ಕಲಬುರಗಿಯಲ್ಲಿ ಸರ್ಕಾರಿ ಬಸ್ಸನ್ನೇ ಕದ್ದ ಖತರ್ನಾಕ್ ಕಳ್ಳರು

Team Udayavani, Feb 21, 2023, 10:42 AM IST

ಕಲಬುರಗಿಯಲ್ಲಿ ಸರ್ಕಾರಿ ಬಸ್ಸನ್ನೇ ಕದ್ದ ಖತರ್ನಾಕ್ ಕಳ್ಳರು

Representative Image Used

ಕಲಬುರಗಿ: ತಡರಾತ್ರಿ ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಎನ್ ಈಕೆಆರ್ ಟಿಸಿ ಬಸ್ ಒಂದನ್ನು ಕಳ್ಳರು ನಸುಕಿನ ಜಾವ 3-30ರ ಸುಮಾರಿಗೆ ಕಳ್ಳತನ ಮಾಡಿರುವ ಘಟನೆ ಚಿಂಚೋಳಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಬೀದರ್ ನಂಬರ್ 2 ಡಿಪೋಕ್ಕೆ ಸೇರಿದ ಬಸ್ ಇದಾಗಿದೆ.

KA 38 F 971 ನಂಬರ್ ನ ಬಸ್ ಕಳ್ಳತನ ಮಾಡಿದ ಕಳ್ಳರು, ಮಿರಿಯಾಣ ಮಾರ್ಗವಾಗಿ ತಾಂಡೂರ ಮೂಲಕ ತೆಲಂಗಾಣದ ಕಡೆ ತೆಗೆದುಕೊಂಡು ಹೋಗಿದ್ದಾರೆ ಎಂದು ಬಲ್ಲ ಮೂಲಗಳು ತಿಳಿಸಿವೆ. ಇದರಿಂದಾಗಿ ಬಸ್ಸು ಹುಡುಕಾಟಕ್ಕೆ ಪೊಲೀಸರ ಎರಡು ವಿಶೇಷ ತಂಡಗಳನ್ನು ರಚನೆ ಮಾಡಲಾಗಿದೆ. ಈಗಾಗಲೇ ಎರಡು ಪೊಲೀಸ್ ತಂಡಗಳು ತೆಲಂಗಾಣದ ಪ್ರದೇಶಗಳಲ್ಲಿ ಹುಡುಕಾಟ ನಡೆಸಿದೆ.

ಇದನ್ನೂ ಓದಿ:ಕುರುಗೋಡು: ಮಾಜಿ ಶಾಸಕ ಸುರೇಶ್ ಬಾಬು ಬ್ಯಾನರ್‌ ಗೆ ಸೆಗಣಿ ಎರಚಿದ ಕಿಡಿಗೇಡಿಗಳು.!

ಸ್ಥಳಕ್ಕೆ ಚಿಂಚೋಳಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಈ ಕುರಿತು ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Bangladesh: 42,600 ಕೋಟಿ ರೂ. ಲಂಚ ಕೇಸ್‌: ಹಸೀನಾ ವಿರುದ್ಧ ತನಿಖೆ ಶುರು

Udupi: ಗೀತಾರ್ಥ ಚಿಂತನೆ 135: ಮಕ್ಕಳಿಗೆ ಬಹುಮಾನ ಬಂದರೆ ಯಾವುದಕ್ಕೆ ಖುಷಿ?Udupi: ಗೀತಾರ್ಥ ಚಿಂತನೆ 135: ಮಕ್ಕಳಿಗೆ ಬಹುಮಾನ ಬಂದರೆ ಯಾವುದಕ್ಕೆ ಖುಷಿ?

Udupi: ಗೀತಾರ್ಥ ಚಿಂತನೆ 135: ಮಕ್ಕಳಿಗೆ ಬಹುಮಾನ ಬಂದರೆ ಯಾವುದಕ್ಕೆ ಖುಷಿ?

ಕ್ರಿಕೆಟಿಗ ಅಕ್ಷರ್‌ ಪಟೇಲ್‌ಗೆ ಗಂಡು ಮಗು, ಹೆಸರು ಹಕ್ಷ್

Swiss ಸ್ನೋಬೋರ್ಡ್‌ ಸ್ಪರ್ಧಿ ಹಿಮಕುಸಿತದಲ್ಲಿ ದುರ್ಮರಣ

Pro Kabaddi: ಬೆಂಗಳೂರು ಬುಲ್ಸ್‌ಗೆ 19ನೋ ಸೋಲು

World Rapid Chess: ಕಡೆಗೂ ಅರ್ಜುನ್‌ ಎರಿಗೈಸಿಗೆ ಅಮೆರಿಕ ವೀಸಾ

Women’s ODI: ಹರ್ಲೀನ್ ಶತಕ; ವಿಂಡೀಸ್‌ ವಿರುದ್ಧ ಭಾರತಕ್ಕೆ 2-0 ಸರಣಿ ಜಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Protest: ಅಂಬೇಡ್ಕರ್‌ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bangladesh: 42,600 ಕೋಟಿ ರೂ. ಲಂಚ ಕೇಸ್‌: ಹಸೀನಾ ವಿರುದ್ಧ ತನಿಖೆ ಶುರು

Bangladesh: 42,600 ಕೋಟಿ ರೂ. ಲಂಚ ಕೇಸ್‌: ಹಸೀನಾ ವಿರುದ್ಧ ತನಿಖೆ ಶುರು

Udupi: ಗೀತಾರ್ಥ ಚಿಂತನೆ 135: ಮಕ್ಕಳಿಗೆ ಬಹುಮಾನ ಬಂದರೆ ಯಾವುದಕ್ಕೆ ಖುಷಿ?Udupi: ಗೀತಾರ್ಥ ಚಿಂತನೆ 135: ಮಕ್ಕಳಿಗೆ ಬಹುಮಾನ ಬಂದರೆ ಯಾವುದಕ್ಕೆ ಖುಷಿ?

Udupi: ಗೀತಾರ್ಥ ಚಿಂತನೆ 135: ಮಕ್ಕಳಿಗೆ ಬಹುಮಾನ ಬಂದರೆ ಯಾವುದಕ್ಕೆ ಖುಷಿ?

ಕ್ರಿಕೆಟಿಗ ಅಕ್ಷರ್‌ ಪಟೇಲ್‌ಗೆ ಗಂಡು ಮಗು, ಹೆಸರು ಹಕ್ಷ್

ಕ್ರಿಕೆಟಿಗ ಅಕ್ಷರ್‌ ಪಟೇಲ್‌ಗೆ ಗಂಡು ಮಗು, ಹೆಸರು ಹಕ್ಷ್

Swiss ಸ್ನೋಬೋರ್ಡ್‌ ಸ್ಪರ್ಧಿ ಹಿಮಕುಸಿತದಲ್ಲಿ ದುರ್ಮರಣ

Swiss ಸ್ನೋಬೋರ್ಡ್‌ ಸ್ಪರ್ಧಿ ಹಿಮಕುಸಿತದಲ್ಲಿ ದುರ್ಮರಣ

Pro Kabaddi: ಬೆಂಗಳೂರು ಬುಲ್ಸ್‌ಗೆ 19ನೋ ಸೋಲು

Pro Kabaddi: ಬೆಂಗಳೂರು ಬುಲ್ಸ್‌ಗೆ 19ನೋ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.