ಕೋಲಾರ: ಸಾಮೂಹಿಕ ಅತ್ಯಾಚಾರ ಪ್ರಕರಣ: ನಾಲ್ವರಿಗೆ ಜೀವಾವಧಿ ಶಿಕ್ಷೆ

Team Udayavani, Feb 19, 2023, 5:00 AM IST

ಕೋಲಾರ: ಸಾಮೂಹಿಕ ಅತ್ಯಾಚಾರ ಪ್ರಕರಣ: ನಾಲ್ವರಿಗೆ ಜೀವಾವಧಿ ಶಿಕ್ಷೆ

ಬಂಗಾರಪೇಟೆ: ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನಾಲ್ಕು ಆರೋಪಿಗಳಿಗೆ ಜಿಲ್ಲಾ ನ್ಯಾಯಾಲಯವು ಜೀವಾವಧಿ ಸಜೆ ನೀಡಿದೆ.

ತಾಲೂಕಿನ ಹೊಸಕೋಟೆ ಗ್ರಾಮದ ಆನಂದ್‌, ಕೆಜಿಎಫ್ ತಾಲೂಕಿನ ಕ್ಯಾಸಂಬಳ್ಳಿ ಹೋಬಳಿ, ತಿಮ್ಮಾಪುರ ಗ್ರಾಮದ ವಾಸಿ ಕಾಂತ್‌ರಾಜ್‌, ಕಾಮಸಮದ್ರ ಗ್ರಾಮದ ಎ.ಎ.ಕಾಲೋನಿ ನಿವಾಸಿ ಪ್ರವೀಣ್‌ ಮತ್ತು ಬೆಂಗನೂರು ಗ್ರಾಮದ ವೇಣು ಎಂಬ ಆರೋಪಿಗಳಿಗೆ ಜಿಲ್ಲಾ ಪೋಕ್ಸೋ ನ್ಯಾಯಾಲಯ ಶಿಕ್ಷೆ ಪ್ರಕಟಿಸಿದೆ.

2022ರ ಫೆ. 8ರಂದು ಬಾಲಕಿಯನ್ನು ಅಪಹರಿಸಿ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿರುವ ಆರೋಪದ ಮೇಲೆ ತಾಲೂಕಿನ ಕಾಮಸಮುದ್ರ ಠಾಣೆಯಲ್ಲಿ ನಾಲ್ವರು ಆರೋಪಿಗಳ ಮೇಲೆ ಪೋಕ್ಸೋ ಪ್ರಕರಣ ದಾಖಲಾಗಿತ್ತು.

ತನಿಖೆ ಕೈಗೊಂಡಿದ್ದ ವೃತ್ತ ನಿರೀಕ್ಷಕ ಜೆ.ಎನ್‌.ಆನಂದ್‌ಕುಮಾರ್‌ ಆರೋಪಿತರ ವಿರುದ್ಧ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ನ್ಯಾಯಾಧೀಶ ಬಿ.ಪಿ. ದೇವಮಾನೆಯವರು ವಿಚಾರಣೆ ನಡೆಸಿದ್ದು, ಆರೋಪಿತರಿಗೆ ಜೀವಾವಧಿ ಶಿಕ್ಷೆ ಜತೆಗೆ ತಲಾ 25,000 ರೂ. ದಂಡ ತಪ್ಪಿದಲ್ಲಿ 6 ತಿಂಗಳ ಸಜೆಯನ್ನು ವಿಧಿಸಿ ತೀರ್ಪು ಪ್ರಕಟಿಸಿದೆ.

ಟಾಪ್ ನ್ಯೂಸ್

R.Ashwin retirement: ಅಶ್ವಿ‌ನ್‌ ವಿದಾಯದ ಸುತ್ತಮುತ್ತ…

R.Ashwin retirement: ಅಶ್ವಿ‌ನ್‌ ವಿದಾಯದ ಸುತ್ತಮುತ್ತ…

Surthkal-Spota

Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ

Traffic-UPI

Mangaluru: ಇನ್ನು ಯುಪಿಐ ಮೂಲಕವೂ ಟ್ರಾಫಿಕ್‌ ದಂಡ ಪಾವತಿ

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Gold-saffron

Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: 1.15 ಕೋ.ರೂ. ಚಿನ್ನ, ಕೇಸರಿ ಪತ್ತೆ

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

Rain-1

Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ

8

Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

R.Ashwin retirement: ಅಶ್ವಿ‌ನ್‌ ವಿದಾಯದ ಸುತ್ತಮುತ್ತ…

R.Ashwin retirement: ಅಶ್ವಿ‌ನ್‌ ವಿದಾಯದ ಸುತ್ತಮುತ್ತ…

Surthkal-Spota

Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ

Traffic-UPI

Mangaluru: ಇನ್ನು ಯುಪಿಐ ಮೂಲಕವೂ ಟ್ರಾಫಿಕ್‌ ದಂಡ ಪಾವತಿ

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Gold-saffron

Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: 1.15 ಕೋ.ರೂ. ಚಿನ್ನ, ಕೇಸರಿ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.