ಫೆ.27ಕ್ಕೆ ಪ್ರಧಾನಿ ಮೋದಿ ಅವರಿಂದ ಶಿವಮೊಗ್ಗ ವಿಮಾನ ನಿಲ್ದಾಣ ಲೋಕಾರ್ಪಣೆ
Team Udayavani, Feb 21, 2023, 2:52 PM IST
ಶಿವಮೊಗ್ಗ: ಇಲ್ಲಿನ ವಿಮಾನ ನಿಲ್ದಾಣ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿ ಖಚಿತಗೊಂಡಿದ್ದು ಫೆ.27ರಂದು ಬೆಳಗ್ಗೆ 11ಕ್ಕೆ ಪ್ರಧಾನಿ ಮೋದಿ ಅವರ ವಿಮಾನವು ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ ಅವರು, ಫೆ.27ರಂದು ಪ್ರಧಾನಿ ನರೇಂದ್ರ ಮೋದಿ ಅವರು ಬೆಳಗ್ಗೆ 11 ಗಂಟೆಗೆ ವಿಮಾನ ನಿಲ್ದಾಣಕ್ಕೆ ಬರಲಿದ್ದಾರೆ. ವೇದಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಮಧ್ಯಾಹ್ನ 1 ಗಂಟೆಗೆ ಬೆಳಗಾವಿಗೆ ನಿರ್ಗಮಿಸಲಿದ್ದಾರೆ ಎಂದು ತಿಳಿಸಿದರು.
ಇದನ್ನೂ ಓದಿ:ರೂಪಾ-ಸಿಂಧೂರಿ ಜಗಳ: ಇಬ್ಬರನ್ನೂ ಎತ್ತಂಗಡಿ ಮಾಡಿದ ಸರ್ಕಾರ; ಮೌನೀಶ್ ಮೌದ್ಗಿಲ್ ಗೂ ವರ್ಗಾವಣೆ
ಶಿವಮೊಗ್ಗ ವಿಮಾನ ನಿಲ್ದಾಣ ಸೇರಿದಂತೆ ವಿವಿಧ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ 3 ಲಕ್ಷ ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಮೂರು ಸಾವಿರ ವಾಹನಗಳ ವ್ಯವಸ್ಥೆ ಮಾಡಲಾಗಿದೆ. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬರುವವರು ಬೆಳಗ್ಗೆ 10 ಗಂಟೆಯೊಳಗೆ ವಿಮಾನ ನಿಲ್ದಾಣದ ಆವರಣಕ್ಕೆ ಬರಬೇಕು. ಭದ್ರತೆ ದೃಷ್ಟಿಯಿಂದ ಬೆಳಗ್ಗೆ 10 ಗಂಟೆಗೆ ವಿಮಾನ ನಿಲ್ದಾಣದ ಗೇಟ್ ಬಂದ್ ಮಾಡಲಾಗುತ್ತದೆ. ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರಿಗೆ ಉಪಹಾರ, ನೀರು, ಪಾನೀಯದ ವ್ಯವಸ್ಥೆ ಮಾಡಲಾಗುತ್ತದೆ ಎಂದರು.
ವಿಮಾನ ನಿಲ್ದಾಣ ಉದ್ಘಾಟನೆ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಲಿದ್ದಾರೆ. ಈ ಹಿನ್ನೆಲೆ ರಾಜ್ಯದ ಕೇಂದ್ರ ಸಚಿವರು, ಕೇಂದ್ರ ವಿಮಾನಯಾನ ಸಚಿವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರು ಪಾಲ್ಗೊಳ್ಳುವ ನಿರೀಕ್ಷೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್ ರಾಜ್
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.