ಕೆಮ್ಮಣ್ಣು: ಕೊಲೆಯಲ್ಲ, ಸಹಜ ಸಾವು

Team Udayavani, Feb 18, 2023, 5:00 AM IST

ಕೆಮ್ಮಣ್ಣು: ಕೊಲೆಯಲ್ಲ, ಸಹಜ ಸಾವು

ಮಲ್ಪೆ: ಕೆಮ್ಮಣ್ಣು ಪಂಚಾಯತ್‌ ಕಚೇರಿ ಬಳಿ ಮೃತಪಟ್ಟ ವ್ಯಕ್ತಿಯದು ಕೊಲೆಯಲ್ಲ, ಸಹಜ ಸಾವು ಎಂದು ಮಲ್ಪೆ ಪೊಲೀಸರ ತನಿಖೆಯ ವೇಳೆ ತಿಳಿದುಬಂದಿದೆ. ಸೊರಬದ ಹನುಮಂತಪ್ಪ (48) ಮೃತಪಟ್ಟ ವ್ಯಕ್ತಿ.

ಕೆಮ್ಮಣಿನಲ್ಲಿರುವ ಎಪಿಎಂಸಿ ಸಂತೆ ಮಾರುಕಟ್ಟೆಯಲ್ಲಿ ವ್ಯಾಪಾರಿಗಳು ಟೆಂಪೋ ರಿಕ್ಷಾದಲ್ಲಿ ಕಲ್ಲಂಗಡಿ ತಂದು ಮಾರಾಟ ಮಾಡುತ್ತಿದ್ದರು. ಈ ವೇಳೆ ವ್ಯಕ್ತಿಯೋರ್ವರು ಕುಡಿದು ಬಂದು ಟೆಂಪೋದಲ್ಲಿ ಮಲಗಿದ್ದರು. ಆತ ಏಳದೇ ಇರುವುದನ್ನು ಕಂಡು ಟೆಂಪೋದವರು ಅವರು ದಿನಾ ಮಲಗುತ್ತಿದ್ದ ಜಾಗದಲ್ಲಿ ಬಿಟ್ಟು ಹೋಗಿದ್ದರು.

ಆತ ವಿಪರೀತ ಮದ್ಯಪಾನ ಮಾಡಿದ್ದರಿಂದ ಜನರು ಆತನ ದೇಹದಲ್ಲಿ ಯಾವುದೇ ಸ್ಪಂದನೆ ಇಲ್ಲದ್ದನ್ನು ನೋಡಿ ಕೊಲೆ ಮಾಡಿ ಎಸೆದಿದ್ದಾರೆ ಎಂದು ಅಂದುಕೊಂಡಿದ್ದರು. ಮೇಲ್ನೋಟಕ್ಕೆ ಪರಿಶೀಲನೆ ನಡೆಸಿದಾಗ ದೇಹದ ಮೇಲೆ ಯಾವುದೇ ಗಾಯದ ಗುರುತುಗಳು ಪತ್ತೆಯಾಗಿರಲಿಲ್ಲ. ಇವರ ಮಧ್ಯೆ ಯಾವುದೇ ಗಲಾಟೆಗಳಾಗಿಲ್ಲ ಎಂಬುದು ವಿಚಾರಣೆಯಲ್ಲಿ ತಿಳಿದುಬಂದಿದೆ. ಅಸ್ವಸ್ಥತೆಯಿಂದ ಬಳಲಿ ಆತ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ.

ಟಾಪ್ ನ್ಯೂಸ್

ಒಳಮೀಸಲು ನಿಗದಿ ಆಯೋಗಕ್ಕೆ ನ್ಯಾ| ಎಚ್‌.ಎನ್‌. ನಾಗಮೋಹನ್‌ ದಾಸ್‌ ಅಧ್ಯಕ್ಷ?

State Govt: ಒಳಮೀಸಲು ನಿಗದಿ ಆಯೋಗಕ್ಕೆ ನ್ಯಾ| ಎಚ್‌.ಎನ್‌. ನಾಗಮೋಹನ್‌ ದಾಸ್‌ ಅಧ್ಯಕ್ಷ?

