![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Feb 22, 2023, 5:47 PM IST
ಕೊಟ್ಟಿಗೆಹಾರ: ಜೆಡಿಎಸ್ ಪಕ್ಷದ ಪಂಚರತ್ನ ಕಾರ್ಯಕ್ರಮದ ಅಂಗವಾಗಿ ಕೊಟ್ಟಿಗೆಹಾರದಲ್ಲಿ ನಡೆದ ಬಣಕಲ್ ಹೋಬಳಿ ಘಟಕದ ಸಭೆಗೆ ಸ್ಥಳೀಯ ಪಕ್ಷದ ಮುಖಂಡ ಹಾಗೂ ಕಾರ್ಯಕರ್ತರನ್ನು ಕರೆಯದೇ ಸಭೆ ನಡೆಸಿರುವುದರಿಂದ ಪಕ್ಷದ ಮುಖಂಡ ಹಾಗೂ ಕಾರ್ಯಕರ್ತರಲ್ಲಿ ಅಸಮಾಧಾನ ಉಂಟಾಗಿದೆ ಎಂದು ಜೆಡಿಎಸ್ ಮುಖಂಡ ತನುಕೊಟ್ಟಿಗೆಹಾರ ತಿಳಿಸಿದ್ದಾರೆ.
ಕೊಟ್ಟಿಗೆಹಾರದಲ್ಲಿ ಪತ್ರಿಕಾ ಹೇಳಿಕೆಯಲ್ಲಿ ಮಾಹಿತಿ ತಿಳಿಸಿರುವ ಅವರು ‘ಜೆಡಿಎಸ್ ಪಕ್ಷಕ್ಕೆ ಹಲವು ವರ್ಷಗಳಿಂದ ಗುರುತಿಸಿಕೊಂಡು ಕಾರ್ಯ ನಿರ್ವಹಿಸುತ್ತಾ ಪಕ್ಷದ ಮೇಲೆ ಅಭಿಮಾನ ಇಟ್ಟು ಪಕ್ಷದ ಸಂಘಟನೆಗಾಗಿ ಶ್ರಮಿಸುತ್ತಿದ್ದೇವೆ.
ಆದರೆ ಮಾರ್ಚ್ 1 ರಂದು ಮೂಡಿಗೆರೆಯಲ್ಲಿ ನಡೆಯುವ ಪಂಚರತ್ನ ಕಾರ್ಯಕ್ರಮಕ್ಕೆ ಹೋಬಳಿ ಘಟಕದಿಂದ ಕೊಟ್ಟಿಗೆಹಾರದ ನಿಸರ್ಗ ಗ್ರ್ಯಾಂಡ್ ಹೊಟೇಲ್ ನಲ್ಲಿ ಮಂಗಳವಾರ ಮುಖಂಡರು ಸಭೆ ಏರ್ಪಡಿಸಿ ಸ್ಥಳೀಯ ಮುಖಂಡ ಹಾಗೂ ಕಾರ್ಯಕರ್ತರನ್ನು ಕರೆಯದೇ ಕಡೆಗಣಿಸಿರುವುದು ಮನಸ್ಸಿಗೆ ತುಂಬಾ ಬೇಸರ ತಂದಿದೆ.ಪಕ್ಷಕ್ಕೆ ಈಚೆಗೆ ಸೇರಿದವರನ್ನು ಕರೆದು ಹಿಂದಿನಿಂದಲೂ ಪಕ್ಷಕ್ಕೆ ದುಡಿದ ಸ್ಥಳೀಯ ಮುಖಂಡ ಹಾಗೂ ಕಾರ್ಯಕರ್ತರ ಕಡೆಗಣನೆ ಪಕ್ಷದಲ್ಲಿ ಅಸಮಾಧಾನ ತರಲು ಕಾರಣವಾಗಿದೆ ಎಂದು ಅವರು ತಿಳಿಸಿದ್ದಾರೆ.
ಇದನ್ನೂ ಓದಿ: ಸುಡುವ ಬಿಸಿಲಿನಲ್ಲಿ ವಿದ್ಯಾರ್ಥಿಗಳನ್ನು ಬರಿಗಾಲಿನಲ್ಲಿ ನಿಲ್ಲಿಸಿ ಶಿಕ್ಷೆ: ವ್ಯಾಪಕ ಆಕ್ರೋಶ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.