ವೀರಶೈವ ಲಿಂಗಾಯತರು ಸಿಎಂ ಆಗಬೇಕು ಎಂಬುದರಲ್ಲಿ ಎರಡು ಮಾತಿಲ್ಲ: ಎಸ್.ಆರ್.ಪಾಟೀಲ್
Team Udayavani, Feb 16, 2023, 3:41 PM IST
ಮಸ್ಕಿ : ಉತ್ತರ ಕರ್ನಾಟಕದಲ್ಲಿ ಹೆಚ್ಚಿನ ಸ್ಥಾನಗಳಲ್ಲಿ ಕಾಂಗ್ರೆಸ್ ಹೆಚ್ಚಿನ ಸ್ಥಾನಗಳನ್ನು ಪಡೆಯಲಿದೆ. ವೀರಶೈವ ಲಿಂಗಾಯತರು ಸಿಎಂ ಆಗಬೇಕು ಎಂಬುದರಲ್ಲಿ ಎರಡು ಮಾತಿಲ್ಲ. ಹೆಚ್ಚಿನ ಟಿಕೆಟ್ ನೀಡುವಂತೆ ಹಾಗೂ ಸಿಎಂ ಸ್ಥಾನ ನೀಡುವಂತೆ ಬೇಡಿಕೆ ಇಡಲಾಗಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಎಸ್. ಆರ್. ಪಾಟೀಲ್ ಹೇಳಿದರು.
ಪಟ್ಟಣದಲ್ಲಿ ಗುರುವಾರ ಖಾಸಗಿ ಸಮಾರಂಭದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ವೇಳೆ ಪತ್ರಕರ್ತರೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿ ಕಾಂಗ್ರೆಸ್ ಪರವಾದ ಅಲೆ ಇದೆ, ಅಧಿಕಾರಕ್ಕೆ ಬರುವುದರಲ್ಲಿ ಯಾವುದೇ ಅನುಮಾನ ಇಲ್ಲ. 130 ಸ್ಥಾನಗಳಲ್ಲಿ ಗೆದ್ದು ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದರು.
ಸಿದ್ಧರಾಮಯ್ಯ ಹಾಗೂ ಡಿ.ಕೆ ಶಿವಕುಮಾರ ನಡುವೆ ಯಾವುದೇ ವೈಮನಸ್ಸು ಇಲ್ಲ, ಸಣ್ಣ ಪುಟ್ಟ ಭಿನ್ನಾಭಿಪ್ರಾಯಗಳು ಇದ್ದರೆ ಸರಿ ಪಡಿಸಿ ಒಗ್ಗಟ್ಟಾಗಿ ಚುನಾವಣೆ ಎದುರಿಸಲಿದ್ದಾರೆ. ಸಿಎಂ ಹುದ್ದೆ ಪ್ರಸ್ಥಾಪ ಈಗ ಅಪ್ರಸ್ತುತ, ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಬಂದ ನಂತರ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಸಿಎಂ ಆಯ್ಕೆ ನಡೆಯುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ
Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.