ಚುನಾವಣೆ ಹಿನ್ನೆಲೆ: ಪ್ರಧಾನಿಯ ಇನ್ನೂ 3 ಕಾರ್ಯಕ್ರಮ ನಿಗದಿ
Team Udayavani, Feb 25, 2023, 6:58 AM IST
ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯ ಸಂಘಟನಾತ್ಮಕ ಸಭೆ ಚುರುಕುಗೊಂಡಿದ್ದು, ಇನ್ನೊಂದು ತಿಂಗಳ ಅವಧಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಅಂದಾಜು ಮೂರು ಬಾರಿ ರಾಜ್ಯಕ್ಕೆ ಆಗಮಿಸಲಿದ್ದಾರೆ.
ಮಾ.25ರಂದು ದಾವಣಗೆರೆಯಲ್ಲಿ ಬೃಹತ್ ಮಹಾಸಂಗಮ ಕಾರ್ಯಕ್ರಮ ಆಯೋಜಿಸಲು ಸಿಎಂ ಬಸವರಾಜ ಬೊಮ್ಮಾಯಿ ಅವರ ನಿವಾಸದಲ್ಲಿ ಜರಗಿದ ಸಭೆಯಲ್ಲಿ ನಿರ್ಧರಿಸಲಾಗಿದೆ.
ರಾಜ್ಯದ ಇತಿಹಾಸದಲ್ಲಿ ಇದೊಂದು ದೊಡ್ಡ ಸಮಾವೇಶ ಆಗಬೇಕು ಎಂದು ತೀರ್ಮಾನಿಸಲಾಗಿದ್ದು, ಇದಕ್ಕೆ ಪ್ರಧಾನಿಗೆ ಆಹ್ವಾನ ನೀಡಲು ನಿರ್ಧಾರ ಮಾಡಲಾಗಿದೆ.
ಅಲ್ಲದೆ, ಫೆ.27ರಂದು ಶಿವಮೊಗ್ಗ ಮತ್ತು ಬೆಳಗಾವಿಯಲ್ಲಿ ಕಾರ್ಯಕ್ರಮ, ಮಾ. 11ರಂದು ಧಾರವಾಡ ಐಐಟಿ ಉದ್ಘಾಟನೆಗೆ ಪ್ರಧಾನಿ ಮೋದಿ ಬರಲಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಹೇಳಿದ್ದಾರೆ.
ಅದೇ ದಿನ ಮೈಸೂರು-ಬೆಂಗಳೂರು ಎಕ್ಸ್‌ಪ್ರಸ್ ಹೈವೇಗೂ ಮಂಡ್ಯದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಚಾಲನೆ ನೀಡುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ
Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.