ಶಿಕ್ಷಕರ ನೇಮಕಾತಿ; ವಯೋಮಿತಿ ಹೆಚ್ಚಳ
Team Udayavani, Feb 17, 2023, 7:50 AM IST
ವಿಧಾನ ಪರಿಷತ್ತು: ಅನುದಾನಿತ ಪ್ರೌಢ ಶಾಲೆಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ 2 ವರ್ಷಗಳ ವಯೋಮಿತಿ ಹೆಚ್ಚಿಸುವ ಪ್ರಸ್ತಾವನೆ ಸ್ವೀಕೃತವಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದರು.
ಬಿಜೆಪಿ ಸದಸ್ಯ ಎಸ್.ವಿ. ಸಂಕನೂರ ಪ್ರಸ್ತಾಪಿಸಿದ ವಿಷಯಕ್ಕೆ ಪ್ರತಿಕ್ರಿಯಿಸಿ, ಈ ಬಗ್ಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯೊಂದಿಗೆ ಸಮಾಲೋಚಿಸಿ ಶೀಘ್ರ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಸಂದರ್ಭದಲ್ಲಿ ಕೋವಿಡ್ ಹಿನ್ನೆಲೆಯಲ್ಲಿ 2022ರಲ್ಲಿ 2 ವರ್ಷಗಳ ವಯೋಮಿತಿ ಹೆಚ್ಚಿಸಲಾಗಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.