಕಾರಿ ಪ್ರೌಢ ಶಾಲೆಯ ಸಹ ಶಿಕ್ಷಕರಿಗೆ ಉಪನ್ಯಾಸಕರ ಹುದ್ದೆಗೆ 75:25ರ ಅನುಪಾತದಲ್ಲಿ ಭಡ್ತಿ ನೀಡಲು ಶೀಘ್ರವೇ ಕ್ರಮ ಕೈಗೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.
ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ ಹಣಮಂತ ನಿರಾಣಿ ಮತ್ತು ಎಸ್.ವಿ. ಸಂಕನೂರು ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, 2006ರ ಹೊಸ ವೃಂದ ಮತ್ತು ನೇಮಕಾತಿ ನಿಯಮಗಳ ಅನ್ವಯ ಸರಕಾರಿ ಪ್ರೌಢ ಶಾಲಾ ಸಹ ಶಿಕ್ಷಕರಿಗೆ ಉಪನಾಸ್ಯಕ ಹುದ್ದೆಗೆ ಭಡ್ತಿ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಕೆಲವು ವರ್ಷಗಳಿಂದ ಭಡ್ತಿ ನೀಡಲಾಗಿಲ್ಲ. 2011-12ನೇ ಸಾಲಿನಲ್ಲಿ 50:50 ಅನುಪಾತದಲ್ಲಿ ಒಟ್ಟು 1,184 ಹುದ್ದೆಗಳಿಗೆ ಭಡ್ತಿ ನೀಡಲಾಗಿತ್ತು. ಅನಂತರ 2014ರಲ್ಲಿ ವಿವಿಧ ಕಾರಣಗಳಿಂದ ಭಡ್ತಿ ವಿಳಂಬವಾಗಿದೆ. ಈಗ ಜೇಷ್ಠತಾ ಪಟ್ಟಿ ಸಿದ್ಧಗೊಂಡಿದ್ದು, ಸದ್ಯದಲ್ಲೇ ತೀರ್ಮಾನ ತೆಗೆದು ಕೊಳ್ಳಲಾಗುವುದು ಎಂದು ಸಚಿವ ಬಿ.ಸಿ. ನಾಗೇಶ್ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
ಕಸ್ತೂರಿಂಗನ್ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’
MUST WATCH
ಹೊಸ ಸೇರ್ಪಡೆ
Mangaluru: ಟ್ರಾಯ್ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Naxal ಎನ್ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.