ರಾಜ್ಯ ಬಿಜೆಪಿ ಸರಕಾರದಿಂದ ಜನಪರ ಆಡಳಿತ: ಜೆ.ಪಿ. ನಡ್ಡಾ
Team Udayavani, Feb 22, 2023, 4:03 AM IST
ಬೇಲೂರು: ರಾಜ್ಯ ಬಿಜೆಪಿ ಸರಕಾರದ ಆಡಳಿತದಲ್ಲಿ ಹಲವಾರು ಯೋಜನೆಗಳನ್ನು ಜಾರಿಗೆ ತರುವ ಮೂಲಕ ಜನಪರ ಆಡಳಿತ ನಡೆಸಿದ್ದು ಹಿಂದಿನ ಕಾಂಗ್ರೆಸ್ ಸರಕಾರ ಭ್ರಷ್ಟಾಚಾರದ ಕೂಪದಲ್ಲಿ ಮುಳುಗಿತ್ತು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹೇಳಿದರು.
ಪಟ್ಟಣದ ಸರಕಾರಿ ಪ. ಪೂ. ಕಾಲೇಜು ಮೈದಾನದಲ್ಲಿ ನಡೆದ ಬೃಹತ್ ಸಾರ್ವಜನಿಕ ಸಭೆಯಲ್ಲಿ ಅವರು ಮಾತ
ನಾಡಿದರು.
1,800 ಕೋಟಿ ಅನುದಾನ
ಸಿಎಂ ಬೊಮ್ಮಾಯಿ ಮಾತನಾಡಿ, ತಾಲೂಕಿನ ಸಮಗ್ರ ಅಭಿವೃದ್ಧಿಗಾಗಿ ಬಿಜೆಪಿ ಸರಕಾರ ಸುಮಾರು 1,800 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದು, ಹಿಂದಿನ ಕಾಂಗ್ರೆಸ್ ಮತ್ತು ಜೆಡಿಎಸ್ ಸರಕಾರಗಳು ಯಾವುದೇ ಅನುದಾನ ಬಿಡುಗಡೆ ಮಾಡುವಲ್ಲಿ ವಿಫಲವಾಗಿದ್ದವು ಎಂದು ತಿಳಿಸಿದರು. ಹಳೇಬೀಡಿ ಮಾದೀಹಳ್ಳಿ ಏತ ನೀರಾವರಿ ಹಾಗೂ ರಣಘಟ್ಟ ಯೋಜನೆಗಳಿಗೆ ಈಗಿನ ಸರಕಾರ 190 ಕೋಟಿ ರೂ.ಗಳ ಹಣ ಬಿಡುಗಡೆ ಮಾಡಿದೆ ಎಂದು ಸಿಎಂ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ
Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ
Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ
Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.