ಡ್ರೋನ್‌ನಿಂದ ಎಲೆಚುಕ್ಕಿ ರೋಗಕ್ಕೆ ಔಷಧ: ಬೆಳ್ತಂಗಡಿಯಲ್ಲಿ ಯಶಸ್ವಿ

4,000 ಎಕ್ರೆ ಪ್ರದೇಶದಲ್ಲಿ ಹಾರಾಟ

Team Udayavani, Feb 18, 2023, 5:40 AM IST

ಡ್ರೋನ್‌ನಿಂದ ಎಲೆಚುಕ್ಕಿ ರೋಗಕ್ಕೆ ಔಷಧ: ಬೆಳ್ತಂಗಡಿಯಲ್ಲಿ ಯಶಸ್ವಿ

ಬೆಳ್ತಂಗಡಿ: ಅಡಿಕೆ ಎಲೆಚುಕ್ಕಿ ರೋಗ ಹತೋಟಿ ಸವಾಲಾಗಿರುವ ಮಧ್ಯೆ ಸುಳ್ಯ-ಕಾಸರಗೋಡು ಪ್ರದೇಶ ದಲ್ಲಿ ಡ್ರೋನ್‌ ಬಳಸಿ ಔಷಧ ಸಿಂಪಡಣೆಗೆ ತೊಡಗಿದ್ದು, ಬೆಳ್ತಂಗಡಿ ತಾಲೂಕಿನಲ್ಲೂ ಬೆಳೆಗಾರ ರೊಬ್ಬರು ಈ ಪ್ರಯೋಗ ನಡೆಸಿದ್ದಾರೆ.

ಎಲೆ ಚುಕ್ಕಿ ರೋಗ ನಿಯಂತ್ರಣ ಸಲುವಾಗಿ ಸರಕಾರ ಶಿಲೀಂಧ್ರ ನಾಶಕ ಖರೀದಿಸಲು ಪ್ರತೀ ಹೆಕ್ಟೇರ್‌ಗೆ 4 ಸಾವಿರ ರೂ. ಗಳಂತೆ ಆರಂಭದಲ್ಲಿ 10 ಸಾವಿರ ಹೆಕ್ಟೇರ್‌ ಪ್ರದೇಶಕ್ಕೆ ಮೊದಲನೇ ಸಿಂಪಡಣೆಗೆ 4 ಕೋ.ರೂ. ಅನುದಾನ ನೀಡಿ, ಹೆಕ್ಸ್‌ಕೊನೊಜಾಲ್‌ ಅಥವಾ ಪ್ರೊಪಿಕೊಜಾಲ್‌ ದ್ರಾವಣವನ್ನು ಪೂರೈಸಿತ್ತು.

ಕಡಿರುದ್ಯಾವರದಲ್ಲಿ ಪ್ರಯೋಗ
ಒಂದು ಲೀ. ನೀರಿಗೆ 1 ಎಂ.ಎಲ್‌. ಔಷಧವನ್ನು ಬೆರೆಸಿ ಸೋಗೆ ಪೂರ್ತಿ ನೆನೆಯುವಂತೆ ಸಿಂಪಡಿಸಬೇಕು. ಇದು ಮನುಷ್ಯ ಶ್ರಮದಿಂದ ಅಸಾಧ್ಯ ವಾದ ಕಾರಣ ಬೆಂಗಳೂರಿನ ಒಂದು ಸಂಸ್ಥೆಯ ಮೂಲಕ ಈಗಾಗಲೇ ಸುಳ್ಯ -ಕಾಸರಗೋಡು ವ್ಯಾಪ್ತಿಯ ಬೆಳೆಗಾರರು 4 ಸಾವಿರ ಎಕ್ರೆಗೂ ಅಧಿಕ ಪ್ರದೇಶದಲ್ಲಿ ಸಿಂಪಡಣೆ ಮಾಡಲಾಗಿದೆ. ಚಿಕ್ಕಮಗಳೂರಿನ ಸಂಸೆಯಲ್ಲಿ 400 ಎಕ್ರೆಗೆ ಸಿಂಪಡಿಸಲಾಗಿದೆ. ಈಗ ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದ ಕೃಷಿಕ ಲಿಜೋ ಸ್ಕರಿಯ ಅವರ ತೋಟದಲ್ಲೂ ಸಿಂಪಡಣೆ ನಡೆದಿದೆ.