tirupati

Supreme Court; ಧರ್ಮಕ್ಕೊಂದು ರಾಜ್ಯ ಕೂಡದು: ತಿರುಪತಿ ಕುರಿತ ಅರ್ಜಿ ತಿರಸ್ಕೃತ

Malpe: ಬೀಚ್‌ನಲ್ಲಿ ಮತ್ತೆ ಆರಂಭವಾಗಿದೆ ಫ್ಲೋಟಿಂಗ್‌ ಬ್ರಿಡ್ಜ್, ಪ್ರವಾಸಿಗರ ಸ್ಪಂದನೆ

Malpe: ಬೀಚ್‌ನಲ್ಲಿ ಮತ್ತೆ ಆರಂಭವಾಗಿದೆ ಫ್ಲೋಟಿಂಗ್‌ ಬ್ರಿಡ್ಜ್, ಪ್ರವಾಸಿಗರ ಸ್ಪಂದನೆ

1-eeee

1857 ಸಿಪಾಯಿ ದಂಗೆ ಕಾಲದ ಶಸ್ತ್ರಾಸ್ತ್ರ ಹೊಲದಲ್ಲಿ ಪತ್ತೆ!

1-e-eqw

Netherlands: ಇಸ್ರೇಲ್‌ ಫುಟ್ಬಾಲ್‌ ಅಭಿಮಾನಿಗಳ ಮೇಲೆ ದಿಢೀರ್‌ ದಾಳಿ!

Modi 2

BJP; ಒಂದಾಗಿದ್ದರಷ್ಟೇ ಸುರಕ್ಷೆ: ಯೋಗಿ ಬಳಿಕ ಮೋದಿ ಹೊಸ ಸ್ಲೋಗನ್‌!

putin (2)

Vladimir Putin; ಶಕ್ತಿಶಾಲಿ ರಾಷ್ಟ್ರಗಳ ಪಟ್ಟಿಯಲ್ಲಿ ಸ್ಥಾನ ಗಳಿಸಲು ಭಾರತ ಅರ್ಹ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malpe: ಬೀಚ್‌ನಲ್ಲಿ ಮತ್ತೆ ಆರಂಭವಾಗಿದೆ ಫ್ಲೋಟಿಂಗ್‌ ಬ್ರಿಡ್ಜ್, ಪ್ರವಾಸಿಗರ ಸ್ಪಂದನೆ

Malpe: ಬೀಚ್‌ನಲ್ಲಿ ಮತ್ತೆ ಆರಂಭವಾಗಿದೆ ಫ್ಲೋಟಿಂಗ್‌ ಬ್ರಿಡ್ಜ್, ಪ್ರವಾಸಿಗರ ಸ್ಪಂದನೆ

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Ajekar Case: ನ್ಯಾಯಾಂಗ ಬಂಧನ ವಿಸ್ತರಣೆ

Ajekar Case: ನ್ಯಾಯಾಂಗ ಬಂಧನ ವಿಸ್ತರಣೆ

Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ

Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

ಒಳಮೀಸಲು ನಿಗದಿ ಆಯೋಗಕ್ಕೆ ನ್ಯಾ| ಎಚ್‌.ಎನ್‌. ನಾಗಮೋಹನ್‌ ದಾಸ್‌ ಅಧ್ಯಕ್ಷ?

State Govt: ಒಳಮೀಸಲು ನಿಗದಿ ಆಯೋಗಕ್ಕೆ ನ್ಯಾ| ಎಚ್‌.ಎನ್‌. ನಾಗಮೋಹನ್‌ ದಾಸ್‌ ಅಧ್ಯಕ್ಷ?

tirupati

Supreme Court; ಧರ್ಮಕ್ಕೊಂದು ರಾಜ್ಯ ಕೂಡದು: ತಿರುಪತಿ ಕುರಿತ ಅರ್ಜಿ ತಿರಸ್ಕೃತ

Malpe: ಬೀಚ್‌ನಲ್ಲಿ ಮತ್ತೆ ಆರಂಭವಾಗಿದೆ ಫ್ಲೋಟಿಂಗ್‌ ಬ್ರಿಡ್ಜ್, ಪ್ರವಾಸಿಗರ ಸ್ಪಂದನೆ

Malpe: ಬೀಚ್‌ನಲ್ಲಿ ಮತ್ತೆ ಆರಂಭವಾಗಿದೆ ಫ್ಲೋಟಿಂಗ್‌ ಬ್ರಿಡ್ಜ್, ಪ್ರವಾಸಿಗರ ಸ್ಪಂದನೆ

1-eeee

1857 ಸಿಪಾಯಿ ದಂಗೆ ಕಾಲದ ಶಸ್ತ್ರಾಸ್ತ್ರ ಹೊಲದಲ್ಲಿ ಪತ್ತೆ!

1-e-eqw

Netherlands: ಇಸ್ರೇಲ್‌ ಫುಟ್ಬಾಲ್‌ ಅಭಿಮಾನಿಗಳ ಮೇಲೆ ದಿಢೀರ್‌ ದಾಳಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.