ವಿವಾಹ ವಯಸ್ಸು ಅರ್ಜಿ ತಿರಸ್ಕರಿಸಿದ ಸುಪ್ರೀಂಕೋರ್ಟ್
Team Udayavani, Feb 21, 2023, 8:00 AM IST
ಹೊಸದಿಲ್ಲಿ: ಮಹಿಳೆಯರು ಮತ್ತು ಪುರುಷರ ನಡುವೆ ಒಂದೇ ರೀತಿಯ ವಿವಾಹದ ವಯಸ್ಸು ಇರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಸೋಮವಾರ ತಿರಸ್ಕರಿಸಿದೆ.
ಬಿಜೆಪಿ ನಾಯಕ ಮತ್ತು ನ್ಯಾಯವಾದಿ ಅಶ್ವಿನಿ ಉಪಾಧ್ಯಾಯ ಈ ಬಗ್ಗೆ ಅರ್ಜಿ ಸಲ್ಲಿಸಿದ್ದರು. ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ನ್ಯಾಯಪೀಠ ಅರ್ಜಿಯ ವಿಚಾರಣೆ ನಡೆಸಿ, “ಕೆಲವೊಂದು ವಿಚಾರಗಳ ಬಗ್ಗೆ ಸಂಸತ್ ತೀರ್ಮಾನ ಕೈಗೊಳ್ಳಬೇಕು ಎಂಬುದು ಮೀಸಲಾಗಿ ಇರಿಸಲಾಗಿದೆ.
ಅದರಲ್ಲಿ ಕೋರ್ಟ್‌ಗಳು ಮಧ್ಯಪ್ರವೇಶ ಮಾಡುವಂತಿಲ್ಲ’ ಎಂದು ಹೇಳಿತು. ಸುಪ್ರೀಂ ಪ್ರಶ್ನೆ?: ಈ ನಡುವೆ, ಧರ್ಮ ಮತ್ತು ಲಿಂಗ ಸಮಾನತೆ ಇರುವ ಸಮಾನ ನಾಗರಿಕ ಸಂಹಿತೆಯ ನಿಯಮ ಜಾರಿಗೆ ತರುವ ಬಗ್ಗೆ ಕೇಂದ್ರ ಸರಕಾರಕ್ಕೆ ತಾನು ಸೂಚನೆ ನೀಡಲು ಸಾಧ್ಯವಿದೆಯೇ ಎಂದು ಪ್ರಶ್ನಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Naxal ಎನ್‌ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.