ದೂರವಾಗಿದ್ದ ಪತ್ನಿ; ಮನನೊಂದು ಅಸ್ವಸ್ಥಗೊಂಡ ಪತಿ ಸಾವು
Team Udayavani, Feb 25, 2023, 5:35 AM IST
ಉಡುಪಿ: ಪತ್ನಿ ದೂರವಾಗಿದ್ದಕ್ಕೆ ಮಾನಸಿಕವಾಗಿ ನೊಂದು ಮಾರ್ಟಿನ್ ಪ್ರಸಾದ್ ಮಾಬೆನ್ (39) ಅವರು ಅಸ್ವಸ್ಥರಾಗಿ ಮೃತಪಟ್ಟಿದ್ದಾರೆ.
12 ವರ್ಷಗಳ ಹಿಂದೆ ಅವರಿಗೆ ಮದುವೆಯಾಗಿದ್ದು, ಸಂಸಾರದಲ್ಲಿ ಸರಿ ಹೊಂದದೆ ಇದ್ದುದರಿಂದ ಅವರ ಪತ್ನಿ ದೂರವಾಗಿದ್ದರು. ಇದೇ ಕಾರಣದಿಂದ ಮಾನಸಿಕವಾಗಿ ನೊಂದು ಮದ್ಯಪಾನ ಮಾಡಿ, ಅಲೆಮಾರಿಯಾಗಿದ್ದರು.
ಫೆ. 23ರಂದು ಉಡುಪಿ ಕ್ಲಾಕ್ ಟವರ್ ಬಳಿ ಅರೆ ಪ್ರಜ್ಞಾವಸ್ಥೆಯಲ್ಲಿದ್ದ ಅವರನ್ನು ಚಿಕಿತ್ಸೆಗಾಗಿ ಉಡುಪಿಯ ಸರಕಾರಿ ಆಸ್ಪತ್ರೆಗ ದಾಖಲಿಸಲಾಗಿತ್ತು. ಆದರೆ ಅವರು ಅದಾಗಲೇ ಮೃತಪಟ್ಟಿದ್ದರು. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.