ಡಯಾಲಿಸಿಸ್ ಯಂತ್ರ: ಗಮನ ಸೆಳೆದ ಶಾಸಕ ಉಮಾನಾಥ್ ಕೋಟ್ಯಾನ್
Team Udayavani, Feb 22, 2023, 5:25 AM IST
ಬೆಂಗಳೂರು: ಮೂಡುಬಿದರೆ ಹಾಗೂ ಮೂಲ್ಕಿ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಸಿಎಸ್‌ಆರ್ ಫಂಡ್ ಮೂಲಕ ಒದಗಿಸಿರುವ ಡಯಾಲಿಸಿಸ್ ಯಂತ್ರಗಳು ಸೂಕ್ತ ನಿರ್ವಹಣೆ ಇಲ್ಲದೇ ಹಾಳಾಗುತ್ತಿರುವ ಬಗ್ಗೆ ಮೂಡಬಿದರೆ ಶಾಸಕ ಉಮಾನಾಥ್ ಕೋಟ್ಯಾನ್ ವಿಧಾನಸಭೆಯಲ್ಲಿ ಪ್ರಸ್ತಾವಸಿದ್ದಾರೆ.
ಶೂನ್ಯವೇಳೆಯಲ್ಲಿ ಈ ವಿಚಾರ ಪ್ರಸ್ತಾವಿಸಿದ ಅವರು, ಮೂಡುಬಿದರೆ ತಾಲೂಕು ಆಸ್ಪತ್ರೆಯಲ್ಲಿ 2 ಹಾಗೂ ಮೂಲ್ಕಿ ತಾಲೂಕು ಆಸ್ಪತ್ರೆಯಲ್ಲಿ 2 ಡಯಾಲಿಸಿಸ್ ಕೇಂದ್ರಗಳನ್ನು ಸಿಎಸ್‌ಆರ್ ಫಂಡ್ ಮೂಲಕ ಸ್ಥಾಪಿಸಲಾಗಿದೆ. ಆದರೆ ತಾಂತ್ರಿಕ ಸಿಬಂದಿ ಕೊರತೆಯಿಂದ ಸೂಕ್ತ ನಿರ್ವಹಣೆ ಇಲ್ಲದೇ ಇವುಗಳು ಹಾಳಾಗುತ್ತಿವೆ. ಇದರಿಂದ ಅನಾರೋಗ್ಯಕ್ಕೆ ಒಳಗಾದವರು ನೆರೆಯ ತಾಲೂಕುಗಳಿಗೆ ಹೋಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಅಲೆದಾಟ ತಪ್ಪಿಸುವುದಕ್ಕೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.
ಸರಕಾರದ ಪರವಾಗಿ ಉತ್ತರ ನೀಡಿದ ಸಚಿವ ಮಾಧುಸ್ವಾಮಿ, ಡಯಾಲಿಸಿಸ್ ಕೇಂದ್ರಗಳಿಗೆ ಸಿಬಂದಿ ನಿಯೋಜನೆಗೆ ಟೆಂಡರ್ ಕರೆಯಲಾಗಿದೆ. ಕಾರ್ಯಾದೇಶ ನೀಡಿದ ಬಳಿಕ ಸೇವೆ ಆರಂಭಿಸಲಾಗುವುದು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.