ರಾಶಿ ಫಲ: ಅನಗತ್ಯ ತೊಂದರೆಗಳನ್ನು ತಂದುಕೊಳ್ಳದಿರಿ, ಆರೋಗ್ಯ ಗಮನಿಸಿ
Team Udayavani, Feb 14, 2023, 7:16 AM IST
ಮೇಷ: ಸಹೋದರ ಸಮಾನರಿಗೆ ಸಹಾಯ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ನಿಷ್ಠೆ ಪರಿಶ್ರಮ. ದಂಪತಿಗಳಲ್ಲಿ ಪರಸ್ಪರ ಪ್ರೋತ್ಸಾಹ. ಪರಊರಿನ ವ್ಯವಹಾರದ ಬಗ್ಗೆ ಹೆಚ್ಚಿದ ಆಲೋಚನೆ, ಯೋಜನೆ. ಆರ್ಥಿಕ ಪ್ರಗತಿ.
ವೃಷಭ: ಉದ್ಯೋಗ ವ್ಯವಹಾರಗಳಲ್ಲಿ ಪಾರದರ್ಶಕತೆಗೆ ಆದ್ಯತೆ. ಕೈಗೊಂಡ ಕೆಲಸ ಕಾರ್ಯಗಳಲ್ಲಿ ಸಫಲತೆ. ಕೀರ್ತಿ ಗೌರವ ಸಂಪಾದನೆ. ನೂತನ ಮಿತ್ರರ ಸಹಕಾರ. ದಂಪತಿಗಳಲ್ಲಿ ಅನುರಾಗ ವೃದ್ಧಿ. ಆರ್ಥಿಕ ಸ್ಥಿತಿ ಅತ್ಯುತ್ತಮ.
ಮಿಥುನ: ಅಧಿಕ ಪರಿಶ್ರಮದಿಂದ ದೇಹಾಯಾಸ ಸಂಭವ. ಆರೋಗ್ಯ ಗಮನಿಸಿ. ಅನಗತ್ಯ ತೊಂದರೆಗಳನ್ನು ತಂದುಕೊಳ್ಳದಿರಿ. ಪರರಿಗೆ ವಾಗ್ಧಾನ ಮಾಡುವಾಗ ಎಚ್ಚರಿಕೆ ಅಗತ್ಯ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿಸಿದ ಸಫಲತೆ.
ಕರ್ಕ: ದೀರ್ಘ ಪ್ರಯಾಣ. ಅವಿವಾಹಿತರಿಗೆ ವಿವಾಹ ಭಾಗ್ಯ. ಭೂಮ್ಯಾದಿ ಆಸ್ತಿ ವಿಚಾರದಲ್ಲಿ ಹೆಚ್ಚಿದ ಜವಾಬ್ದಾರಿ. ಹಣಕಾಸಿನ ವಿಚಾರದಲ್ಲಿ ಸಾಮಾನ್ಯ ಪ್ರಗತಿ. ದೂರದ ವ್ಯವಹಾರಗಳಲ್ಲಿ ತಾಳ್ಮೆ ಸಮಾದಾನ ಅಗತ್ಯ. ದಾಂಪತ್ಯ ತೃಪ್ತಿದಾಯಕ.
ಸಿಂಹ: ಆರೋಗ್ಯ ಗಮನಿಸಿ. ಹೆಚ್ಚಿದ ಜವಾಬ್ದಾರಿ ಪರಿಶ್ರಮ. ಪರರಿಗೆ ಹಣಕಾಸಿನ ನೆರವು ನೀಡುವಾಗ ಜಾಗ್ರತೆ ಅಗತ್ಯ. ಸ್ಪಷ್ಟತೆಗೆ ಆದ್ಯತೆ ನೀಡಿ. ಗೃಹದಲ್ಲಿ ಸಂತಸದ ಪರಿಸ್ಥಿತಿ. ಬಂಧು ಮಿತ್ರರ ಆಗಮನ. ವಿದ್ಯಾರ್ಥಿಗಳಿಗೆ ಹೆಚ್ಚಿದ ಅನುಕೂಲತೆ.
ಕನ್ಯಾ: ಆರೋಗ್ಯದಲ್ಲಿ ಉತ್ತಮ ಚೇತರಿಕೆ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿದಾಯಕ ಬದಲಾವಣೆ. ಆರ್ಥಿಕ ಪ್ರಗತಿ. ನಿಷ್ಠೆಯಿಂದ ವ್ಯವಹರಿಸಿದ ತೃಪ್ತಿ. ದಾಂಪತ್ಯ ತೃಪ್ತಿಕರ. ಮಕ್ಕಳಿಂದ ಸುವಾರ್ತೆ. ಅವಿವಾಹಿತರಿಗೆ ವಿವಾಹ ಭಾಗ್ಯ.
