![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Feb 14, 2023, 9:54 AM IST
ಮಹಾರಾಷ್ಟ್ರ: ಸಿಗ್ನಲ್ ತಪ್ಪಿಸಿಕೊಂಡು ಹೋಗುತ್ತಿದ್ದ ಕಾರಣಕ್ಕೆ ಕಾರನ್ನು ತಡೆಯಲು ಯತ್ನಿಸಿದ ಟ್ರಾಫಿಕ್ ಪೊಲೀಸ್ ಪೇದೆಯನ್ನೇ ಕಾರಿನ ಬಾನೆಟ್ ಮೇಲೆ ಎಳೆದೊಯ್ದ ಘಟನೆ ಮಹಾರಾಷ್ಟ್ರದ ಪಾಲ್ಘರ್ ನಲ್ಲಿ ಇತ್ತೀಚೆಗೆ ನಡೆದಿದೆ.
ಭಾನುವಾರ ಸಂಜೆ (ಫೆ.12 ರಂದು) ವಸಾಯಿ ಪ್ರದೇಶದಲ್ಲಿ ಟ್ರಾಫಿಕ್ ನಿಯಂತ್ರಿಸಲು ಟ್ರಾಫಿಕ್ ಪೊಲೀಸ್ ಪೇದೆಯೊಬ್ಬರು ನಿಂತಿದ್ದರು. ಈ ವೇಳೆ ಕಾರೊಂದು ಸಿಗ್ನಲ್ ಜಂಪ್ ಮಾಡಿಕೊಂಡು ಹೋಗಿದೆ.
ಇದನ್ನೂ ಓದಿ: ಪ್ರೇಮಿಗಳ ದಿನವನ್ನು ವಿರೋಧಿಸಿ ಬೀದಿ ನಾಯಿಗಳ ಮದುವೆ ಮಾಡಿಸಿ ಪ್ರತಿಭಟಿಸಿದ ಹಿಂದೂಪರ ಸಂಘಟನೆ
ಕಾರನ್ನು ತಡೆಯಲು ಯತ್ನಿಸಿದ ಪೇದೆಯನ್ನೇ ಚಾಲಕ ಕಾರಿನ ಬಾನೆಟ್ ಮೇಲೆ ಕೆಲ ದೂರ ಎಳೆದೊಯ್ದಿದ್ದಾನೆ. ಘಟನೆಯ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಚಾಲಕನನ್ನು ಬಂಧಿಸಲಾಗಿದೆ.
ಚಾಲಕ ಅಪ್ರಾಪ್ತನಾಗಿದ್ದು, ಆತನ ಬಳಿ ಲೈಸೆನ್ಸ್ ಇರಲಿಲ್ಲ. ಪೊಲೀಸರು ತಡೆಯಲು ಯತ್ನಿಸಿದಾಗ ಆತನ ಭೀತಿಯಿಂದ ವಾಹನವನ್ನು ಓಡಿಸಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.
Maharashtra | Traffic police constable was dragged yesterday for over 1 km on the bonnet of a car when he tried to stop it from crossing a signal in Vasai area of Palghar. The driver was 19 years old & did not have a valid license; driver arrested: Manikpur Police
(CCTV Visuals) pic.twitter.com/faUmxmmK3G
— ANI (@ANI) February 13, 2023
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.