ಗೂಗಲ್ ಜತೆಗೆ ಚಾಟ್ಬಾಟ್ ಲಭ್ಯ?
Team Udayavani, Feb 17, 2023, 8:00 AM IST
ನವದೆಹಲಿ : ಮೈಕ್ರೋಸಾಫ್ಟ್ ಒಡೆತನದ ಚಾಟ್ ಜಿಪಿಟಿ ಎದುರು, ಗೂಗಲ್ ಒಡೆತನದ ಚಾಟ್ಬೋಟ್ ಅನ್ನು ಮುನ್ನಲೆಗೆ ತರಲು, ಅದರ ಬಗ್ಗೆಯೇ 2 ರಿಂದ 4 ಗಂಟೆಗಳ ಸಮಯ ನೀಡುವಂತೆ ಗೂಗಲ್ ತನ್ನ ಸಿಬ್ಬಂದಿಗೆ ಸೂಚಿಸಿದೆ.
ಈ ಬಗ್ಗೆ ಖುದ್ದು ಗೂಗಲ್ ಸಿಇಒ ಸುಂದರ್ ಪಿಚೈ ಉಸ್ತುವಾರಿ ವಹಿಸಿದ್ದು, ಶೀಘ್ರವೇ ಚಾಟ್ಬೋಟ್ ಬಾರ್ಡ್ ಅನ್ನು ಸರ್ಚ್ ಇಂಜಿನ್ ಗೂಗಲ್ ಜತೆಗೆ ಸಮನ್ವಯಗೊಳಿಸಲು ಯೋಜಿಸಿದ್ದಾರೆ. ಇದಕ್ಕಾಗಿ ಅದರ ತ್ವರಿತ ಪರೀಕ್ಷೆ ನಡೆಯುತ್ತಿದೆ.
ಉತ್ತಮ ಫಲಿತಾಂಶಗಳ ಬಳಿಕ ಸಾರ್ವಜನಿಕ ಬಳಕೆಗೆ ಮುಕ್ತವಾಗುತ್ತದೆ. ಅದಕ್ಕಾಗಿ ಸಿಬ್ಬಂದಿ ನಿತ್ಯ ಇದರ ಅಭಿವೃದ್ಧಿಗಾಗಿ 2 ರಿಂದ 4 ಗಂಟೆ ಸಮಯ ನೀಡುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ. ಫೆ.6ರಂದು ಗೂಗಲ್ ಚಾಟ್ಬಾಟ್ ಬಿಡುಗಡೆಯಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AI world: ಕ್ರಿಮಿನಲ್ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್ಗೆ ಮೆಸೇಜ್!
Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್ಬಾಟ್
Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…Drone ಏರ್ಟ್ಯಾಕ್ಸಿ-ಏನಿದರ ವಿಶೇಷ
Alert: ವಾಟ್ಸ್ಆ್ಯಪ್ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್ ತೆರೆದೀರಿ ಜೋಕೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.