ನಟಿ ರಾಖೀ ಸಾವಂತ್‌ ಪತಿ ಫೆ.27ರವರೆಗೆ ಪೊಲೀಸ್‌ ವಶಕ್ಕೆ

Team Udayavani, Feb 23, 2023, 6:45 AM IST

ನಟಿ ರಾಖೀ ಸಾವಂತ್‌ ಪತಿ ಫೆ.27ರವರೆಗೆ ಪೊಲೀಸ್‌ ವಶಕ್ಕೆ

ಮೈಸೂರು: ಇರಾನ್‌ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ ನಡೆಸಿದ್ದ ಪ್ರಕರಣ ಸಂಬಂಧ ನಟಿ ರಾಖೀ ಸಾವಂತ್‌ ಪತಿ ಆದಿಲ್‌ ಖಾನ್‌ ದುರಾನಿಯನ್ನು ಫೆ.27 ರವರೆಗೆ ಪೊಲೀಸ್‌ ವಶಕ್ಕೆ ನೀಡಿ ಮೈಸೂರು ನ್ಯಾಯಾಲಯ ಆದೇಶಿಸಿದೆ.

ಆರೋಪಿ ಆದಿಲ್‌ ಖಾನ್‌ ದುರಾನಿಯನ್ನು ಪೊಲೀಸರು ಬುಧವಾರ ಕೋರ್ಟ್‌ಗೆ ಹಾಜರುಪಡಿಸಿದ್ದರು. ಈ ಸಂಬಂಧ ಪೊಲೀಸರು ಹೆಚ್ಚಿನ ತನಿಖೆಗಾಗಿ ಆದಿಲ್‌ ಖಾನ್‌ನನ್ನು ಕರೆದೊಯ್ದರು. ನಗರದ ಖಾಸಗಿ ಫಾರ್ಮಸಿ ಕಾಲೇಜಿಗೆ ವಿದ್ಯಾಭ್ಯಾಸಕ್ಕಾಗಿ ಇರಾನ್‌ನಿಂದ ಬಂದಿದ್ದ ಯುವತಿಯನ್ನು ಆದಿಲ್‌ ಖಾನ್‌ ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ ನಡೆಸಿ¨ªಾರೆಂದು ಸಂ ತ್ರ ಸ್ತೆ ದೂರು ನೀಡಿದ್ದಳು. ಈ ದೂರಿನ ಮೇರೆಗೆ ರಾಖೀ ಸಾವಂತ್‌ ಪತಿ ಆದಿಲ್‌ ಖಾನ್‌ ವಿರುದ್ಧ ವಿ.ವಿ.ಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ನ್ಯಾಯಾಲಯಕ್ಕೆ ಬಂದ ರಾಖೀ ಸಾವಂತ್‌: ತನ್ನ ಪತಿಯ ಪ್ರಕರಣದ ವಿಚಾರಣೆ ವೇಳೆ ರಾಖೀ ಸಾವಂತ್‌ ಕೂಡ ನ್ಯಾಯಾಲಯ ಆವರಣದಲ್ಲಿ ಹಾಜರಾಗಿದ್ದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಆದಿಲ್‌ ಖಾನ್‌ ದುರಾನಿಯನ್ನು ನಾನು ಕಾನೂನು ಬದ್ಧವಾಗಿ ಮದುವೆಯಾಗಿದ್ದೇನೆ. ಅವನಿಗೋಸ್ಕರ ಮುಸ್ಲಿಂ ಧರ್ಮಕ್ಕೂ ಸೇರಿಕೊಂಡಿದ್ದೇನೆ. ನನ್ನಿಂದ ಸುಮಾರು 1.70 ಕೋಟಿ ರೂ. ಪಡೆದುಕೊಂಡಿ ರುವ ಆದಿಲ್‌ ವಾಪಸ್‌ ಕೊಡುತ್ತಿಲ್ಲ. ಅವರ ಮನೆಯವರು ಮನೆಗೂ ಸೇರಿಸುತ್ತಿಲ್ಲ. ನನಗೆ ನ್ಯಾಯ ಕೊಡಿಸಿ ಎಂದು ಮಾಧ್ಯಮಗಳ ಮುಂದೆ ಕಣ್ಣೀರು ಹಾಕಿದರು.

ಟಾಪ್ ನ್ಯೂಸ್

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ

Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ

1-urmila

Actor; ಖ್ಯಾತ ನಟಿ ಉರ್ಮಿಳಾ ಕೊಠಾರೆ ಅವರ ಕಾರು ಹರಿದು ಓರ್ವ ಸಾ*ವು

Yadgiri: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

Qatar: ಕತಾರ್‌ ರಾಜಕುಮಾರಿಯ ಹಿಂಬಾಲಿಸಿ, ಗಿಫ್ಟ್ ಕೊಟ್ಟು ಕಿರುಕುಳ… ಚಾಲಕನಿಗೆ ಶಿಕ್ಷೆ

Qatar: ಕತಾರ್‌ ರಾಜಕುಮಾರಿಯ ಹಿಂಬಾಲಿಸಿ, ಗಿಫ್ಟ್ ಕೊಟ್ಟು ಕಿರುಕುಳ… ಚಾಲಕನಿಗೆ ಶಿಕ್ಷೆ

priyank-kharge

Bidar contractor ಆತ್ಮಹ*ತ್ಯೆ ಪ್ರಕರಣ: ಸ್ವತಂತ್ರ ತನಿಖೆಗೆ ಪ್ರಿಯಾಂಕ್ ಖರ್ಗೆ ಒಲವು

T20: ಗೆಲ್ಲುವ ಹಂತದಲ್ಲಿದ್ದ ಶ್ರೀಲಂಕಾವನ್ನು ಹಿಡಿದು ನಿಲ್ಲಿಸಿದ ಕಿವೀಸ್‌…

T20: ಗೆಲ್ಲುವ ಹಂತದಲ್ಲಿದ್ದ ಶ್ರೀಲಂಕಾವನ್ನು ಹಿಡಿದು ನಿಲ್ಲಿಸಿದ ಕಿವೀಸ್‌…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-snehamayi

Security ನೀಡುವಂತೆ ಕೇಂದ್ರ ಸಚಿವರಿಗೆ ಸ್ನೇಹಮಯಿ ಪತ್ರ

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

Darshan12

Actor Health: ಸ್ವಲ್ಪ ಜರುಗಿದ ದರ್ಶನ್‌ ಬೆನ್ನುಮೂಳೆ; ತುರ್ತಾಗಿ ಆಪರೇಷನ್‌ ಇಲ್ಲ: ವೈದ್ಯರು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

3-hunsur

Hunsur: ಕೆಲ ಗ್ರಾಮಗಳಲ್ಲಿ ಒಂಟಿ ಸಲಗದ ಉಪಟಳ; ಬೆಳೆ ನಾಶ, ರೈತರು ಕಂಗಾಲು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

1-geeta

Udupi; ಬೃಹತ್ ಗೀತೋತ್ಸವ: ಭಗವದ್ಗೀತಾ ಯಜ್ಞ ಸಂಪನ್ನ

Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ

Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ

Court-1

Kasaragod: ಯೂತ್‌ ಕಾಂಗ್ರೆಸ್‌ ಕಾರ್ಯಕರ್ತರ ಕೊ*ಲೆ ಪ್ರಕರಣ

1-urmila

Actor; ಖ್ಯಾತ ನಟಿ ಉರ್ಮಿಳಾ ಕೊಠಾರೆ ಅವರ ಕಾರು ಹರಿದು ಓರ್ವ ಸಾ*ವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.