![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Feb 24, 2023, 7:18 AM IST
ಹೊಸದಿಲ್ಲಿ: ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಅವರು ಭಾರತೀಯ ಮೂಲದವರಾದ, ಮಾಸ್ಟರ್‌ಕಾರ್ಡ್‌ನ ಮಾಜಿ ಸಿಇಒ ಅಜಯ್ ಬಂಗಾ(63) ಅವರನ್ನು ವಿಶ್ವಬ್ಯಾಂಕ್ ಅಧ್ಯಕ್ಷ ಹುದ್ದೆಗೆ ನಾಮನಿರ್ದೇಶನ ಮಾಡಿದ್ದಾರೆ.
ಇತಿಹಾಸದ ಈ ನಿರ್ಣಾಯಕ ಘಟ್ಟದಲ್ಲಿ ವಿಶ್ವಬ್ಯಾಂಕ್ ಅನ್ನು ಮುನ್ನಡೆಸುವ ಸಾಮರ್ಥ್ಯವನ್ನು ಅಜಯ್ ಹೊಂದಿದ್ದಾರೆ ಎಂದೂ ಬೈಡೆನ್ ಹೇಳಿದ್ದಾರೆ.
ವಿಶ್ವಬ್ಯಾಂಕ್‌ನ ಪ್ರಸ್ತುತ ಅಧ್ಯಕ್ಷರಾಗಿರುವ ಡೇವಿಡ್ ಮಲ್ಪಾಸ್ ಅವರು ಹುದ್ದೆಯಿಂದ ಕೆಳಗಿಳಿಯುವುದಾಗಿ ಜೂನ್ ಅಂತ್ಯದಲ್ಲಿ ಘೋಷಿಸಿದ್ದರು.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.