ರಾಮ ಸೇತು ರಾಷ್ಟ್ರೀಯ ಸ್ಮಾರಕ: ವಿಚಾರಣೆಗೆ ಸುಪ್ರೀಂ ಸಮ್ಮತಿ
Team Udayavani, Feb 17, 2023, 6:30 AM IST
ನವದೆಹಲಿ: ರಾಮ ಸೇತು ಅನ್ನು ರಾಷ್ಟ್ರೀಯ ಸ್ಮಾರಕ ಎಂದು ಘೋಷಿಸುವಂತೆ ರಾಜ್ಯಸಭೆ ಮಾಜಿ ಸದಸ್ಯ ಸುಬ್ರಮಣಿಯನ್ ಸ್ವಾಮಿ ಸಲ್ಲಿಸಿರುವ ಪಿಐಎಲ್ ಅನ್ನು ವಿಚಾರಣೆಗೆ ಪರಿಗಣಿಸಲು ಸುಪ್ರೀಂ ಕೋರ್ಟ್ ಗುರುವಾರ ಸಮ್ಮತಿಸಿದೆ.
ಸಿಜೆಐ ಡಿ.ವೈ.ಚಂದ್ರಚೂಡ್ ಮತ್ತು ನ್ಯಾ. ಪಿ.ಎಸ್.ನರಸಿಂಹ ಅವರನ್ನೊಳಗೊಂಡ ನ್ಯಾಯಪೀಠವು, ರಾಮಸೇತು ಕುರಿತಂತೆ ಈವರೆಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಹೀಗಾಗಿ, ಅರ್ಜಿಯನ್ನು ವಿಚಾರಣೆಗೆ ಅಂಗೀಕರಿಸಲಾಗುವುದು ಎಂದು ಹೇಳಿತು.
ಸಾಂವಿಧಾನಿಕ ಪೀಠದ ಮುಂದಿರುವ ಅರ್ಜಿಗಳ ವಿಚಾರಣೆ ಪೂರ್ಣಗೊಂಡ ಬಳಿಕ ಈ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲಾಗುವುದು ಎಂದು ಇದೇ ವೇಳೆ ನ್ಯಾಯಪೀಠ ಹೇಳಿತು.
ರಾಮ ಸೇತು ಅನ್ನು ರಾಷ್ಟ್ರೀಯ ಪಾರಂಪರಿಕ ಸ್ಮಾರಕ ಎಂದು ಘೋಷಿಸುವ ಕುರಿತಂತೆ ಕೇಂದ್ರ ಸರ್ಕಾರ ಪರಿಶೀಲನೆ ನಡೆಸುತ್ತಿದೆ ಎಂದು ಜ.19ರಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಸುಪ್ರೀಂ ಕೋರ್ಟ್ಗೆ ತಿಳಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ
Aligarh ಮುಸ್ಲಿಮ್ ವಿವಿ ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
Maharashtra: ಮತ ನೀಡಿದರೆ ಮದುವೆ ಮಾಡಿಸುವೆ: ಶರದ್ ಬಣದ ನಾಯಕ
MUST WATCH
ಹೊಸ ಸೇರ್ಪಡೆ
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Waqf Property: ಸಚಿವ ಜಮೀರ್ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್
ಐತಿಹಾಸಿಕ ಮುಡಗೇರಿ ಗ್ರಾಮ ನಿರ್ಲಕ್ಷ್ಯ; ಸೋದೆ ಅರಸರ ಕೋಟೆ ಪಳೆಯುಳಿಕೆ
BGT Series: ಚೇತೇಶ್ವರ ಪೂಜಾರ ಅಂದು ತಿಂದ ಪೆಟ್ಟಿನ ನೋವು ಭಾರತೀಯರು ಮರೆಯುವುದುಂಟೇ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.