ಆಸ್ಟ್ರೇಲಿಯ ವಿರುದ್ಧ 100 ವಿಕೆಟ್‌: ದಾಖಲೆ ಬರೆದ ಆರ್‌.ಅಶ್ವಿನ್‌


Team Udayavani, Feb 17, 2023, 6:03 PM IST

r awshwin recoerd

ನವದೆಹಲಿ: ಭಾರತ-ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ಬಾರ್ಡರ್‌-ಗವಾಸ್ಕರ್‌ ಟೆಸ್ಟ್‌ ಪಂದ್ಯದಲ್ಲಿ ಆರ್‌.ಅಶ್ವಿನ್‌ 100 ವಿಕೆಟ್‌ ಪಡೆಯುವ ಮೂಲಕ ದಾಖಲೆ ಬರೆದಿದ್ದಾರೆ.ಅಷ್ಟೇ ಅಲ್ಲದೇ ಆಸ್ಟ್ರೇಲಿಯ ವಿರುದ್ಧ ಕೆಂಪು ಚೆಂಡಿನ ಆಟದಲ್ಲಿ ಅನಿಲ್‌ ಕುಂಬ್ಳೆ ಬಳಿಕ 100 ವಿಕೆಟ್‌ ಪಡೆದ ಖ್ಯಾತಿಗೂ ಆರ್‌.ಅಶ್ವಿನ್‌ ಪಾತ್ರವಾಗಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್‌ ಗವಾಸ್ಕರ್‌ ಪಂದ್ಯಗಳ ಪೈಕಿ ತಮ್ಮ 20ನೇ ಪಂದ್ಯವಾಡುತ್ತಿರುವ ಆರ್‌. ಅಶ್ವಿನ್‌ ಕುಂಬ್ಳೆ ಬಳಿಕ 100 ವಿಕೆಟ್‌ ಕಬಳಿಸಿದ ಎರಡನೇ ಭಾರತೀಯ ಬೌಲರ್‌ ಎಂಬ ದಾಖಲೆ ಬರೆದಿದ್ದಾರೆ.

ಅನಿಲ್‌ ಕುಂಬ್ಳೆ 111 ವಿಕೆಟ್‌ ಪಡೆಯುವ ಮೂಲಕ ಮೊದಲ ಸ್ಥಾನದಲ್ಲಿದ್ದಾರೆ. ಅಲ್ಲದೇ ಆರ್‌. ಅಶ್ವಿನ್‌ ಇನ್ನೂ ಪಂದ್ಯವಾಡುತ್ತಿರುವ ಕಾರಣ ಕುಂಬ್ಳೆ ದಾಖಲೆ ಪುಡಿಗಟ್ಟುವ ಎಲ್ಲಾ ಸಾಧ್ಯತೆಗಳಿವೆ.

ಒಟ್ಟಾರೆಯಾಗಿ, ವಿಶ್ವ ಕ್ರಿಕೆಟ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್‌ ಪಂದ್ಯಗಳಲ್ಲಿ 100 ವಿಕೆಟ್‌ ಕಬಳಿಸಿದ 15ಬೇ ಬೌಲರ್‌ ಎಂಬ ಹಿರಿಮೆಗೆ ಭಾರತದ ಈ 36 ವರ್ಷದ ಆಫ್‌-ಸ್ಪಿನ್ನರ್‌ ಪಾತ್ರವಾಗಿದ್ಧಾರೆ.  ಇಂಗ್ಲಂಡ್‌ನ ದಂತಕಥೆ ಇಯಾನ್‌ ಬಾಥಂ ನಂ.1  ಸ್ಥಾನದಲ್ಲಿದ್ದಾರೆ. ಅವರು ಈವರೆಗೆ ಆಸ್ಟ್ರೇಲಿಯಾ ವಿರುದ್ಧ 36 ಟೆಸ್ಟ್‌ ಪಂದ್ಯಗಳನ್ನಾಡಿದ್ದು, 148 ವಿಕೆಟ್‌ ಪಡೆದು ಅಗ್ರ ಸ್ಥಾನವನ್ನು ಅಲಂಕರಿಸಿದ್ದಾರೆ.  ಎರಡನೇ ಸ್ಥಾನದಲ್ಲಿ ವೆಸ್‌ ಇಂಡೀಸ್‌ನ ಕೌರ್ಟ್ನೀ ವಾಲ್ಶ್‌ ಅವರಿದ್ದು, 38 ಪಂದ್ಯಗಳಿಂದ 135 ವಿಕೆಟ್‌ ಕಬಳಿಸಿ ದಾಖಲೆ ಬರೆದಿದ್ದಾರೆ. ಇಂಗ್ಲಂಡ್‌ನ ವೇಗಿ ಸ್ಟುವರ್ಟ್‌ ಬ್ರಾಡ್‌ 35 ಪಂದ್ಯಗಳಿಂದ  131 ವಿಕೆಟ್‌ ಕಬಳಿಸಿ ಮೂರನೇ ಸ್ಥಾನದಲ್ಲಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧದ ಮೊದಲ ಪಂದ್ಯದಲ್ಲಿ 8 ವಿಕೆಟ್‌ ಕೀಳುವ ಮೂಲಕ ಭಾರತದ ಗೆಲುವಿನಲ್ಲಿ ಮುಖ್ಯ ಪಾತ್ರ ವಹಿಸಿದ್ರು. ಎರಡನೇ ಟೆಸ್ಟ್‌ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲೂ ತಮ್ಮ ಪರಾಕ್ರಮ ಮುಂದುವರೆಸಿರುವ ಆರ್‌. ಅಶ್ವಿನ್‌ 3 ವಿಕೆಟ್‌ ಕಿತ್ತಿದ್ದಾರೆ. ಅವರು ಆಸ್ಟ್ರೇಲಿಯಾ ವಿಕೆಟ್‌ ಕೀಪರ್‌ ಅಲೆಕ್ಸ್‌ ಕ್ಯಾರಿ ವಿಕೆಟ್‌ ಕೀಳುವ ಮೂಲಕ ಆಸ್ಟ್ರೇಲಿಯಾ ವಿರುದ್ಧ 100 ವಿಕೆಟ್‌ ಕಬಳಿಸಿದ ಎರಡನೇ ಭಾರತೀಯ ಬೌಲರ್‌ ಎಂಬ ದಾಖಲೆ ಬರೆದರು.

