ಲೋಕಾ ಅದಾಲತ್‌: ಒಂದೇ ದಿನ 64 ಲಕ್ಷ ಕೇಸ್‌ ಇತ್ಯರ್ಥ

Team Udayavani, Feb 14, 2023, 12:17 PM IST

tdy-6

ಬೆಂಗಳೂರು: ರಾಜ್ಯವ್ಯಾಪಿ ಫೆ.11 ರಂದು ನಡೆದ ಲೋಕ ಅದಾಲತ್‌ನಲ್ಲಿ ಒಟ್ಟು 64.13 ಲಕ್ಷ ಪ್ರಕರಣಗಳನ್ನು ಇತ್ಯರ್ಥ ಪಡಿಸಿದ್ದು ಲೋಕ ಅದಾಲತ್‌ ನ ಇತಿಹಾಸದಲ್ಲೇ ಸಾರ್ವಕಾಲಿಕ ದಾಖಲೆ ಸೃಷ್ಟಿಯಾಗಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕರ್ನಾಟಕ ರಾಜ್ಯ ಕಾನೂನು ಸೇವಗಳ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷರೂ ಆಗಿರುವ ಹೈಕೋರ್ಟ್‌ ನ್ಯಾಯಮೂರ್ತಿ ಬಿ. ವೀರಪ್ಪ , ಲೋಕ ಅದಾಲತ್‌ನಲ್ಲಿ ಇತ್ಯರ್ಥಗೊಂಡ ಪ್ರಕರಣಗಳು ಹಾಗೂ ಪರಿಹಾರದ ಅಂಕಿ-ಅಂಶಗಳು ಸೇರಿದಂತೆ ಇನ್ನಿತರ ವಿಶೇಷತೆಗಳನ್ನು ಹಂಚಿಕೊಂಡರು. ನ್ಯಾಯಾಲಯಗಳಲ್ಲಿ ಬಾಕಿ ಇದ್ದ 1,87,171 ಪ್ರಕರಣಗಳು ಹಾಗೂ 62,26,437 ವ್ಯಾಜ್ಯಪೂರ್ವ ಪ್ರಕರಣಗಳು ಸೇರಿ 64,13,608 ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಲಾಗಿದೆ. ಜತೆಗೆ, 1,404 ಕೋಟಿ ರೂ. ಪರಿಹಾರ ಕೊಡಿಸಲಾಗಿದ್ದು, ಸರ್ಕಾರದ ಬೊಕ್ಕಸಕ್ಕೆ 232 ಕೋಟಿ ರೂ. ಗಳನ್ನು ಜಮೆ ಮಾಡಿಸಲಾಗಿದೆ ಎಂದು ತಿಳಿಸಿದರು.

4.14 ಲಕ್ಷ ಕಂದಾಯ ಪ್ರಕರಣಗಳು ವಿಲೇವಾರಿ ಮಾಡಲಾಗಿದೆ, 14,723 ಬ್ಯಾಂಕ್‌ ವಸೂಲಾತಿ ವ್ಯಾಜ್ಯ ಪೂರ್ವ ಮತ್ತು ಬಾಕಿ ಇರುವ ಪ್ರಕರಣಗಳಲ್ಲಿ 157 ಕೋಟಿ ರೂ ಮೊತ್ತ ವಸೂಲಿ ಮಾಡಿ ಇತ್ಯರ್ಥ ಮಾಡಲಾಗಿದೆ, 670 ವೈವಾಹಿಕ ಪ್ರಕರಣಗಳಲ್ಲಲಿ 222ಕ್ಕಿಂತ ಹೆಚ್ಚು ಪ್ರಕರಣಗಳಲ್ಲಿ ದಂಪತಿಯ ರಾಜಿ ಸಂಧಾನ ನಡೆಸಲಾಗಿದೆ. 2,724 ವಿಭಾಗ ದಾವೆಗಳು, ಮೋಟಾರು ವಾಹನ ಅಪರಾಧದ 4,050 ಪ್ರಕರಣ ಇತ್ಯರ್ಥ ಪಡಿಸಿ 179 ಕೋಟಿ ರೂ ಪರಿಹಾರ ಮೊತ್ತದ ವಿಲೇವಾರಿ, 10,766 ಚೆಕ್‌ ಬೌನ್ಸ್‌ ಪ್ರಕರಣಗಳ ವಿಲೇವಾರಿ, 4,723 ಎಲ್‌ಎಸಿ ಮತ್ತಿತ್ತರ ಎಕ್ಸುಕ್ಯುಷನ್‌ ಪ್ರಕರಣಗಳಲ್ಲಿ 221 ಕೋಟಿ ರೂ ಗಳನ್ನು ಇತ್ಯರ್ಥದ ಮೊತ್ತವಾಗಿ ನೀಡಲಾಗಿದೆ. 3,076 ಸಿವಿಲ್‌ ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಗಿದೆ ಎಂದರು.

ಒಂದೇ ಕೇಸ್‌ನಲ್ಲಿ 1.25 ಕೋಟಿ ಪರಿಹಾರ: ಮೋಟಾರು ಅಪಘಾತ ಪರಿಹಾರಕ್ಕೆ ಸಂಬಂಧಿಸಿದ ಒಟ್ಟು 4,050 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದ್ದು, 179 ಕೋಟಿ ರೂ. ಪರಿಹಾರ ಕೊಡಿಸಲಾಗಿದೆ. ಹಾಸನದ ಹಿರಿಯ ಸಿವಿಲ್‌ ನ್ಯಾಯಾಧೀಶರ ಕೋರ್ಟ್ ನಲ್ಲಿದ್ದ ಪ್ರಕರಣವೊಂದರಲ್ಲಿ 1.25 ಕೋಟಿ ರೂ. ಪರಿಹಾರವನ್ನು ವಿಮಾ ಸಂಸ್ಥೆಯ ಮೂಲಕ ಕೊಡಿಸಲಾಗಿದೆ ಎಂದರು. ‌

ಟಾಪ್ ನ್ಯೂಸ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-bng

Bengaluru: ಅನಧಿಕೃತ ಮಳಿಗೆಗಳ ತೆರವು ಕೋರಿ ಅರ್ಜಿ:ಪಾಲಿಕೆಗೆ ಹೈಕೋರ್ಟ್ ನೋಟಿಸ್‌

17-bng

Bengaluru: ವಿಶ್ವನಾಥ್‌ಗೆ ಕೊಲೆ ಬೆದರಿಕೆ: ಆರೋಪಿ ಅರ್ಜಿ ವಜಾ

16-bng

Bengaluru: ಮರಕ್ಕೆ ಬೈಕ್‌ ಡಿಕ್ಕಿ ಹೊಡೆದು ಯುವಕ ಸಾವು

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’

14-bng

Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್‌!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.