ಹನುಮಗಿರಿ ಭೇಟಿಯನ್ನು ಟ್ವೀಟರ್‌ನಲ್ಲಿ ಹಂಚಿಕೊಂಡ ಶಾ; ಸಮೃದ್ಧಿಗಾಗಿ ಪ್ರಾರ್ಥನೆ

ಹನುಮಗಿರಿ ಪಂಚಮುಖಿ ಆಂಜನೇಯ ದೇವಾಲಯದ ಭೇಟಿಯ ಬಗ್ಗೆಯೂ ಉಲ್ಲೇಖಿಸಿದ್ದಾರೆ.

Team Udayavani, Feb 14, 2023, 12:05 PM IST

ಹನುಮಗಿರಿ ಭೇಟಿಯನ್ನು ಟ್ವೀಟರ್‌ನಲ್ಲಿ ಹಂಚಿಕೊಂಡ ಶಾ; ಸಮೃದ್ಧಿಗಾಗಿ ಪ್ರಾರ್ಥನೆ

ಪುತ್ತೂರು: ಈಶ್ವರಮಂಗಲದ ಅಮರಗಿರಿಯ ಶ್ರೀ ಭಾರತೀ ಅಮರಜ್ಯೋತಿ ಮಂದಿರಕ್ಕೆ ನೀಡಿದ ಭೇಟಿ ನೀಡಿದಾಗಿನ ಅನುಭವವನ್ನು ಕೇಂದ್ರ ಗೃಹಸಚಿವ ಅಮಿತ್‌ ಶಾ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.

ಈ ದೇವಾಲಯವು ಮಾತೃ ಭೂಮಿಯ ಭದ್ರತೆ ಮತ್ತು ಸಮೃದ್ಧಿಗಾಗಿ ಜೀವನವನ್ನು ಮುಡಿಪಾಗಿಟ್ಟ ದೇಶಭಕ್ತರಿಗೆ ಸಮರ್ಪಿತವಾಗಿದೆ. ಇದು ಹೊಸ ಪೀಳಿಗೆಗೆ ದೇಶಕ್ಕಾಗಿ ಬದುಕಲು ಸ್ಫೂರ್ತಿ ನೀಡುತ್ತದೆ ಎಂದು ಅಮರಗಿರಿಯ ಬಗ್ಗೆ ಟ್ವೀಟ್‌ ಮಾಡಿರುವ ಅವರು ಹನುಮಗಿರಿ ಪಂಚಮುಖಿ ಆಂಜನೇಯ ದೇವಾಲಯದ ಭೇಟಿಯ ಬಗ್ಗೆಯೂ ಉಲ್ಲೇಖಿಸಿದ್ದಾರೆ.

ಪಂಚಮುಖಿ ಆಂಜನೇಯ ಮಂದಿರದಲ್ಲಿ ಪೂಜೆ, ಅರ್ಚನೆ ನೆರವೇರಿಸಿ ದೇಶವಾಸಿಗಳ ಪ್ರಗತಿ ಮತ್ತು ಸಮೃದ್ಧಿಗಾಗಿ ಪ್ರಾರ್ಥಿಸಿದೆ ಎಂದು ಬರೆದುಕೊಂಡಿದ್ದಾರೆ.

ಕ್ಯಾಂಪ್ಕೋ ಸಂಸ್ಥೆಯ ಬಗ್ಗೆ ಉಲ್ಲೇಖೀಸುತ್ತ, 50 ವರ್ಷಗಳ ಹಿಂದೆ ಬಹುರಾಜ್ಯ ಸಹಕಾರಿ ಸಂಘ ಕ್ಯಾಂಪ್ಕೋ ಸ್ಥಾಪನೆಯಿಂದಾಗಿ ಸಣ್ಣ ರೈತರಲ್ಲಿ ಭರವಸೆಯ ಆಶಾಕಿರಣ ಮೂಡಿತು. ಇದು ಇಂದು 2778 ಕೋಟಿ ವಹಿವಾಟಿನ ಜತೆಗೆ “ಸಹಕಾರದಿಂದ ಸಮೃದ್ಧಿ’ ಎಂಬ ಧ್ಯೇಯಕ್ಕೆ ಆದರ್ಶಪ್ರಾಯವಾಗಿ ನಿಂತಿದೆ ಎಂದು ಪ್ರಶಂಸಿಸಿದ್ದಾರೆ.

ಟಾಪ್ ನ್ಯೂಸ್

ಸೀರೆ ಉಟ್ಟ ಸ್ತ್ರೀಯರೇ,ಪೆಟಿಕೋಟ್‌ ಕ್ಯಾನ್ಸರ್‌ ಬಗ್ಗೆ ಎಚ್ಚರವಿರಲಿ: ವೈದ್ಯರು

Doctor: ಸೀರೆ ಉಟ್ಟ ಸ್ತ್ರೀಯರೇ,ಪೆಟಿಕೋಟ್‌ ಕ್ಯಾನ್ಸರ್‌ ಬಗ್ಗೆ ಎಚ್ಚರವಿರಲಿ

ವಿದೇಶಿ ಪ್ರವಾಸಿಗರ ಕಳೆದುಕೊಂಡ ಗೋವಾ: ಆರ್ಥಿಕ ಅಪಾಯದ ಭೀತಿ!