ಇದನ್ನೂ ಓದಿ: ಕೆಎಲ್ ರಾಹುಲ್ ಅದ್ಭುತ ಕ್ಯಾಚ್ ಕಂಡು ಖವಾಜಾಗೂ ಅಚ್ಚರಿ; ವಿಡಿಯೋ ನೋಡಿ

ಟಾಪ್ ನ್ಯೂಸ್

-archana-kamath

Liver transplant: ಲಿವರ್‌ ದಾನದ ಬಳಿಕ ಉಪನ್ಯಾಸಕಿ ಸಾವು

water

Mudubidire: 77 ಕೋ.ರೂ. ವೆಚ್ಚದ ಅಮೃತ್‌ 2.0 ನೀರಿನ ಯೋಜನೆಗೆ ಚಾಲನೆ

Belli

Movie Release: ಮಕ್ಕಳ ಚಲನಚಿತ್ರ “ದಿ ಜರ್ನಿ ಆಫ್‌ ಬೆಳ್ಳಿ’ ತೆರೆಗೆ

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdadasd

Cricketer of the Month :ಎರಡೂ ಪ್ರಶಸ್ತಿ ಶ್ರೀಲಂಕಾ ಪಾಲು

1-HB

Harry Brook ಹೆಗಲಿಗೆ ಇಂಗ್ಲೆಂಡ್‌ ನಾಯಕತ್ವ

1-reasas

Americaದಲ್ಲಿ ಬಿಡುವಿನ ದಿನಗಳನ್ನು ಕಳೆಯುತ್ತಿರುವ ಧೋನಿ

1-ccrr-2

Team India ಮೂರನೇ ಸುತ್ತಿನ ಅಭ್ಯಾಸ

Asian Champions Trophy: ಕೊರಿಯಾ ವಿರುದ್ದ ಗೆದ್ದು ಫೈನಲ್‌ ಪ್ರವೇಶಿಸಿದ ಭಾರತ ಹಾಕಿ ತಂಡ

Asian Champions Trophy: ಕೊರಿಯಾ ವಿರುದ್ದ ಗೆದ್ದು ಫೈನಲ್‌ ಪ್ರವೇಶಿಸಿದ ಭಾರತ ಹಾಕಿ ತಂಡ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

-archana-kamath

Liver transplant: ಲಿವರ್‌ ದಾನದ ಬಳಿಕ ಉಪನ್ಯಾಸಕಿ ಸಾವು

1-asdadasd

Cricketer of the Month :ಎರಡೂ ಪ್ರಶಸ್ತಿ ಶ್ರೀಲಂಕಾ ಪಾಲು

1-HB

Harry Brook ಹೆಗಲಿಗೆ ಇಂಗ್ಲೆಂಡ್‌ ನಾಯಕತ್ವ

1-reasas

Americaದಲ್ಲಿ ಬಿಡುವಿನ ದಿನಗಳನ್ನು ಕಳೆಯುತ್ತಿರುವ ಧೋನಿ

1-ccrr-2

Team India ಮೂರನೇ ಸುತ್ತಿನ ಅಭ್ಯಾಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.