ಬುಡಕಟ್ಟು ಜನಾಂಗದ ಕಲ್ಯಾಣಕ್ಕೆ ಶ್ರಮ: ಮೋದಿ
Team Udayavani, Feb 17, 2023, 5:50 AM IST
ನವದೆಹಲಿ: ಬುಡಕಟ್ಟು ಜನಾಂಗದ ಕಲ್ಯಾಣಕ್ಕೆ ಕೇಂದ್ರ ಸರ್ಕಾರ ಶ್ರಮಿಸುತ್ತಿದೆ. ಸಮುದಾಯದ ಸಮಗ್ರ ಅಭಿವೃದ್ಧಿಗಾಗಿ 2014ರಿಂದ ಬಜೆಟ್‌ನಲ್ಲಿ ಮೀಸಲು ಹೆಚ್ಚಳ ಮಾಡುತ್ತಾ ಬರಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ನವದೆಹಲಿಯಲ್ಲಿ ಬುಡಕಟ್ಟು ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಆದಿ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರು, “ಮೊದಲ ಬಾರಿಗೆ ದೇಶದ ರಾಷ್ಟ್ರಪತಿ ಸ್ಥಾನಕ್ಕೆ ಬುಡಕಟ್ಟು ಸಮುದಾಯದ ಮಹಿಳೆ ಏರಿದ್ದಾರೆ,’ ಎಂದರು.
ಇದಕ್ಕೂ ಮುನ್ನ ಪ್ರಧಾನಿ ಮೋದಿ ಅವರು ಸ್ವಾತಂ ತ್ರ್ಯ ಹೋರಾಟಗಾರ, ಬುಡಕಟ್ಟು ನಾಯಕ ಬಿರ್ಸಾ ಮುಂಡಾ ಅವರಿಗೆ ಗೌರವ ಸಲ್ಲಿಸಿದರು. ಬುಡಕಟ್ಟು ಸಂಸ್ಕೃತಿ, ಕರಕುಶಲ, ಪಾಕ ಪದ್ಧತಿ, ವಾಣಿಜ್ಯ ಮತ್ತು ಸಾಂಪ್ರದಾಯಿಕ ಕಲೆಗಳನ್ನು ಮಹೋತ್ಸವದಲ್ಲಿ ಪ್ರದರ್ಶಿಸಲಾಗುತ್ತಿದೆ.
ನಂತರ ರಾಜಸ್ಥಾನ ಸಿರೋಹಿ ಜಿಲ್ಲೆಯ ಬ್ರಹ್ಮ ಕುಮಾರೀಸ್ ಸಂಸ್ಥೆ ವತಿಯಿಂದ ಆಯೋಜಿಸಿರುವ “ಜಲ ಜನ್ ಅಭಿಯಾನ’ಕ್ಕೆ ವರ್ಚುವಲ್ ಆಗಿ ಚಾಲನೆ ನೀಡಿದ ಪ್ರಧಾನಿ ಮೋದಿ, “ಮುಂದಿನ ದಿನಗಳಲ್ಲಿ ಭಾರತಕ್ಕೆ ಜಲ ಭದ್ರತೆ ಅಗತ್ಯವಾಗಿದೆ,’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
MUST WATCH
ಹೊಸ ಸೇರ್ಪಡೆ
Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’
FIP Padel: ಭಾರತದ ಮೊದಲ ಎಫ್ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ
Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.