ಆಸ್ಟ್ರೇಲಿಯ ವನಿತೆಯರಿಗೆ 10 ವಿಕೆಟ್‌ ಗೆಲುವು


Team Udayavani, Feb 16, 2023, 10:30 PM IST

TDY-32

ಕೆಬೆರಾ: ಆರಂಭಿಕ ಆಟಗಾರ್ತಿ ಯರಾದ ಅಲಿಸ್ಸಾ ಹೀಲಿ ಮತ್ತು ಬೆತ್‌ ಮೂನಿ ಅವರ ಭರ್ಜರಿ ಆಟದ ನೆರವಿನಿಂದ ಆಸ್ಟ್ರೇಲಿಯ ತಂಡವು ಐಸಿಸಿ ವನಿತಾ ಟಿ20 ವಿಶ್ವಕಪ್‌ ಕ್ರಿಕೆಟ್‌ ಕೂಟದ ಗುರುವಾರದ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ 10 ವಿಕೆಟ್‌ ಅಂತರದ ಗೆಲುವು ದಾಖಲಿಸಿ ಬಹುತೇಕ ಸೆಮಿಫೈನಲ್‌ ಹಂತಕ್ಕೇರಿದೆ.

ಮೊದಲು ಬ್ಯಾಟಿಂಗ್‌ ಮಾಡಿದ ಶ್ರೀಲಂಕಾ ತಂಡವು 8 ವಿಕೆಟಿಗೆ 112 ರನ್‌ ಪೇರಿಸಿತ್ತು. ಇದಕ್ಕುತ್ತರವಾಗಿ ಆಸ್ಟ್ರೇಲಿಯ ತಂಡವು 15.5 ಓವರ್‌ಗಳಲ್ಲಿ ಯಾವುದೇ ವಿಕೆಟ್‌ ಕಳೆದುಕೊಳ್ಳದೇ 113 ರನ್‌ ಗಳಿಸಿ ಜಯಭೇರಿ ಬಾರಿಸಿತು. ಆರಂಭಿಕ ಆಟಗಾರ್ತಿಯರಾದ ಅಲಿಸ್ಸಾ ಹೀಲಿ ಮತ್ತು ಬೆತ್‌ ಮೂನಿ ಅವರು ಅಮೋಘವಾಗಿ ಆಡಿ ತಂಡಕ್ಕೆ ಸುಲಭ ಜಯ ತಂದುಕೊಟ್ಟರು. ಇಬ್ಬರೂ ಅರ್ಧಶತಕ ಸಿಡಿಸಿ ಸಂಭ್ರಮಿಸಿದರು. ಹೀಲಿ 54 ಮತ್ತು ಮೂನಿ 56 ರನ್‌ ಗಳಿಸಿ ಅಜೇಯರಾಗಿ ಉಳಿದರು.

ಈ ಗೆಲುವಿನಿಂದ ಆಸ್ಟ್ರೇಲಿಯ ಸತತ ಮೂರು ಜಯದೊಂದಿಗೆ ಬಣ ಒಂದರಲ್ಲಿ ತನ್ನ ಅಗ್ರಸ್ಥಾನವನ್ನು ಭದ್ರಪಡಿಸಿಕೊಂಡಿತು. ಶ್ರೀಲಂಕಾ ಎರಡು ಗೆಲುವಿನೊಂದಿಗೆ ದ್ವಿತೀಯ ಸ್ಥಾನದಲ್ಲಿದೆ. ಆಸ್ಟ್ರೇಲಿಯ ಅಂತಿಮ ಪಂದ್ಯದಲ್ಲಿ ಶನಿವಾರ ದಕ್ಷಿಣ ಆಫ್ರಿಕಾವನ್ನು ಎದುರಿಸಲಿದೆ.

