ಕರ್ನಾಟಕದ ನಿರೀಕ್ಷೆ ದೊಡ್ಡದಿದೆ, ಈಡೇರಿಸಿ…
Team Udayavani, Feb 16, 2023, 7:20 AM IST
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಶುಕ್ರವಾರ ರಾಜ್ಯ ಬಜೆಟ್ ಮಂಡನೆ ಮಾಡಲಿದ್ದಾರೆ. ಇದು ಈ ಸರ್ಕಾರದ ಕಡೆಯ ಬಜೆಟ್. ಒಂದು ಅರ್ಥದಲ್ಲಿ ಲೇಖಾನುದಾನವಷ್ಟೇ. ಚುನಾವಣಾ ಬಜೆಟ್ ಆಗಿರುವುದರಿಂದ ಭರಪೂರ ಯೋಜನೆಗಳು ಪ್ರಕಟವಾಗುವ ನಿರೀಕ್ಷೆ ಇದೆ. ಆದರೂ, ರಾಜ್ಯದಲ್ಲಿ ಪ್ರದೇಶವಾರು ಲೆಕ್ಕಾಚಾರದಲ್ಲಿ ಯಾವ ಭಾಗಕ್ಕೆ, ಏನು ಬೇಡಿಕೆ ಇದೆ ಎಂಬುದರ ಮೇಲೊಂದು ನೋಟ ಇಲ್ಲಿದೆ…
ಮಲೆನಾಡು
ಅಡಕೆ ಎಲೆ ಚುಕ್ಕಿರೋಗಕ್ಕೆ ಪರಿಹಾರ.
ಮಂಗನ ಕಾಯಿಲೆಗೆ ಲಸಿಕೆ ಕಂಡು ಹಿಡಿಯಲು ಪ್ರೋತ್ಸಾಹಧನ ಮತ್ತು ಸಂಶೋಧನೆಗೆ ಬಿಎಸ್‌ಎಲ್-3 ಲ್ಯಾಬ್
ಭದ್ರಾವತಿ ಎಂಪಿಎಂ ಕಾರ್ಖಾನೆ ಪುನಶ್ಚೇತನ, ಡಿಪ್ಲೋಮಾ ಕಾಲೇಜು ಮೇಲ್ದರ್ಜೆಗೇರಿಸಿಬೇಕಿದೆ.
ಉದ್ಯೋಗ ಹೆಚ್ಚಳಕ್ಕೆ ಟೆಕ್ಸ್‌ಟೈಲ್ ಪಾರ್ಕ್ ಸ್ಥಾಪನೆ ಅಗತ್ಯ
ದತ್ತಪೀಠ ಅಭಿವೃದ್ಧಿ ಪ್ರಾಧಿಕಾರ
ಕಾಫಿ ಬೆಳೆಗಾರರ ಸಾಲಮನ್ನಾ, ಪರಿಹಾರ ಧನ ನೀಡಬೇಕಿದೆ.
ಮಿನಿ ಹೆಲಿಪೋರ್ಟ್ ಮತ್ತು ಏರ್‌ಸ್ಟ್ರಿಪ್ ನಿರ್ಮಾಣಕ್ಕೆ ಅನುದಾನ ನೀಡಬೇಕು.
ಕರಾವಳಿ
ಕರಾವಳಿಯ ಕೃಷಿಕರ ಹಲವು ದಶಕಗಳ ಬೇಡಿಕೆ ಕುಮ್ಕಿ ಹಕ್ಕು
ಅಡಿಕೆ ಬೆಳೆಗಾರರಿಗೆ ವಿವಿಧ ನೆರವು
ಮಂಗಳೂರಿನಲ್ಲಿ ಐಟಿ ಪಾರ್ಕ್ ಮೀನುಗಾರಿಕಾ ಬೋಟ್‌ಗಳಿಗೆ ನೀಡುವ ಸಬ್ಸಿಡಿ ಡೀಸೆಲ್ ಹೆಚ್ಚಳ
ಪ್ರವಾಸೋದ್ಯಮ ತಾಣಗಳ ಅಭಿವೃದ್ಧಿಗೆ ಯೋಜನೆ
ಉಡುಪಿ ಜಿಲ್ಲೆಯಲ್ಲಿ ಪೊಲೀಸ್ ತರಬೇತಿ ಅಕಾಡೆಮಿ
ಉಡುಪಿ ಜಿಲ್ಲೆಯಲ್ಲಿನ ಕೈಗಾರಿಕಾ ಪ್ರದೇಶಾಭಿವೃದ್ಧಿಗೆ ಯೋಜನೆ
ಬೈಂದೂರು ವಿಮಾನ ನಿಲ್ದಾಣ, ಬ್ರಹ್ಮಾವರದಲ್ಲಿ ಕೃಷಿ ಕಾಲೇಜು ಸ್ಥಾಪನೆ
ಬ್ರಹ್ಮಾವರ ಸಕ್ಕರೆ ಕಾರ್ಖಾನೆಗೆ ಮರುಜೀವ
ಕಿತ್ತೂರು ಕರ್ನಾಟಕ
ಎಲ್ಲ ಏಳು ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿಗೆ ಮೂಲಭೂತ ಸೌಲಭ್ಯ. ಬಿಯಾಂಡ್ ಬೆಂಗಳೂರು ಪರಿಣಾಮಕಾರಿ ಅನುಷ್ಠಾನ ಬೇಡಿಕೆ.
ಹಾವೇರಿ ಜಿಲ್ಲೆಗೆ ಪ್ರತ್ಯೇಕ ಡಿಸಿಸಿ ಬ್ಯಾಂಕ್, ಹಾವೇರಿ ವಿಶ್ವವಿದ್ಯಾಲಯ ಆರಂಭಕ್ಕೆ ಕ್ರಮ.
ವಿಜಯಪುರದಲ್ಲಿ ವೈನ್ ಪಾರ್ಕ್‌ಗೆ ಹೆಚ್ಚಿನ ಹಣಕಾಸು ನಿರೀಕ್ಷೆ.
ಗದಗ ನಗರಕ್ಕೆ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಕ್ರಮ.
ಧಾರವಾಡದಲ್ಲಿ ಎಫ್‌ಎಂಸಿಜಿ ಬಲವರ್ಧನೆಗೆ ಇನ್ನಷ್ಟು ತೀವ್ರತೆ.
ಯುಕೆಪಿ 3ನೇ ಹಂತ ಚಾಲನೆ ಬೇಡಿಕೆ, ಕಳಸಾ ಬಂಡೂರಿ ಅನುಷ್ಠಾನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು
BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ
Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?
Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್ ಭೇಟಿ ಸಾಧ್ಯತೆ
DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Tollywood: ಒಂದೇ ದಿನ ವಿವಾಹವಾಗಲಿದ್ದಾರಾ ಅಕ್ಕಿನೇನಿ ಸಹೋದರರು? ನಾಗಾರ್ಜುನ್ ಹೇಳಿದ್ದೇನು?
Video: ಜೈಲಿನಿಂದ ಬಿಡುಗಡೆಯಾದ ಖುಷಿ… ಜೈಲು ಅಧಿಕಾರಿಗಳ ಎದುರೇ ಯುವಕನ ಬ್ರೇಕ್ ಡ್ಯಾನ್ಸ್
Mangaluru: 7 ಕೆರೆ, ಪಾರ್ಕ್ ಅಭಿವೃದ್ಧಿಗೆ ಅಮೃತ 2.0
Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?
Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.