ದ್ವಿತೀಯ ಪಿಯುಸಿ ಪರೀಕ್ಷೆ: ಪ್ರವೇಶ ಪತ್ರ ಪ್ರಕಟ
Team Udayavani, Feb 16, 2023, 7:30 AM IST
ಬೆಂಗಳೂರು: ಮಾರ್ಚ್‌ನಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷಾರ್ಥಿಗಳ ಅಂತಿಮ ಪ್ರವೇಶ ಪತ್ರಗಳನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಬಿಡುಗಡೆ ಮಾಡಿದೆ.
ಪ್ರವೇಶ ಪತ್ರಗಳನ್ನು ಮಂಡಳಿಯ ವೆಬ್‌ಸೈಟ್ http://kseab.karnataka.gov.in ನಲ್ಲಿ ಪ್ರಕಟಿಸಲಾಗಿದೆ.
ಇದನ್ನು ಪಿಯು ಪರೀಕ್ಷೆ ಪೋರ್ಟಲ್‌ನಲ್ಲಿ ಲಾಗಿನ್ ಆಗಿ ಎಲ್ಲ ಕಾಲೇಜಿನ ಪ್ರಾಂಶುಪಾಲರು ಪ್ರವೇಶ ಪತ್ರಗಳನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.
ಫೆ.24ರೊಳಗೆ ಎಲ್ಲ ವಿದ್ಯಾರ್ಥಿಗಳಿಗೆ ತಲುಪಿಸುವಂತೆ ಮಂಡಳಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಭದ್ರಾವತಿಯ ರೈಸ್ಮಿಲ್ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ
Mandya; ಸಕ್ಕರೆ ನಾಡಿನಲ್ಲಿ ಇಂದಿನಿಂದ 87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ
Dinesh Gundu Rao; ಬಾಣಂತಿಯರ ಸಾ*ವು ಪ್ರಕರಣ ನ್ಯಾಯಾಂಗ ತನಿಖೆಗೆ
ರಾತ್ರಿಯಿಡೀ ಸಿ.ಟಿ. ರವಿಯನ್ನು ಸುತ್ತಾಡಿಸಿದ ಪೊಲೀಸರು: ಮಧ್ಯರಾತ್ರಿ ರಸ್ತೆಯಲ್ಲೇ ಪ್ರತಿಭಟನೆ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Pharma Company ಮೂಲಕ 4500 ಕೋಟಿ ಅಕ್ರಮ: ಇ.ಡಿ.
Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ
ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್ ಆಫ್ ಕಾಲ್ ಸ್ಟೇಟಸ್ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ
Missile Development: ಕ್ಷಿಪಣಿ ನಿರ್ಮಾಣ ಆರೋಪ: ಪಾಕ್‌ಗೆ ಅಮೆರಿಕ ನಿರ್ಬಂಧ
Coconut Oil Controversy: 20 ವರ್ಷಗಳ ಕೊಬ್ಬರಿ ಎಣ್ಣೆ ವಿವಾದಕ್ಕೆ ಸುಪ್ರೀಂ ಬ್ರೇಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.