ರಾಗಿ ಕೇಂದ್ರದಲ್ಲಿ ದಲ್ಲಾಳಿಗಳ ಹಾವಳಿ ಹೆಚ್ಚಳ


Team Udayavani, Feb 18, 2023, 12:40 PM IST

tdy-11

ಪಾಂಡವಪುರ: ಪಟ್ಟಣದ ಎಪಿಎಂಸಿ ಪ್ರಾಂಗಣದಲ್ಲಿ ತೆರೆಯಲಾಗಿರುವ ರಾಗಿ ಖರೀದಿ ಕೇಂದ್ರದಲ್ಲಿ ರೈತರ ಬದಲಿಗೆ ದಲ್ಲಾಳಿಗಳ ಹಾವಳಿ ಹೆಚ್ಚಾಗಿದೆ.

ಅಧಿಕಾರಿಗಳು ದಲ್ಲಾಳಿಗಳು ಸರಬರಾಜು ಮಾಡುವ ರಾಗಿಯನ್ನು ಹೆಚ್ಚಾಗಿ ಖರೀದಿಸುವ ಮೂಲಕ ರೈತರಿಗೆ ಮೋಸ ಮಾಡುತ್ತಿದ್ದಾರೆ. ಜತೆಗೆ ದಲ್ಲಾಳಿಗಳ ನೀಡುವ ಕಮಿಷನ್‌ ಆಸೆಗೆ ಜೋತುಬಿದ್ದು, ಖರೀದಿ ಕೇಂದ್ರದ ಸುತ್ತಲೂ ದಲ್ಲಾಳಿಗಳನ್ನು ತುಂಬಿಕೊಂಡು ರಾಗಿ ಖರೀದಿ ಕೇಂದ್ರವನ್ನು ದಲ್ಲಾಳಿಗಳ ಪಾಲಾಗಿಸಿದ್ದಾರೆ.

ಖರೀದಿ ಕೇಂದ್ರದಲ್ಲಿ ದಲ್ಲಾಳಿಗಳು ಲೋಡ್‌ಗಟ್ಟಲೇ ಸರಬರಾಜು ಮಾಡುತ್ತಿದ್ದು, ಕಲ್ಲು, ಮರಳು, ಅಕ್ಕಿ, ಗೋಧಿ ಮಿಶ್ರೀತ ರಾಗಿಯನ್ನು ರಾತ್ರೋ ರಾತ್ರಿ ಕರ್ನಾಟಕ ಸರ್ಕಾರ ಹೆಸರಿರುವ ಚೀಲಗಳಿಗೆ ಯಾವ ಅಧಿಕಾರಿಗಳಿಲ್ಲದೆ, ದಲ್ಲಾಳಿಗಳ ನೇತೃತ್ವದಲ್ಲಿ ತುಂಬುತ್ತಿರುವ ದೃಶ್ಯಗಳು ಖರೀದಿ ಕೇಂದ್ರದಲ್ಲಿ ಸರ್ವೆ ಸಾಮಾನ್ಯವಾಗಿದೆ ಎಂದು ತಿಳಿದು ಬಂದಿದೆ.

ನಿಯಮ ಗಾಳಿಗೆ ತೂರಿದ ಅಧಿಕಾರಿಗಳು: ಹಗಲು ವೇಳೆ ಮಾತ್ರ ರಾಗಿ ಖರೀದಿ ಮಾಡ ಬೇಕೆಂಬ ನಿಯಮವಿದ್ದರೂ ಅಧಿಕಾರಿಗಳು ನಿಯಮವನ್ನು ಗಾಳಿಗೆ ತೂರಿದ್ದಾರೆ. ಜತೆಗೆ ಅಧಿಕಾರಿಗಳ ಸಮ್ಮುಖದಲ್ಲಿ ರಾಗಿ ಖರೀದಿ ಮಾಡಬೇಕಿದ್ದರೂ, ಯಾವ ಅಧಿಕಾರಿಗಳು ಕೂಡ ಖರೀದಿ ಕೇಂದ್ರದಲ್ಲಿ ಇಲ್ಲವಾಗಿದ್ದಾರೆ. ಅಧಿಕಾರಿಗಳಿಲ್ಲದೇ ದಲ್ಲಾಳಿಗಳೇ ತಮಗಿಷ್ಟ ಬಂದಂತೆ ಕಳಪೆ ಗುಣಮಟ್ಟದ ರಾಗಿಯನ್ನು ಕರ್ನಾಟಕ ಸರ್ಕಾರದ ಚೀಲಗಳಿಗೆ ರಾತ್ರೋ ರಾತ್ರಿ ತುಂಬಿ ಚೀಲ ಪ್ಯಾಕ್‌ ಮಾಡಿ, ರಾತ್ರಿ ವೇಳೆಯಲ್ಲಿ ಸಾಗಣೆ ಮಾಡುತ್ತಿದ್ದಾರೆ.

