![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Feb 14, 2023, 8:05 PM IST
ಬಳ್ಳಾರಿ (ಹೂವಿನಹಡಗಲಿ): ಪಹಣಿಯಲ್ಲಿ ಹೆಸರು ಬದಲಾವಣೆ ಮಾಡಿಕೊಡಲು ಸಾವಿರಾರು ರೂ. ಲಂಚ ಕೇಳಿದ್ದ ಹಡಗಲಿ ತಾಲೂಕು ಕಚೇರಿಯ ಪ್ರಥಮ ದರ್ಜೆ ಸಹಾಯಕ ವೆಂಕಟಸ್ವಾಮಿ ಎನ್ನುವವರು ಮಂಗಳವಾರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ.
ಹಗರನೂರು ಗ್ರಾಮಾದ ನಿವೃತ್ತ ಶಿಕ್ಷಕ ಲಕ್ಕಪ್ಪಾ ಅಂಗಡಿಯವರ ತಾಯಿಗೆ ಸೇರಿದ 4 ಎಕರೆ ಜಮಿನಿಗೆ ಸಂಬಂಧಿಸಿದಂತೆ ಸರ್ವೆನಂ. 330\ಎ ಪಹಣಿ ಕಲಂ 11 ರಲ್ಲಿ ಸರ್ಕಾರಿ ಜಮಿನು ಎಂದು ಬಂದಿದ್ದು ಇದನ್ನು ತಗೆದು ಹಾಕಲು ಅರ್ಜಿದಾರ ಲಕ್ಕಪ್ಪ ಅಂಗಡಿಯ 2014 ರಲ್ಲಿ ಸಂಬಂಧ ಪಟ್ಟ ಅಧಿಕಾರಿಗಳಿಗೆ ಅರ್ಜಿ ಸಲ್ಲಿದಿದ್ದರು. ವಿನಾಃ ಕಾರಣ ವಿಳಂಬ ಮಾಡಿ ನಂತರ ಕೆಲಸ ಮಾಡಿಕೊಡಲು 70 ಸಾವಿರ ರೂ ಗಳ ಹಣಕ್ಕೆ ಬೇಡಿಕೆ ಇಟ್ಟಿದ್ದರು ಇಂದು ಪಟ್ಟಣದ ಖಾಸಗಿ ಹೋಟಲ್ ನಲ್ಲಿ ಅರ್ಜಿದಾರರನು ವೆಂಕಟಸ್ವಾಮಿಯವರಿಗೆ 65 ಸಾವಿರ ಹಣ ನೀಡಲು ಮುಂದಾದಾಗ ಬಳ್ಳಾರಿ ಹಾಗೂ ಹೊಸಪೇಟೆ ಲೋಕಾಯುಕ್ತರು ಜಂಟಿ ದಾಳಿ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕಾರ್ಯಾಚರಣೆಯಲ್ಲಿ ಲೋಕಾಯುಕ್ತ ಎಸ್ಪಿ ಪುರುಷೊತ್ತಮ ಅವರ ಮಾರ್ಗದರ್ಸದಲ್ಲಿ ಡಿವೈಎಸ್ ಒಳಗೊಂಡಂತೆ ಪೊಲೀಸ್ ಇನ್ಸ್ ಪೆಕ್ಟರ್ ಸುರೇಶ್ ಬಾಬು ಹಾಗೂ ಸಂಗಮೇಶ್ ದಾಳಿ ನಡೆಸಿದ್ದಾರೆ ಆರೊಪಿ ವೆಂಕಟಸ್ವಾಮಿಯನ್ನು ವಶಕ್ಕೆ ಪಡೆದು ಕೊಂಡಿದ್ದಾರೆ.
ಇದನ್ನೂ ಓದಿ: ಪಾಂಗಳ ಶರತ್ ಶೆಟ್ಟಿ ಪ್ರಕರಣ: ಪೊಲೀಸರಿಂದ ಇಬ್ಬರು ಆರೋಪಿಗಳ ಬಂಧನ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.