S1 EP94 ಲ್ಯಾಕ್ಮೆ ಬ್ರಾಂಡ್ ಹಿಂದಿನ ಸುಂದರ ಕಥೆ ಕೇಳಿ
UV Podcast, Feb 19, 2023, 8:17 PM IST
ಕೆಳಗಿನ ಪ್ಲೇಯರ್ ಕ್ಲಿಕ್ (|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್ ಕೇಳಿ.
ಮೇಕಪ್ ಅಂದ್ರೆ ಯಾರಿಗೆ ಇಷ್ಟ ಇಲ್ಲ ಹೇಳಿ. ಸಣ್ಣ ಮಕ್ಕಳಿಂದ ಹಿಡಿದು ವಯಸ್ಸಾದವರವರೆಗೂ ಎಲ್ಲರೂ ತಮ್ಮನ್ನ ತಾವು ಸುಂದರವಾಗಿ ಕಾಣುವಂತೆ ಮಾಡಿಕೊಳ್ಳಲು ಮೇಕಪ್ ಮಾಡಿಯೇ ಮಾಡುತ್ತಾರೆ. ಹಾಗಾದ್ರೆ ಇಂಥ ಮೇಕಪ್ ಜಗತ್ ನಲ್ಲಿ ಹೆಸರುವಾಸಿಯಾದ ಲ್ಯಾಕ್ಮೆ ಬ್ರಾಂಡ್ ನ ಹಿಂದಿನ ಸುಂದರ ಸ್ಟೋರಿ ಕೇಳಿ ಬಡೆಕ್ಕಿಲ ಪ್ರದೀಪ ಅವರ ಧ್ವನಿಯಲ್ಲಿ. www.uvlisten.com ಟೈಪ್ ಮಾಡಿ
ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.
UV Podcast
ಹೊಸ ಸೇರ್ಪಡೆ
Life Partner ಹೇಗಿರಬೇಕು: ನಟಿ ರಶ್ಮಿಕಾ ಮಂದಣ್ಣ ಮನದ ಮಾತು
Karavali Utsava: ಡಿ.21-ಜ.19: ಮಂಗಳೂರಿನಲ್ಲಿ ಕರಾವಳಿ ಉತ್ಸವ; ದ.ಕ ಜಿಲ್ಲಾಧಿಕಾರಿ ಮಾಹಿತಿ
Brisbane Test; ರೋಚಕ.. ಭಾರತ ಗೆಲ್ಲಲು 54 ಓವರ್‌ಗಳಲ್ಲಿ 275 ರನ್ ಅಗತ್ಯ
Shirva: ಏಷ್ಯನ್ ಜೂನಿಯರ್ ವೇಟ್‌ಲಿಫ್ಟಿಂಗ್ ತೀರ್ಪುಗಾರರಾಗಿ ಶಿರ್ವದ ಕೃಷ್ಣರಾಜ್.ಕೆ
Oscars 2025; ರೇಸ್‌ನಿಂದ ಹೊರಬಿದ್ದ ಲಾಪತಾ ಲೇಡೀಸ್: 15ರ ಕಿರುಪಟ್ಟಿಯ ಭಾಗವಾಗಿಲ್ಲ