ಪ್ರಾಮಾಣಿಕವಾಗಿ ಕೆಲಸ ಮಾಡಲಾಗುತ್ತಿಲ್ಲ..: ಒಂದೇ ಗ್ರಾಮ ಪಂಚಾಯತಿಯ 10 ಸದಸ್ಯರು ರಾಜೀನಾಮೆ

Team Udayavani, Feb 23, 2023, 10:40 AM IST

ಪ್ರಾಮಾಣಿಕವಾಗಿ ಕೆಲಸ ಮಾಡಲಾಗುತ್ತಿಲ್ಲ..: ಒಂದೇ ಗ್ರಾಮ ಪಂಚಾಯತಿಯ 10 ಸದಸ್ಯರು ರಾಜೀನಾಮೆ

ಚಿಕ್ಕಮಗಳೂರು: ಪ್ರಾಮಾಣಿಕವಾಗಿ ಕೆಲಸ ಮಾಡಲಾಗುತ್ತಿಲ್ಲ ಎಂಬ ಕಾರಣಕ್ಕೆ ಒಂದೇ ಗ್ರಾಮ ಪಂಚಾಯತಿಯ 10 ಮಂದಿ ಸದಸ್ಯರು ರಾಜೀನಾಮೆ ನೀಡಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಗುಡ್ಡತೋಟ ಗ್ರಾಮ ಪಂಚಾಯತಿಯಲ್ಲಿ ನಡೆದಿದೆ.

ಅಧ್ಯಕ್ಷರು, ಉಪಾಧ್ಯಕ್ಷರು ಸೇರಿ 10 ಮಂದಿ ಸದಸ್ಯರು ರಾಜೀನಾಮೆ ನೀಡಿದ್ದಾರೆ. ರಸ್ತೆ ಅಗಲೀಕರಣ, ಲೇಔಟ್ ನಿರ್ಮಾಣಕ್ಕೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ.  ಮಳೆಯಿಂದ ಕುಸಿದ 17 ಮನೆಗಳ ಸ್ಥಳಾಂತರಕ್ಕೂ ಅಧಿಕಾರಿಗಳು ಸಹಕರಿಸುತ್ತಿಲ್ಲ ಎಂದು ಚುನಾಯಿತ ಸದಸ್ಯರು ಬೇಸರಿಸಿದ್ದಾರೆ. ಅಧಿಕಾರಿಗಳ ವರ್ತನೆಯಿಂದ ಮನನೊಂದು, ಪ್ರಾಮಾಣಿಕವಾಗಿ ಸೇವೆ ಸಲ್ಲಿಸಲು ಸಾಧ್ಯವಾಗದ ಕಾರಣ ರಾಜೀನಾಮೆ ನೀಡಿದ್ದಾರೆ.

ಇದನ್ನೂ ಓದಿ:3 ಗಂಟೆ ಹೃದಯ ಬಡಿತ ನಿಂತರೂ 20 ತಿಂಗಳ ಮಗುವನ್ನು ಉಳಿಸಿದ ವೈದ್ಯರ ತಂಡ.!

ಯಾವ ಕೆಲಸವೂ ಆಗುತ್ತಿಲ್ಲ, ಅಧಿಕಾರಿಗಳು ಮನಸ್ಸು ಮಾಡುತ್ತಿಲ್ಲ. ನಿಮ್ಮ ನಿರ್ಲಕ್ಷ್ಯಕ್ಕೆ ನಮ್ಮ ಉತ್ತರ ಎಂದು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹತ್ತು ಮಂದಿ ಸದಸ್ಯರು ತಾಲೂಕು ಪಂಚಾಯತಿ ಇಓ ಗೆ ರಾಜೀನಾಮೆ‌ ಪತ್ರ ನೀಡಿದ್ದಾರೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

crime (2)

Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ

Baba Budan Dargah: Accusations of applying saffron on the tombs

Baba Budan Dargah: ಗೋರಿಗಳ ಮೇಲೆ ಕುಂಕುಮ‌ ಹಚ್ಚಿರುವ ಆರೋಪ

Naxal leader Vikram Gowda Encounter: ಕುದುರೆಮುಖ: ಶೋಧ ಕಾರ್ಯ ಚುರುಕು

Naxal: ಎನ್‌ಕೌಂಟರ್‌ಗೆ ಜಾಲತಾಣದಲ್ಲಿ ಮಾಜಿ ನಕ್ಸಲ್‌ ಪತ್ನಿ ಆಕ್ರೋಶ

7

Congress ಶಾಸಕರಿಗೆ ಬಿಜೆಪಿ ಆಫರ್; ರವಿ ಗಣಿಗ ಆರೋಪಕ್ಕೆ ಶಾಸಕ ತಮ್ಮಯ್ಯ ಸ್ಪಷ್ಟನೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.