ಧರ್ಮಸ್ಥಳಕ್ಕೆ ರಾಜ್ಯಪಾಲರ ಆಗಮನ: ಇಂದು ವ್ಯಸನಮುಕ್ತರ ನವಜೀವನ ಸಮಾವೇಶದಲ್ಲಿ ಭಾಗಿ
Team Udayavani, Feb 15, 2023, 6:35 AM IST
ಬೆಳ್ತಂಗಡಿ: ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಮಂಗಳವಾರ ರಾತ್ರಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದರು.
ಕುಕ್ಕೆ ಸುಬ್ರಹ್ಮಣ್ಯದಿಂದ ಆಗಮಿಸಿದ ಅವರನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯ ನಿರ್ವಾಹಕ ನಿರ್ದೇಶಕ ಡಾ| ಎಲ್.ಎಚ್.ಮಂಜುನಾಥ್, ಮುಖ್ಯ ನಿರ್ವಹಣಾಧಿಕಾರಿ ಅನಿಲ್ ಕುಮಾರ್, ಡಾ| ಹೆಗ್ಗಡೆಯವರ ಅಪ್ತ ಕಾರ್ಯದರ್ಶಿ ಕೃಷ್ಣಸಿಂಗ್ ಮೊದಲಾ ದವರು ಸ್ವಾಗತಿಸಿದರು. ಬಳಿಕ ರಾತ್ರಿ ಶ್ರೀಸನ್ನಿಧಿ ಅತಿಥಿಗೃಹದಲ್ಲಿ ವಾಸ್ತವ್ಯ ಹೂಡಿದರು.
ಇಂದು ನವಜೀವನ ಸಮಾವೇಶ
ರಾಜ್ಯಪಾಲುರು ಬುಧವಾರ ಬೆಳಗ್ಗೆ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ಬಳಿಕ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಲಿರುವರು. ಬಳಿಕ 11 ಗಂಟೆಗೆ ಅಮೃತವರ್ಷಿಣಿ ಸಭಾಭವನದಲ್ಲಿ ಜನಜಾಗೃತಿ ಯೋಜನೆಯಿಂದ ಹಮ್ಮಿಕೊಂಡಿರುವ ವ್ಯಸನಮುಕ್ತರ ನವ ಜೀವನ ಸಮಾವೇಶದಲ್ಲಿ ಭಾಗವಹಿಸ ಲಿರು ವರು. ಅಪರಾಹ್ನ 3ಕ್ಕೆ ಕುದುರೆಮುಖಕ್ಕೆ ತೆರಳಲಿದ್ದಾರೆ. ರಾಜ್ಯಪಾಲರ ಭೇಟಿ ಹಿನ್ನೆಲೆ ಬಿಗಿ ಭದ್ರತೆ ಮಾಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.