5 ಎಕ್ರೆಗೆ 2.7 ಲೀ. ಬಳಕೆ
ಸ್ಕರಿಯ ಅವರ 5 ಎಕ್ರೆ ತೋಟದಲ್ಲಿ ಸುಮಾರು 2 ಸಾವಿರ ಅಡಿಕೆ ಸಸಿಗಳಿಗೆ ಎರಡೂವರೆ ತಾಸುಗಳಲ್ಲಿ 20 ಲೀ. ಸಾಮರ್ಥ್ಯದ ಡ್ರೋನ್‌ ಮೂಲಕ ಔಷಧ ಸಿಂಪಡಿಸಲಾಗಿದ್ದು, ಇದಕ್ಕೆ ಸುಮಾರು 6 ಸಾವಿರ ರೂ. ವೆಚ್ಚ ತಗುಲಿದೆ.

ಸಿಸ್ಟಮ್ಯಾಟಿಕ್‌ ಫಂಗಿಸೈಡ್‌ ಮಾದರಿಯಲ್ಲಿ ಔಷಧ ಸಿಂಪಡಣೆ ನಡೆದಿದೆ. ಡ್ರೋನ್‌ ಮೂಲಕ ಮರದ ಮೇಲ್ಭಾಗದಿಂದ ಸೋಗೆಗಳ ಮೇಲೆ ಮಿಸ್ಟಿ ರೂಪದಲ್ಲಿ ಸಿಂಪಡಣೆಯಾಗುವುದರಿಂದ ಎಲೆ ಚುಕ್ಕಿ ರೋಗ ನಿಯಂತ್ರಣ ಸಾಧ್ಯತೆ ಇದೆ.
– ಲಿಜೋ ಸ್ಕರಿಯ, ಕೃಷಿಕರು, ಕಡಿರುದ್ಯಾವರ

ಟಾಪ್ ನ್ಯೂಸ್

National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ

National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ

Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು

Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು

1-sindu

Badminton; ಸಯ್ಯದ್‌ ಮೋದಿ ಇಂಟರ್‌ನ್ಯಾಶನಲ್‌: ಸಿಂಧು, ಸೆನ್‌ ಕ್ವಾರ್ಟರ್‌ಫೈನಲಿಗೆ

Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ

Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ

ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್‌

Winter session: ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್‌

1-pak

ODI; ಜಿಂಬಾಬ್ವೆ ಎದುರು ಪಾಕ್‌ಗೆ 2-1 ಸರಣಿ

1-wqewqe

Pro Kabaddi:ಯುಪಿ, ತೆಲುಗು ಜಯಭೇರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Belthangady: ಗೋ ಅಕ್ರಮ ಸಾಗಾಟ ತಡೆದ ಬಜರಂಗ ದಳ ಕಾರ್ಯಕರ್ತರು

Belthangady: ಗೋ ಅಕ್ರಮ ಸಾಗಾಟ ತಡೆದ ಬಜರಂಗ ದಳ ಕಾರ್ಯಕರ್ತರು

Sullia: ಬೈಕ್‌ ಮೇಲೆ ಜಿಗಿದ ಕಡವೆ; ಸವಾರರಿಗೆ ಗಾಯ

Sullia: ಬೈಕ್‌ ಮೇಲೆ ಜಿಗಿದ ಕಡವೆ; ಸವಾರರಿಗೆ ಗಾಯ

4

Punjalkatte: ರಾಯಿ; ಯುವಕ ನೇಣು ಬಿಗಿದು ಆತ್ಮಹತ್ಯೆ

Untitled-5

Puttur: ಮಾದಕ ಪದಾರ್ಥ ಸಹಿತ ಆರೋಪಿ ಸೆರೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ

National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ

Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು

Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು

1-sindu

Badminton; ಸಯ್ಯದ್‌ ಮೋದಿ ಇಂಟರ್‌ನ್ಯಾಶನಲ್‌: ಸಿಂಧು, ಸೆನ್‌ ಕ್ವಾರ್ಟರ್‌ಫೈನಲಿಗೆ

Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ

Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ

1-skk

Cricket; ವೇಗಿ ಸಿದ್ದಾರ್ಥ್ ಕೌಲ್‌ ನಿವೃತ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.