ಜಿಯೋದಿಂದ ತಲಕಾವೇರಿಯಲ್ಲಿ ಟ್ರೂ 4ಜಿ ಡಿಜಿಟಲ್ ಸೇವೆ ಆರಂಭ
Team Udayavani, Feb 21, 2023, 10:50 PM IST
ಬೆಂಗಳೂರು: ಕೊಡಗು ಜಿಲ್ಲೆಯ ತಲಕಾವೇರಿಯು ಕಾವೇರಿ ನದಿಯ ಉಗಮ ಸ್ಥಾನವಾಗಿದ್ದು, ಹಿಂದೂಗಳ ಪವಿತ್ರ ಸ್ಥಳವಾಗಿದೆ. ಕೊಡಗಿನ ಭಾಗಮಂಡಲದ ಬಳಿಯ ಬ್ರಹ್ಮಗಿರಿ ಬೆಟ್ಟಗಳಲ್ಲಿ ಈ ತಲಕಾವೇರಿ ಇದ್ದು, ರಿಲಯನ್ಸ್ ಜಿಯೋದಿಂದ ಇತ್ತೀಚೆಗೆ ತಲಕಾವೇರಿಯಲ್ಲಿ ಟ್ರೂ 4ಜಿ ಡಿಜಿಟಲ್ ಲೈಫ್ ಪರಿಚಯಿಸಲಾಗಿದೆ.
ಈಗ ಲಭ್ಯವಿರುವ ನೆಟ್‌ವರ್ಕ್ ಮೂಲಕವಾಗಿ ತಮ್ಮ ಮಕ್ಕಳು ಪ್ರತಿ ದಿನ ಹಲವು ಕಿಲೋ ಮೀಟರ್ ದೂರ ಪ್ರಯಾಣಿಸದೆಯೇ ತಮ್ಮ ಶಿಕ್ಷಣವನ್ನು ಮುಂದುವರಿಸಲು ಸಾಧ್ಯವಾಗುತ್ತದೆ ಮತ್ತು ಯುವಕರು ಮನೆಯಿಂದಲೇ ಕೆಲಸ (ವರ್ಕ್ ಫ್ರಮ್ ಹೋಮ್) ಮಾಡಲು ಅಥವಾ ಸುರಕ್ಷಿತ ವಾತಾವರಣದಲ್ಲಿ ಅನಿಯಮಿತ ಮನರಂಜನೆ ಪಡೆಯಲು ಸಾಧ್ಯವಾಗುತ್ತದೆ.
ದೂರಸಂಪರ್ಕ ಸೇವೆಗಳ ಕೊರತೆಯಿಂದಾಗಿ ತಲಕಾವೇರಿಯ ಜನರು ಹೊರ ಜಗತ್ತಿಗೆ ಮೂಲಭೂತವಾದ ಸಂಪರ್ಕದಿಂದ ವಂಚಿತರಾಗಿದ್ದರು. ಜಿಯೋದಿಂದ ಸೌರ ಶಕ್ತಿಯನ್ನು ಬಳಸಿಕೊಂಡು, ಹಸಿರು ಟವರ್ ನೊಂದಿಗೆ ಟ್ರೂ 4ಜಿ ಒದಗಿಸುತ್ತದೆ.
ಇದನ್ನೂ ಓದಿ: ಕರ್ನಾಟಕದ ರಾಯಚೂರು ಸೇರಿ ಭಾರತದ 19 ನಗರಗಳಲ್ಲಿ ಟ್ರೂ 5ಜಿ ಸೇವೆ ಆರಂಭ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್!
Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್‌ಬಾಟ್
Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…Drone ಏರ್‌ಟ್ಯಾಕ್ಸಿ-ಏನಿದರ ವಿಶೇಷ
Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್ ತೆರೆದೀರಿ ಜೋಕೆ!
New Maruti Dzire:ದಿ ಡ್ಯಾಜ್ಲಿಂಗ್-ನ್ಯೂ ಸ್ವಿಫ್ಟ್ ಡಿಸೈರ್ ಕಾರು ಮಾರುಕಟ್ಟೆಗೆ ಬಿಡುಗಡೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.