ಮದುವೆಯಾಗಲಿದ್ದ ಯುವತಿಯನ್ನೇ ಕೊಂದ ಯುವಕ!
Team Udayavani, Feb 20, 2023, 7:35 AM IST
ಜಾಲ್ನ: ವ್ಯಕ್ತಿಯೊಬ್ಬ ತಾನು ಮದುವೆಯಾಗಬೇಕಿದ್ದ ಯುವತಿಯನ್ನೇ ಅತ್ಯಾಚಾರ ವೆಸಗಿ ಕೊಂದಿರುವ ಘಟನೆ ಮಹಾರಾಷ್ಟ್ರದ ಜಾಲ್ನದಲ್ಲಿ ನಡೆದಿದೆ. ಈಚೆಗೆ ದಿಲ್ಲಿಯಲ್ಲಿ ನಡೆದಿದ್ದ ಘಟನೆಗಳು ಮಾಸುವ ಮುನ್ನವೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ.
ಆರೋಪಿ 24 ವರ್ಷದವ ನಾಗಿದ್ದು, ಬುಲ್ದಾನಾ ಜಿಲ್ಲೆಯ ವರೂದ್ ನಿವಾಸಿ ಹಾಗೂ ಕೊಲೆಗೀಡಾದ 17ರ ಹರೆ ಯದ ಯುವತಿ ಬೆಲೂರಾ ನಿವಾಸಿಯಾಗಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.
ಹಿರಿಯರು ನಿರ್ಧರಿಸಿದಂತೆ ಇವರ ವಿವಾಹವು ಮಾ. 17ರಂದು ನಡೆಯಲಿತ್ತು. ಈ ನಡುವೆ ಆರೋಪಿಯು ಯುವತಿಯ ಮನೆಗೆ ಬಂದು ಆಕೆಯ ಮೇಲೆ ಅತ್ಯಾಚಾರ ಎಸಗಿ ಗಂಟಲು ಕೊಯ್ದು ಕೊಲೆ ಮಾಡಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಆರೋಪಿಯ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಆರೋಪಿ ಯಾಕಾಗಿ ಈ ಕೃತ್ಯ ಎಸಗಿದ್ದಾನೆ ಎಂಬುದು ಸದ್ಯಕ್ಕೆ ತಿಳಿದಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ED ಯಿಂದ ಬಂಧನಕ್ಕೊಳಗಾಗಿದ್ದ ಆಪ್ ನಾಯಕ ಸತ್ಯೇಂದ್ರ ಜೈನ್ ಗೆ ಜಾಮೀನು
Maharashtra; ಕೈ ನಾಯಕರಿಗೆ ಸಾಮರ್ಥ್ಯವಿಲ್ಲ..: ಸೀಟು ಹಂಚಿಕೆ ಕುರಿತು ರಾವತ್ ಅಸಮಾಧಾನ
UP: ಟೊಮ್ಯಾಟೊ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೊ ಕಾದು ಕೂತ ಪೊಲೀಸರು
Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ
Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್
MUST WATCH
ಹೊಸ ಸೇರ್ಪಡೆ
Train; ದೀಪಾವಳಿಗೆ ಬೆಂಗಳೂರು- ಕಾರವಾರ ವಿಶೇಷ ರೈಲು
ಟಿಕೆಟ್ ಕೊಡಿಸದೆ ವಂಚನೆ: ಸಚಿವ ಜೋಶಿ ಸೋದರ, ಸೋದರಿ, ಅಳಿಯನ ವಿರುದ್ಧ ಕೇಸ್
MUDA ಮಾತ್ರವಲ್ಲ ಸಿದ್ದರಾಮಯ್ಯ ಇನಕಲ್ ನಿವೇಶನವೂ ಅಕ್ರಮ: ಎಚ್ ಡಿಕೆ ಮತ್ತೊಂದು ಬಾಂಬ್
INDvsNZ: ಟೆಸ್ಟ್ ಕ್ರಿಕೆಟ್ ನಲ್ಲಿ 9000 ರನ್ ಪೂರೈಸಿದ ವಿರಾಟ್ ಕೊಹ್ಲಿ
ED ಯಿಂದ ಬಂಧನಕ್ಕೊಳಗಾಗಿದ್ದ ಆಪ್ ನಾಯಕ ಸತ್ಯೇಂದ್ರ ಜೈನ್ ಗೆ ಜಾಮೀನು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.