ಮಲೆಯಾಳಂ ಸಿನಿಮಾದಲ್ಲಿ ರಾಜ್ ಬಿ. ಶೆಟ್ಟಿ ಬಿಝಿ
Team Udayavani, Feb 19, 2023, 4:11 PM IST
ಕನ್ನಡ ಚಿತ್ರರಂಗದ ನಟ ಕಂ ನಿರ್ದೇಶಕ ರಾಜ್ ಬಿ ಶೆಟ್ಟಿ, ಇದೀಗ ಮಲಯಾಳಂ ಸಿನಿಮಾ ರಂಗದತ್ತ ಮುಖ ಮಾಡಿದ್ದಾರೆ. ಇದೇ ಮೊದಲ ಬಾರಿಗೆ ರಾಜ್ ಬಿ. ಶೆಟ್ಟಿ “ರುಧಿರಂ’ ಎಂಬ ಮಲೆಯಾಳಂ ಸಿನಿಮಾದಲ್ಲಿ ಅಭಿನಯಿಸುತ್ತಿದ್ದು, ಇತ್ತೀಚೆಗಷ್ಟೇ ಈ ಸಿನಿಮಾ ಮುಹೂರ್ತ ನೆರವೇರಿತ್ತು.
ಇದೀಗ “ರುಧಿರಂ’ ಚಿತ್ರತಂಡ ಸೇರಿಕೊಂಡಿರುವ ರಾಜ್ ಬಿ. ಶೆಟ್ಟಿ ಸದ್ಯ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಗುತ್ತಿದ್ದಾರೆ. ಅಂದಹಾಗೆ, ಜಿಶೋ ಲೋನ್ ಆಂಟೋನಿ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬರುತ್ತಿದ್ದು, ರಾಷ್ಟ್ರ ಪ್ರಶಸ್ತಿ ವಿಜೇತ ನಟಿ ಅಪರ್ಣಾ ಬಾಲಮುರಳಿ ಈ ಸಿನಿಮಾದಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.