Panaji: ವಿದೇಶಿ ಪ್ರವಾಸಿಗರ ಕಳೆದುಕೊಂಡ ಗೋವಾ: ಆರ್ಥಿಕ ಅಪಾಯದ ಭೀತಿ!

Grhajyothi

Congress Gurantee: ಗೃಹಜ್ಯೋತಿ: 3 ತಿಂಗಳಲ್ಲಿ 85 ಸಾವಿರ ಗ್ರಾಹಕರಿಂದ “ರಿ-ಲಿಂಕ್‌’

High Court: ಮತದಾರರಿಗೆ ಅನುದಾನ ಆಮಿಷ; ನಡ್ಡಾ ವಿರುದ್ಧದ ಪ್ರಕರಣ ರದ್ದು

High Court: ಮತದಾರರಿಗೆ ಅನುದಾನ ಆಮಿಷ; ನಡ್ಡಾ ವಿರುದ್ಧದ ಪ್ರಕರಣ ರದ್ದು

Ashok-Mandya

Waqf Notice: ಕೂಡಲೇ ವಕ್ಫ್ ಮಂಡಳಿ ರದ್ದು ಮಾಡಿ: ಆರ್‌. ಅಶೋಕ್‌ ಆಗ್ರಹ

ಮುಡಾ ನಿವೇಶನ 50:50 ಹಂಚಿಕೆ ರದ್ದು ತೀರ್ಮಾನ

MUDA; 50:50 ಹಂಚಿಕೆ ರದ್ದು ತೀರ್ಮಾನ; ನ್ಯಾ| ದೇಸಾಯಿ ಆಯೋಗದ ವರದಿ ಬಳಿಕ ನಿವೇಶನ ವಾಪಸ್‌

ರಾಹುಲ್‌ ಕಾರ್ಯಕ್ರಮದಲ್ಲಿ ಖಾಲಿ ಸಂವಿಧಾನ ಪುಸ್ತಕ ಹಂಚಿಕೆ: ಬಿಜೆಪಿ ಆರೋಪ

Nagpur: ರಾಹುಲ್‌ ಕಾರ್ಯಕ್ರಮದಲ್ಲಿ ಖಾಲಿ ಸಂವಿಧಾನ ಪುಸ್ತಕ ಹಂಚಿಕೆ: ಬಿಜೆಪಿ ಆರೋಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aranthodu: ಕಾನೂನು ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Aranthodu: ಕಾನೂನು ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Untitled-5

Puttur: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

death

Belthangady: ನೇಣು ಬಿಗಿದು ವ್ಯಕ್ತಿ ಆತ್ಮಹ*ತ್ಯೆ

crime

Puttur: ಕಾರು ತಡೆಬೇಲಿ ಸಹಿತ ಹಲವು ವಾಹನಗಳಿಗೆ ಢಿಕ್ಕಿ

fraudd

Puttur: ಲಕ್ಕಿ ಡ್ರಾ ನಂಬಿ ಹಣ ಕಳೆದುಕೊಂಡ ಕೂಲಿ ಕಾರ್ಮಿಕ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

ಸೀರೆ ಉಟ್ಟ ಸ್ತ್ರೀಯರೇ,ಪೆಟಿಕೋಟ್‌ ಕ್ಯಾನ್ಸರ್‌ ಬಗ್ಗೆ ಎಚ್ಚರವಿರಲಿ: ವೈದ್ಯರು

Doctor: ಸೀರೆ ಉಟ್ಟ ಸ್ತ್ರೀಯರೇ,ಪೆಟಿಕೋಟ್‌ ಕ್ಯಾನ್ಸರ್‌ ಬಗ್ಗೆ ಎಚ್ಚರವಿರಲಿ

ವಿದೇಶಿ ಪ್ರವಾಸಿಗರ ಕಳೆದುಕೊಂಡ ಗೋವಾ: ಆರ್ಥಿಕ ಅಪಾಯದ ಭೀತಿ!

Panaji: ವಿದೇಶಿ ಪ್ರವಾಸಿಗರ ಕಳೆದುಕೊಂಡ ಗೋವಾ: ಆರ್ಥಿಕ ಅಪಾಯದ ಭೀತಿ!

Grhajyothi

Congress Gurantee: ಗೃಹಜ್ಯೋತಿ: 3 ತಿಂಗಳಲ್ಲಿ 85 ಸಾವಿರ ಗ್ರಾಹಕರಿಂದ “ರಿ-ಲಿಂಕ್‌’

High Court: ಮತದಾರರಿಗೆ ಅನುದಾನ ಆಮಿಷ; ನಡ್ಡಾ ವಿರುದ್ಧದ ಪ್ರಕರಣ ರದ್ದು

High Court: ಮತದಾರರಿಗೆ ಅನುದಾನ ಆಮಿಷ; ನಡ್ಡಾ ವಿರುದ್ಧದ ಪ್ರಕರಣ ರದ್ದು

Ashok-Mandya

Waqf Notice: ಕೂಡಲೇ ವಕ್ಫ್ ಮಂಡಳಿ ರದ್ದು ಮಾಡಿ: ಆರ್‌. ಅಶೋಕ್‌ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.