ಜತೆಗೆ ದಲ್ಲಾಳಿಗಳಿಗೆ ಇಂತಿಷ್ಟು ಚೀಲಗಳನ್ನು ಮೊದಲೇ ನೀಡಿರುವ ಅಧಿಕಾರಿಗಳು, ಪರೋಕ್ಷವಾಗಿ ದಲ್ಲಾಳಿಗಳ ಪರವಾಗಿ ನಿಂತಿದ್ದಾರೆ.

ಸೂಕ್ತ ಕ್ರಮ ಕೈಗೊಳ್ಳಲು ಆಗ್ರಹ: ಖರೀದಿ ಕೇಂದ್ರದ ಮಾರಾಟ ಅಧಿಕಾರಿ ಲಿಂಗರಾಜು ಹಾಗೂ ಸಹಾಯಕ ಕಾರ್ತಿಕ್‌ ಸೇರಿದಂತೆ ಇತರೆ ಅಧಿಕಾರಿ ವರ್ಗ ದಲ್ಲಾಳಿಗಳ ಜತೆ ಶಾಮೀಲಾಗಿ, ರೈತರನ್ನು ವಂಚಿಸುತ್ತಿದ್ದಾರೆ. ಇಂತಹ ಭ್ರಷ್ಟ ಅಧಿಕಾರಿಗಳ ವಿರುದ್ಧ ಜಿಲ್ಲಾಧಿಕಾರಿಗಳು, ಹೆಚ್ಚುವರಿ ಜಿಲ್ಲಾಧಿಕಾರಿಗಳು ಹಾಗೂ ಮೇಲಾಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ರೈತರಾದ ಹಾರೋಹಳ್ಳಿ ಪ್ರದೀಪ್‌, ಡೈಮಂಡ್‌ ರವಿ ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

2-thirthahalli

Thirthahalli: ತುಂಗಾ ಕಮಾನು ಸೇತುವೆ ಬಳಿ ಪತ್ತೆಯಾಗಿದ್ದ ಅಸ್ತಿ ಪಂಜರ ತಂದು ಹಾಕಿದ್ಯಾರು!!?

IPL: RCB buys young Sehwag amid confusion; Who is this Swastik Chikara

IPL: ಗೊಂದಲದಲ್ಲಿ ಮರಿ ಸೆಹ್ವಾಗ್‌ ನನ್ನು ಖರೀದಿಸಿದ ಆರ್‌ ಸಿಬಿ; ಯಾರು ಈ ಸ್ವಸ್ತಿಕ್ ಚಿಕಾರ

Essar Group: ಎಸ್ಸಾರ್ ಗ್ರೂಪ್ ನಿ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya: ಕದ್ದ ಚಿನ್ನ ಮನೆ ಮುಂದೆ ಇಟ್ಟು ಹೋದ ಕಳ್ಳರು!

Mandya: ಕದ್ದ ಚಿನ್ನ ಮನೆ ಮುಂದೆ ಇಟ್ಟು ಹೋದ ಕಳ್ಳರು!

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

Cheluvaraya-swamy

By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ

Mandya-Temple

Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!

Sumalatha

Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಬಳಿ ಪತ್ತೆಯಾಗಿದ್ದ ಅಸ್ತಿ ಪಂಜರ ತಂದು ಹಾಕಿದ್ಯಾರು!!?

IPL: RCB buys young Sehwag amid confusion; Who is this Swastik Chikara

IPL: ಗೊಂದಲದಲ್ಲಿ ಮರಿ ಸೆಹ್ವಾಗ್‌ ನನ್ನು ಖರೀದಿಸಿದ ಆರ್‌ ಸಿಬಿ; ಯಾರು ಈ ಸ್ವಸ್ತಿಕ್ ಚಿಕಾರ

6(1

Kundapura: ರಾಷ್ಟ್ರೀಯ ಹೆದ್ದಾರಿಯ ಅರಾಟೆ ಹಳೆ ಸೇತುವೆಯಲ್ಲಿ ಸಂಚಾರ ಸ್ಥಗಿತ

Essar Group: ಎಸ್ಸಾರ್ ಗ್ರೂಪ್ ನಿ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

5

Kundapura: ಬಸ್‌ ತಂಗುದಾಣಗಳೇ ಮಾಯ; ಜನರು ಅಯೋಮಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.