ಮೆಕಿನ್ಸೆಯಲ್ಲಿ ಸುಮಾರು 2,000 ಉದ್ಯೋಗ ಕಡಿತ
Team Udayavani, Feb 23, 2023, 6:35 AM IST
ವಾಷಿಂಗ್ಟನ್: ಸಾಲು ಸಾಲು ಕಂಪನಿಗಳು ಉದ್ಯೋಗ ಕಡಿತವನ್ನು ಘೋಷಿಸುತ್ತಿವೆ. ಇದೀಗ ಈ ಸಾಲಿಗೆ ಮೆಕಿನ್ಸೆ ಆ್ಯಂಡ್ ಕೋ ಸೇರ್ಪಡೆಯಾಗಿದೆ.
ಸುಮಾರು 2,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದು ಹಾಕುವುದಾಗಿ ಕಂಪನಿ ಘೋಷಿಸಿದೆ.
“ಮುಂದಿನ ವಾರಗಳಲ್ಲಿ ಈ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು. ಈ ವೇಳೆ ಎಷ್ಟು ಉದ್ಯೋಗ ಕಡಿತವಾಗಲಿದೆ ಎಂಬ ಖಚಿತ ಮಾಹಿತಿ ಸಿಗಲಿದೆ.
ಆರ್ಥಿಕ ಪರಿಸ್ಥಿತಿ ಹಿನ್ನೆಲೆಯಲ್ಲಿ ಈ ಕ್ರಮ ಅನಿವಾರ್ಯವಾಗಿದೆ,’ ಎಂದು ಕಂಪನಿ ಉನ್ನತ ಅಧಿಕಾರಿಗಳು ತಿಳಿಸಿದ್ದಾರೆ.
2021ರಲ್ಲಿ ಕಂಪನಿ ದಾಖಲೆಯ 15 ಬಿಲಿಯನ್ ಡಾಲರ್ ಆದಾಯ ಗಳಿಸಿತ್ತು. 2022ರಲ್ಲಿ ಇದಕ್ಕಿಂತ ಹೆಚ್ಚಿನ ಆದಾಯ ಗಳಿಸಿತ್ತು. ಒಂದು ದಶಕದಿಂದ ಹೊಸ ಉದ್ಯೋಗಿಗಳ ಸಂಖ್ಯೆ ಏರಿಕೆ ಮಾಡುತ್ತಲೇ ಬಂದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.