ಕಟ್ಟೆ ಭೋಜಣ್ಣ ಆತ್ಮಹತ್ಯೆ ಪ್ರಕರಣ: ಜಾಮೀನು ಮಂಜೂರು

Team Udayavani, Feb 25, 2023, 5:20 AM IST

ಕಟ್ಟೆ ಭೋಜಣ್ಣ ಆತ್ಮಹತ್ಯೆ ಪ್ರಕರಣ: ಜಾಮೀನು ಮಂಜೂರು

ಕುಂದಾಪುರ: ಇಲ್ಲಿನ ಉದ್ಯಮಿ ಕಟ್ಟೆ ಗೋಪಾಲಕೃಷ್ಣ ರಾವ್‌ ಯಾನೆ ಕಟ್ಟೆ ಭೋಜಣ್ಣ (79) ಅವರ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪಿಗಳ ಪೈಕಿ ಒಬ್ಬರಾದ ಎಚ್‌. ಇಸ್ಮಾಯಿಲ್‌ ಅವರಿಗೆ ನ್ಯಾಯಾಲಯದಿಂದ ಜಾಮೀನು ಮಂಜೂರಾಗಿದೆ.

ಗೋಪಾಲಕೃಷ್ಣ ರಾವ್‌ ಅವರು ಕಳೆದ ವರ್ಷ ಮೇ 25ರಂದು ಕೋಟೇಶ್ವರ ಸಮೀಪ ಪುರಾಣಿಕ ರಸ್ತೆಯ ಮೊಳಹಳ್ಳಿ ಗಣೇಶ್‌ ಶೆಟ್ಟಿ ಅವರ ಮನೆ ಸಿಟ್‌ಔಟ್‌ನಲ್ಲಿ ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಪ್ರಕರಣದಲ್ಲಿ ಡೆತ್‌ನೋಟ್‌ನಲ್ಲಿ ಹೆಸರಿದ್ದ ಗಣೇಶ್‌ ಶೆಟ್ಟಿಯನ್ನು ಈ ಮೊದಲೇ ಬಂಧಿಸಲಾಗಿದ್ದು, ಪ್ರಕರಣದಲ್ಲಿ ಇನ್ನೊಂದು ಹೆಸರಿದ್ದ ಬ್ರೋಕರ್‌ ಎಚ್‌. ಇಸ್ಮಾಯಿಲ್‌ ನಿರೀಕ್ಷಣ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು.

ಉಚ್ಚ ನ್ಯಾಯಾಲಯ ಜಾಮೀನು ಮಂಜೂರು ಮಾಡಿದ್ದು, ಆರೋಪಿ ಇಲ್ಲಿನ ಪೊಲೀಸ್‌ ಠಾಣೆಗೆ ಹಾಜರಾಗಿದ್ದು, ಅನಂತರ ಪೊಲೀಸರು ಇಲ್ಲಿನ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ನ್ಯಾಯವಾದಿ ರವಿಕಿರಣ್‌ ಮುರ್ಡೇಶ್ವರ ಅವರು ಆರೋಪಿ ಪರ ಜಾಮೀನಿಗೆ ಅರ್ಜಿ ಹಾಕಿದಾಗ ನ್ಯಾಯಾಧೀಶ ಧನೇಶ ಮುಗಳಿ ಅವರು ಉಚ್ಚ ನ್ಯಾಯಾಲಯದ ಆದೇಶದಂತೆ ಕ್ರಮಬದ್ಧ ಜಾಮೀನು ಮಂಜೂರು ಮಾಡಿದರು.

ಟಾಪ್ ನ್ಯೂಸ್

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

THIRU

MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ

Tarpana

Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ

Kapu-Kalahasti

Chaturmasya: ವಿಶ್ವಕರ್ಮ ಮ್ಯೂಸಿಯಂ ಸ್ಥಾಪನೆ ಗುರಿ: ಶ್ರೀ ಕಾಳಹಸ್ತೇಂದ್ರ ಸ್ವಾಮೀಜಿ

DC-CHILD

Child safety: ಮಕ್ಕಳ ರಕ್ಷಣ ಕಾಯ್ದೆಗಳ ಪರಿಣಾಮಕಾರಿ ಅನುಷ್ಠಾನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.