Health Tips: ಮನೆಮದ್ದು… ಬೆಳ್ಳುಳ್ಳಿ ಸೇವಿಸಿ ಆರೋಗ್ಯ ಕಾಪಾಡಿ

ಸಂಧಿವಾತದಂಥ ಕಾಯಿಲೆಗಳು ಬಾರದಂತೆ ರಕ್ಷಣೆ ಒದಗಿಸುತ್ತದೆ.

Team Udayavani, Feb 15, 2023, 6:12 PM IST

ಮನೆಮದ್ದು: ಬೆಳ್ಳುಳ್ಳಿ ಸೇವಿಸಿ ಆರೋಗ್ಯ ಕಾಪಾಡಿ

ಅಡುಗೆ ಮನೆಯಲ್ಲಿ ಬಹುಪಯೋಗವಾಗುವ ಬೆಳ್ಳುಳ್ಳಿ ಅನೇಕ ಔಷಧೀಯ ಗುಣಗಳನ್ನು ಹೊಂದಿದೆ. ನಿತ್ಯವೂ ಎರಡು ಎಸಳು ಬೆಳ್ಳುಳ್ಳಿಯನ್ನು ಕಾಯಿಸಿ ಬರಿ ಹೊಟ್ಟೆಗೆ ಸೇವಿಸುವುದರಿಂದ ಅನೇಕ ಆರೋಗ್ಯ ಸಮಸ್ಯೆಗಳನ್ನು ದೂರವಿಡಬಹುದು.

 ನಿತ್ಯವೂ ಎರಡು ಬೆಳ್ಳುಳ್ಳಿ ಎಸಳುಗಳನ್ನು ಸೇವನೆ ಮಾಡುವುದರಿಂದ ರಕ್ತದೊತ್ತಡವನ್ನು ನಿಯಂತ್ರಿಸಿ, ಹೃದಯ ಸಂಬಂಧಿ ಕಾಯಿಲೆಗಳನ್ನು ದೂರವಿಡಬಹುದು.

 ಬೆಳ್ಳುಳ್ಳಿಯು ಕ್ಯಾನ್ಸರ್‌, ಸಂಧಿವಾತದಂಥ ಕಾಯಿಲೆಗಳು ಬಾರದಂತೆ ರಕ್ಷಣೆ ಒದಗಿಸುತ್ತದೆ.

 ಬೆಳ್ಳುಳ್ಳಿಯು ಕೆಟ್ಟ ಕೊಲೆಸ್ಟ್ರಾಲ್‌ ಉತ್ಪಾದನೆಯನ್ನು ಕಡಿಮೆ ಮಾಡಲು ಸಹಕಾರಿಯಾಗಿದೆ.

 ಬೆಳ್ಳುಳ್ಳಿಯು ರೋಗ ನಿರೋಧಕ ಶಕ್ತಿಯನ್ನು ವೃದ್ಧಿಸುತ್ತದೆ. ಇದು ಸಾಮಾನ್ಯವಾಗಿ ಬರುವ ವೈರಲ್‌ ಕಾಯಿಲೆಗಳಿಂದ ದೇಹಕ್ಕೆ ರಕ್ಷಣೆಯನ್ನು ಒದಗಿಸುತ್ತದೆ.

 ರಕ್ತ ಹೆಪ್ಪುಗಟ್ಟುವಿಕೆಯನ್ನು ತಡೆಯುವ ಶಕ್ತಿ ಬೆಳ್ಳುಳ್ಳಿಗೆ ಇದೆ. ಈ ಮೂಲಕ ಹೃದಯಾಘಾತ ಉಂಟಾಗುವ ಸಾಧ್ಯತೆಯನ್ನು ಕಡಿಮೆ ಮಾಡುತ್ತದೆ.

ಟಾಪ್ ನ್ಯೂಸ್

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5–jaundice

Jaundice: ಜಾಂಡಿಸ್‌ ಅಥವಾ ಅರಶಿನ ಕಾಮಾಲೆ

4-oral-cancer-2

Oral cancer: ನಿಶ್ಶಬ್ದ ಅಪಾಯ; ಬಾಯಿಯ ಕ್ಯಾನ್ಸರ್‌ ವಿರುದ್ಧ ಹೋರಾಟ

7-health

Cleft Lip and Palate: ಸೀಳು ತುಟಿ ಮತ್ತು ಅಂಗುಳ- ಹೆತ್ತವರಿಗೆ ತಿಳಿವಳಿಕೆ

6-surgery

Surgery: ನಾನು ಯಾಕೆ ಶಸ್ತ್ರಚಿಕಿತ್ಸೆಗೆ ಒಳಗಾಗಬೇಕು?

6-1

Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

13

Kundapura: ಮನೆಗೆ ನುಗ್ಗಿ ಚಿನ್ನಾಭರಣ ಕಳವು

POlice

Brahmavar: ಬೆಳ್ಮಾರು; ಕೋಳಿ ಅಂಕಕ್ಕೆ ದಾಳಿ

dw

Kundapura: ಮಲಗಿದಲ್ಲೇ ವ್ಯಕ್ತಿ ಸಾವು

death

Puttur: ಎಲೆಕ್ಟ್ರಿಕ್‌ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.