ಯೂಟ್ಯೂಬ್ ನೂತನ ಸಿಇಓ ಆಗಿ ಭಾರತೀಯ ಮೂಲದ ನೀಲ್ ಮೋಹನ್ ನೇಮಕ


Team Udayavani, Feb 17, 2023, 8:31 AM IST

thumb-1

ವಾಷಿಂಗ್ಟನ್: ವಿಡಿಯೋ ಶೇರಿಂಗ್ ಜಾಲತಾಣ ಯೂಟ್ಯೂಬ್ ಗೆ ಹೊಸ ಸಿಇಓ ನೇಮಕವಾಗಿದೆ. ಈ ಹಿಂದಿನ ಸಿಇಓ ಸುಸಾನ್ ವೊಜ್ಸಿಕಿ ಅವರು ತಮ್ಮ ಸ್ಥಾನದಿಂದ ಕೆಳಕ್ಕಿಳಿದ ಬಳಿಕ ಇದೀಗ ನೂತನ ಸಿಇಓ ಆಗಿ ಭಾರತೀಯ ಅಮೆರಿಕನ್ ನೀಲ್ ಮೋಹನ್ ಅವರ ನೇಮಕವಾಗಿದೆ.

ಯೂಟ್ಯೂಬ್ ಸಿಇಓ ಮತ್ತು ಮೊದಲ ಗೂಗಲ್ ಉದ್ಯೋಗಿಗಳಲ್ಲಿ ಒಬ್ಬರಾದ ಸುಸಾನ್ ವೊಜ್ಸಿಕಿ ಅವರು 25 ವರ್ಷಗಳ ಹಿಂದೆ ತನ್ನ ಗ್ಯಾರೇಜ್‌ ನಲ್ಲಿ ಪ್ರಾರಂಭವಾದ ಯೂಟ್ಯೂಬ್ ನ ಹುದ್ದೆಯಿಂದ ಕೆಳಗಿಳಿಯುತ್ತಿದ್ದಾರೆ.

ತಂತ್ರಜ್ಞಾನ ಕ್ಷೇತ್ರದ ಪ್ರಮುಖ ಮಹಿಳೆಯರಲ್ಲಿ ಒಬ್ಬರಾದ 54 ವರ್ಷದ ವೊಜ್ಸಿಕಿ ಅವರು ಕುಟುಂಬ, ಆರೋಗ್ಯ ಮತ್ತು ವೈಯಕ್ತಿಕ ಯೋಜನೆಗಳ ಕಾರಣ ನೀಡಿ ಹುದ್ದೆ ತ್ಯಜಿಸುತ್ತಿದ್ದಾರೆ. ಅವರು ಈ ಹಿಂದೆ ಗೂಗಲ್ ನಲ್ಲಿ ಜಾಹೀರಾತು ಉತ್ಪನ್ನಗಳಿಗೆ ಹಿರಿಯ ಉಪಾಧ್ಯಕ್ಷರಾಗಿದ್ದರು ಮತ್ತು 2014 ರಲ್ಲಿ ಯೂಟ್ಯೂಬ್ ಸಿಇಓ ಆದರು.

ಸ್ಟ್ಯಾನ್‌ಫೋರ್ಡ್ ಪದವೀಧರ ನೀಲ್ ಮೋಹನ್ 2008 ರಲ್ಲಿ ಗೂಗಲ್‌ ಗೆ ಸೇರಿದರು ಮತ್ತು ಯೂಟ್ಯೂಬ್‌ ನಲ್ಲಿ ಮುಖ್ಯ ಉತ್ಪನ್ನ ಅಧಿಕಾರಿಯಾಗಿದ್ದಾರೆ, ಅಲ್ಲಿ ಅವರು ಯೂಟ್ಯೂಬ್ ಶಾರ್ಟ್ಸ್ ಮತ್ತು ಮ್ಯೂಸಿಕ್ ನಿರ್ಮಿಸುವ ಜವಾಬ್ದಾರಿ ಹೊತ್ತಿದ್ದರು. ಅಲ್ಲದೆ ಮೈಕ್ರೋಸಾಫ್ಟ್‌ ನೊಂದಿಗೆ ಕೂಡಾ ಕೆಲಸ ಮಾಡಿದ್ದಾರೆ.

ಟಾಪ್ ನ್ಯೂಸ್

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು

JK-Congress

J-K Election: ಚುನಾವಣೆ ಫ‌ಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್‌ ಆಕ್ಷೇಪ

1-frr

Risk; ಚಾರ್ ಮಿನಾರ್ ಕಿಟಕಿಗಳಲ್ಲಿ ನಡೆದು ಅಪಾಯಕಾರಿ ಸಾಹಸ: ವೈರಲ್ ವಿಡಿಯೋ

1-vij

Vijayapura;ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ: 184 ಗ್ರಾಂ ಚಿನ್ನ, 80 ಗ್ರಾಂ ಬೆಳ್ಳಿ ಜಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು

1-trew

Iran ಸರ್ವೋಚ್ಚ ನಾಯಕನ ಕೈಯಲ್ಲಿ ರೈಫಲ್!; ಇಸ್ರೇಲ್ ದೀರ್ಘಕಾಲ ಉಳಿಯುವುದಿಲ್ಲ..

Hashem

Hashem Safieddine: ಹಿಜ್ಬುಲ್ಲಾ ಉತ್ತರಾಧಿಕಾರಿಯನ್ನು ಹೊಡೆದುರುಳಿಸಿತಾ ಇಸ್ರೇಲ್?

Zakir Naik

Hindu ಸಂತರು ಗೋ ಮಾಂಸ ತಿನ್ನುತ್ತಾರೆ: ಪಾಕಿಸ್ಥಾನದಲ್ಲಿ ಝಾಕಿರ್‌ ನಾಯ್ಕ

1-weqwe

Strikes again; ಲೆಬನಾನ್‌,ಗಾಜಾ ಮೇಲೆ ಮತ್ತೆ ಮುಗಿಬಿದ್ದ ಇಸ್ರೇಲ್‌:40ಕ್ಕೂ ಹೆಚ್ಚು ಸಾ*ವು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

police

Uppinangady: ವರದಕ್ಷಿಣೆಗಾಗಿ ನಿತ್ಯ ಮಾನಸಿಕ, ದೈಹಿಕ ಹಿಂಸೆ: ದೂರು ದಾಖಲು

Exam

PG NEET-2024: ನೋಂದಣಿ ವಿಸ್ತರಣೆ

KSRTC VOLVO

Dasara: ಎರಡು ಸಾವಿರ ಹೆಚ್ಚುವರಿ ಬಸ್‌

school

ರಾಜ್ಯ ಪಠ್ಯಕ್ರಮ ಬೋಧನೆ ಕಡ್ಡಾಯ : ಶಾಲೆಗಳಿಗೆ ಶಿಕ್ಷಣ ಇಲಾಖೆ ಸೂಚನೆ

Vaishnodevi-Temple

Famous Goddess Temple: ಗುಹಾಲಯ ಶ್ರೀಮಾತಾ ವೈಷ್ಣೋದೇವಿ ದೇಗುಲ, ಜಮ್ಮು-ಕಾಶ್ಮೀರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.