ಹಿಂದುತ್ವದ ನೆಲೆಯಲ್ಲಿ ಬೇರೂರಿದ ಬಿಜೆಪಿ
Team Udayavani, Feb 16, 2023, 6:05 AM IST
1983ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಮೂಲಕ ಭಾರತೀಯ ಜನತಾ ಪಾರ್ಟಿ(ಬಿಜೆಪಿ) ರಾಜ್ಯದ ಚುನಾವಣ ಅಖಾಡವನ್ನು ಪ್ರವೇಶಿಸಿತ್ತು.
ಮೊದಲ ಚುನಾವಣೆಯಲ್ಲಿ ಎರಡಂಕಿಯ ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ರಾಜ್ಯ ರಾಜಕೀಯದಲ್ಲಿ ಕಾಂಗ್ರೆಸ್ಗೆ ಪರ್ಯಾಯ ಶಕ್ತಿಯಾಗಿ ಹೊರಹೊಮ್ಮುವ ಸುಳಿವನ್ನು ನೀಡಿತಾದರೂ ಅನಂತರದ ಎರಡು ಚುನಾವಣೆಯಲ್ಲಿ ಬಿಜೆಪಿಯ ಗಳಿಕೆ ಒಂದಂಕಿಗೆ ಸೀಮಿತವಾಯಿತು.
ಆ ಬಳಿಕ ಹಿಂದುತ್ವದ ಅಜೆಂಡಾವನ್ನು ಮುಂದಿಟ್ಟು ತೀವ್ರ ಹೋರಾಟ ನಡೆಸುತ್ತ ಬಂದ ಬಿಜೆಪಿ ರಾಜ್ಯದಲ್ಲಿ ಭದ್ರವಾಗಿ ಬೇರೂರಿತು. ಸದ್ಯ ರಾಜ್ಯದ ಆಡಳಿತ ಪಕ್ಷವಾಗಿರುವ ಬಿಜೆಪಿ ಮುಂದಿನ ಚುನಾವಣೆಯಲ್ಲಿ ಭಾರೀ ಬಹುಮತದೊಂದಿಗೆ ಮರಳಿ ಅಧಿಕಾರಕ್ಕೇರುವ ವಿಶ್ವಾಸದಲ್ಲಿದೆ. ಕಳೆದ ನಾಲ್ಕು ದಶಕಗಳ ಅವಧಿಯಲ್ಲಿ ರಾಜ್ಯ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿಯ ಏಳು-ಬೀಳುಗಳ ಹಿನ್ನೋಟ ಇಲ್ಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!
CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್
ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!
ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ
ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್ ಕಾರಣವೇ?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Gautam Adani;ಯುಎಸ್ ದೋಷಾರೋಪಣೆಯ ತನಿಖೆ ಕೋರಿ ಸುಪ್ರೀಂ ನಲ್ಲಿ ಹೊಸ ಮನವಿ
Siddakatte Kodange Kambala: ಈ ಸೀಸನ್ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.