ಹಣ ದ್ವಿಗುಣದ ಆಮಿಷವೊಡ್ಡಿ ಯುವಕನಿಗೆ 8.3 ಲಕ್ಷ ರೂ ಟೋಪಿ

Team Udayavani, Feb 19, 2023, 2:50 PM IST

tdy-9

ಬೆಂಗಳೂರು: ಹಣ ದ್ವಿಗುಣಗೊಳಿಸುವುದಾಗಿ ಯುವಕನನ್ನು ನಂಬಿಸಿದ ಸೈಬರ್‌ ಕಳ್ಳರು ಹಂತ-ಹಂತವಾಗಿ ಬರೋಬ್ಬರಿ 8.30 ಲಕ್ಷ ರೂ. ಲಪಟಾಯಿಸಿದ್ದಾರೆ.

ಕೋಣನಕುಂಟೆ ನಿವಾಸಿ ರೋಹಿತ್‌ ಬಸವರಾಜ್‌ (33) ವಂಚನೆಗೊಳಗಾದವರು.

ಇತ್ತೀಚೆಗೆ ಬಸವರಾಜ್‌ಗೆ ಕರೆ ಮಾಡಿದ ಅಪರಿಚಿತರು ಹಣ ದ್ವಿಗುಣಗೊಳಿಸುವುದಾಗಿ ನಂಬಿಸಿದ್ದರು. ಮೊದಲು ಸಾವಿರ ರೂ. ಹಾಕಿದರೆ 1,300 ರೂ. ಸಿಗುವುದಾಗಿ ಹೇಳಿದ್ದರು. ಅದರಂತೆ ಬಸವರಾಜ್‌ 1000 ರೂ. ಹಣ ಜಮೆ ಮಾಡಿದ್ದರು. ಇದಾದ ಕೆಲ ಹೊತ್ತಿನಲ್ಲೇ ಇವರ ಖಾತೆಗೆ 1,300 ರೂ. ಬಂದಿತ್ತು. ಅಪರಿಚಿತರ ಸೂಚನೆಯಂತೆ ಬಸವರಾಜ್‌ ಬ್ಯಾಂಕ್‌ ಖಾತೆಗೆ ಹಣ ಜಮೆ ಮಾಡಿದ್ದರು.

5 ಲಕ್ಷ ರೂ.ನ್ನು ನಮ್ಮ ಬ್ಯಾಂಕ್‌ ಖಾತೆಗೆ ವರ್ಗಾವಣೆ ಮಾಡಿದರೆ ದೊಡ್ಡ ಮೊತ್ತದ ಲಾಭಾಂಶದ ಜೊತೆಗೆ ಅಸಲು ಹಣವನ್ನೂ ಹಿಂತಿರುಗಿಸಲಾಗುವುದು ಎಂದು ಹೇಳಿದ್ದರು. ಅಪರಿಚಿತರ ಮಾತಿನ ಮೋಡಿಗೆ ಮರುಳಾದ ಬಸವರಾಜ್‌ 5 ಲಕ್ಷ ರೂ. ಅನ್ನು ಜಮೆ ಮಾಡಿದ್ದರು. ಇದಾದ ಬಳಿಕ ಆರೋಪಿಗಳು ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಒಟ್ಟು ಆರೋಪಿಗಳ ಬ್ಯಾಂಕ್‌ ಖಾತೆಗೆ ಒಟ್ಟು 8.30 ಲಕ್ಷ ರೂ. ಜಮೆ ಮಾಡಿದ ಬಸವರಾಜ್‌, ನ್ಯಾಯಕ್ಕಾಗಿ ಸೈಬರ್‌ ಕ್ರೈಂ ಪೊಲೀಸರ ಮೊರೆ ಹೋಗಿದ್ದಾರೆ.

ಟಾಪ್ ನ್ಯೂಸ್

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Sagara: ಗಾಳಿ ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Sagara: ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್‌ ರಾಜೀನಾಮೆ!

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ

Transfer of four IPS officers; New SP for Raichur, Koppal

IPS Transfer: ಮತ್ತೆ ಐಪಿಎಸ್ ಅಧಿಕಾರಿಗಳ ವರ್ಗಾವಣೆ; ರಾಯಚೂರು, ಕೊಪ್ಪಳಕ್ಕೆ ಹೊಸ ಎಸ್.ಪಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ಕುಡಿದಿದ್ದಕ್ಕೆ ಕಾಲೇಜಿಗೆ ಬಿಡಲ್ಲ ಎಂದ ಸೆಕ್ಯುರಿಟಿಯನ್ನು ಕೊಂದ ವಿದ್ಯಾರ್ಥಿ!

Love Matter: ಕೈಗೆ ಹಗ್ಗ ಕಟ್ಟಿಕೊಂಡು ಕೆರೆಗೆ ಹಾರಿ ಪ್ರೇಮಿಗಳಿಬ್ಬರ ಆತ್ಮಹತ್ಯೆ

Crime: ಪ್ರೀತಿಗೆ ಮನೆಯವರ ವಿರೋಧ: ಯುವತಿ ಆತ್ಮ ಹತ್ಯೆ?

Drugs seized: 18 ಲಕ್ಷ ರೂ. ಮೌಲ್ಯದ ಡ್ರಗ್ಸ್‌ ಜಪ್ತಿ, ನಾಲ್ವರ ಬಂಧನ

Bengaluru: ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಲ್ಲಿ 6ರ ಹೆಣ್ಣು ಮಗು ಮೃತದೇಹ ಪತ್ತೆ!

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Sagara: ಗಾಳಿ ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Sagara: ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

11-honnavara

Honnavara: ಭಾರೀ ಮಳೆ; ಹಲವು ಮನೆಗಳಿಗೆ ನೆರೆ ನೀರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.