ಮೊರ್ಬಿ ದುರಂತದ 135 ಮೃತರ ಕುಟುಂಬಕ್ಕೆ ತಲಾ 10 ಲಕ್ಷ ರೂ. ಪರಿಹಾರ ನೀಡಲು ಹೈಕೋರ್ಟ್ ಆದೇಶ
Team Udayavani, Feb 22, 2023, 5:34 PM IST
ಅಹಮದಾಬಾದ್: ದೇಶವನ್ನೇ ತಲಗ್ಲನಗೊಳಿಸಿದ್ದ ಮೊರ್ಬಿ ಸೇತುವೆ ದುರಂತದಲ್ಲಿ ಮೃತಪಟ್ಟ 135 ಮಂದಿಯ ಕುಟುಂಬಕ್ಕೆ ತಲಾ 10 ಲಕ್ಷ ರೂ ಮತ್ತು ಗಾಯಗೊಂಡ 56 ಮಂದಿಗೆ ತಲಾ 2 ಲಕ್ಷದಂತೆ ಮಧ್ಯಂತರ ಪರಿಹಾರ ನೀಡುವಂತೆ ಸೇತುವೆ ನಿರ್ವಹಣೆ ಹೊಣೆ ಹೊತ್ತಿದ್ದ ಒರೇವಾ ಸಂಸ್ಥೆಗೆ ಗುಜರಾತ್ ಹೈಕೋರ್ಟ್ ಬುಧವಾರ ಆದೇಶಿಸಿದೆ.
ಈ ಆದೇಶವನ್ನು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೋನಿಯಾ ಗೋಖನಿ ಮತ್ತು ನ್ಯಾಯಮೂರ್ತಿ ಸಂದೀಪ್ ಭಟ್ ಅವರಿದ್ದ ಪೀಠವು ಹೊರಡಿಸಿದೆ.
ಮೃತಪಟ್ಟ ಕುಟುಂಬದವರಿಗೆ ಮತ್ತು ಗಾಯಗೊಂಡವರಿಗೆ ಎಲ್ಲಾ ಸೇರಿ ಒಟ್ಟು 5 ಕೋಟಿ ರೂ ಪರಿಹಾರ ನೀಡುತ್ತೇವೆ ಎಂದು ಒರೇವಾ ಸಂಸ್ಥೆ ಮಂಗಳವಾರ ಕೋರ್ಟ್‌ಗೆ ಹೇಳಿತ್ತು. ಆದರೆ ಈ ಮೊತ್ತವು ʻತೀರಾ ಕಡಿಮೆಯಾಯ್ತುʼ ಎಂದು ನ್ಯಾಯಾಲಯ ತಿಳಿಸಿತ್ತು. ಈ ಬೆನ್ನಲ್ಲೇ ಭಾರೀ ಮೊತ್ತದ ಪರಿಹಾರ ನೀಡಲು ಕೋರ್ಟ್ ಆದೇಶಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ
Shiv Sena ; ಭಾರೀ ವಿವಾದದ ಬಳಿಕ ಶೈನಾ ಕ್ಷಮೆ ಯಾಚಿಸಿದ ಅರವಿಂದ್ ಸಾವಂತ್
Tirupati: ಮೂರು ವರ್ಷದ ಬಾಲಕಿ ಮೇಲೆ ಸಂಬಂಧಿಯಿಂದಲೇ ಅತ್ಯಾ*ಚಾರ!
MUST WATCH
ಹೊಸ ಸೇರ್ಪಡೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
Shivaji Satam: ಕ್ಯಾಷಿಯರ್ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?
INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.