ಪಾಕಿಗೆ ಗೆಲುವು:

ಆರಂಭಿಕ ಆಟಗಾರ್ತಿ ಮುನೀಬಾ ಅಲಿ ಅವರ ಶತಕದಿಂದಾಗಿ ಪಾಕಿಸ್ಥಾನ ವನಿತೆ ಯರು ಬುಧವಾರ ನಡೆದ ಪಂದ್ಯದಲ್ಲಿ ಐರ್ಲೆಂಡ್‌ ತಂಡವನ್ನು 70 ರನ್ನುಗಳಿಂದ ಸೋಲಿಸಿದೆ. ಮೊದಲು ಬ್ಯಾಟಿಂಗ್‌ ಮಾಡಿದ ಪಾಕಿ ಸ್ಥಾನ ಮುನೀಬಾ ಅವರ ಶತಕದಿಂದಾಗಿ 5 ವಿಕೆಟಿಗೆ 165 ರನ್‌ ಪೇರಿಸಿತ್ತು. ಮುನೀಬಾ ಅವರು 14 ಬೌಂಡರಿ ನೆರವಿನಿಂದ 102  ರನ್‌ ಗಳಿಸಿ ದ್ದರಲ್ಲದೇ 3ನೇ ವಿಕೆಟಿಗೆ ನಿದಾ ದಾಸ್‌ ಜತೆ 101 ರನ್ನುಗಳ ಜತೆಯಾಟದಲ್ಲಿ ಪಾಲ್ಗೊಂಡಿ ದ್ದರು. ಇದಕ್ಕುತ್ತರವಾಗಿ ಐರ್ಲೆಂಡ್‌ ತಂಡವು ಕೇವಲ 95 ರನ್ನಿಗೆ ಆಲೌಟಾಗಿತ್ತು.

ಟಾಪ್ ನ್ಯೂಸ್

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

NANGI-KADALKORETA

Nangi: ತೀವ್ರಗೊಂಡ ಕಡಲ್ಕೊರೆತ… ಬೀಚ್‌ ವ್ಯೂ ರೆಸಾರ್ಟ್‌ ಸಮುದ್ರ ಪಾಲಾಗುವ ಸಾಧ್ಯತೆ

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wimbledon: ಜ್ವೆರೇವ್‌, ಶೆಲ್ಟನ್‌ ಮುನ್ನಡೆ

Wimbledon: ಜ್ವೆರೇವ್‌, ಶೆಲ್ಟನ್‌ ಮುನ್ನಡೆ

Euro 2024: ಕ್ರಿಸ್ಟಿಯಾನೊ ರೊನಾಲ್ಡೋಗೆ ಸೋಲಿನ ವಿದಾಯ

Euro 2024: ಕ್ರಿಸ್ಟಿಯಾನೊ ರೊನಾಲ್ಡೋಗೆ ಸೋಲಿನ ವಿದಾಯ

Women’s T20 Asia Cup: ಮಹಿಳೆಯರ ಏಷ್ಯಾಕಪ್ ಗೆ ಭಾರತ ತಂಡ ಪ್ರಕಟ

Women’s T20 Asia Cup: ಮಹಿಳೆಯರ ಏಷ್ಯಾಕಪ್ ಗೆ ಭಾರತ ತಂಡ ಪ್ರಕಟ

Paris Olympics: ಒಲಿಂಪಿಕ್ಸ್‌ಗೆ ಭಾರತದ ಕ್ರೀಡಾಪಟುಗಳು ಫಿಟ್‌

Paris Olympics: ಒಲಿಂಪಿಕ್ಸ್‌ಗೆ ಭಾರತದ ಕ್ರೀಡಾಪಟುಗಳು ಫಿಟ್‌

Superbet Chess: ಪ್ರಶಸ್ತಿ ಉಳಿಸಿಕೊಂಡ ಕರುವಾನ

Superbet Chess: ಪ್ರಶಸ್ತಿ ಉಳಿಸಿಕೊಂಡ ಕರುವಾನ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.