ತುಲಾ: ಅನಿರೀಕ್ಷಿತ ಧನ ಲಾಭ. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ. ಗೌರವ ಮನ್ನಣೆ ಲಭ್ಯ. ಉತ್ತಮ ತಿಳುವಳಿಕೆ ಜ್ಞಾನ ವಾಕ್ಚತುರತೆಯಿಂದ ಕೂಡಿದ ಕಾರ್ಯವೈಖರಿ. ಬಹುಜನ ಸಂಪರ್ಕ. ಅವಿವಾಹಿತರಿಗೆ ವಿವಾಹ ಭಾಗ್ಯ. ದಾಂಪತ್ಯ ಸುಖ ವೃದ್ಧಿ.
ವೃಶ್ಚಿಕ: ದೂರ ಪ್ರಯಾಣ. ಆರೋಗ್ಯ ಗಮನಿಸಿ. ಅನಿರೀಕ್ಷಿತ ನೂತನ ಉದ್ಯೋಗ. ಕೆಲಸ ವ್ಯವಹಾರಗಳ ಜವಾಬ್ದಾರಿ. ಧಾರ್ಮಿಕ ಕಾರ್ಯಗಳಿಗೆ ಧನವ್ಯಯ, ಮನಃತೃಪ್ತಿ. ಭೂಮ್ಯಾದಿ, ವಾಹನಗಳ ಸುಖ ಪ್ರಾಪ್ತಿ. ನೂತನ ಮಿತ್ರರ ಭೇಟಿ. ಗೃಹದಲ್ಲಿ ಸಂತಸ.
ಧನು: ದೈರ್ಯ ಶೌರ್ಯ ಪರಾಕ್ರಮ ಪ್ರದರ್ಶನ. ಸಹೋದರ ಸಮಾನರಿಂದ ಸುಖ ಸಂತೋಷ. ಹಣಕಾಸಿನ ವಿಚಾರಗಳಲ್ಲಿ ಜಾಗರೂಕತೆ. ಅನಗತ್ಯ ಖರ್ಚುಗಳಿಗೆ ತಡೆ. ಸಣ್ಣ ಪ್ರಯಾಣ. ಪರರಿಂದ ಜ್ಞಾನ ತಿಳಿಯುವ ಹಂಬಲ. ಅಧ್ಯಯನಶೀಲತೆ ಸಂಭವ.
ಮಕರ: ಆರೋಗ್ಯ ಗಮನಿಸಿ. ಹೆಚ್ಚಿದ ಪರಿಶ್ರಮದಿಂದ ದೇಹಾಯಾಸ ಸಂಭವ. ಹಣಕಾಸಿನ ವಿಚಾರದಲ್ಲಿ ಆದಾಯ ಖರ್ಚು ಸಮನಾಗಿರುವುದು. ಆತುರದ ನಿರ್ಧಾರ ಮಾಡದಿರಿ. ಬಂಧು ಮಿತ್ರರ ಸಹಾಯ ಸಹಕಾರ ಲಭಿಸುವದು.
ಕುಂಭ: ಮನೋರಂಜನೆಯಲ್ಲಿ ಆಸಕ್ತಿ. ದೂರ ಪ್ರಯಾಣ. ಅವಿವಾಹಿತರಿಗೆ ವಿವಾಹ ಭಾಗ್ಯ. ಉತ್ತಮ ವಾಕ್ಚತುರತೆ. ಕೆಲಸ ಕಾರ್ಯಗಳಲ್ಲಿ ಚುರುಕುತನ. ಗುರುಹಿರಿಯರಿಂದ ಉತ್ತಮ ಮಾರ್ಗದರ್ಶನ. ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ.
ಮೀನ: ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿ. ಸತ್ಕಾರ್ಯಕ್ಕೆ ಧನವ್ಯಯ. ಮಾನಸಿಕ ನೆಮ್ಮದಿ ಕಂಡು ಬರುವುದು. ಬಂಧು ಮಿತ್ರರಿಗಾಗಿ ಹೆಚ್ಚಿದ ಸಮಯ ಕಳೆಯುವಿಕೆ. ಅನಗತ್ಯ ಸಾಲ ನೀಡದಿರಿ ಅಥವಾ ಪಡೆಯದಿರಿ. ದಾಕ್ಷಿಣ್ಯ ತೊರೆದು ವ್ಯವಹರಿಸಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
Daily Horoscope; ದುಷ್ಟರೊಂದಿಗೆ ವಾಗ್ವಾದ ಬೇಡ, ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ
Daily horoscope; ಇಂದಿನದು ಅದೃಷ್ಟದ ದಿನ ಎನ್ನಬಹುದು…
Daily Horoscope: ಮನಸ್ಸು ಚಂಚಲವಾಗಲು ಬಿಡದಿರಿ, ಉದ್ಯೋಗದಲ್ಲಿ ಭಿನ್ನ ರೀತಿಯ ಜವಾಬ್ದಾರಿಗಳು
Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ
MUST WATCH
ಹೊಸ ಸೇರ್ಪಡೆ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.