![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Feb 25, 2023, 12:35 PM IST
ರಾಯ್ಪುರ: ಛತ್ತೀಸ್ ಗಢದ ಸುಕ್ಮಾ ಜಿಲ್ಲೆಯಲ್ಲಿ ಶನಿವಾರ ನಕ್ಸಲೀಯರೊಂದಿಗಿನ ಎನ್‌ಕೌಂಟರ್‌ನಲ್ಲಿ ಸಹಾಯಕ ಸಬ್ ಇನ್ಸ್‌ಪೆಕ್ಟರ್ (ಎಎಸ್‌ಐ) ಸೇರಿದಂತೆ ಮೂವರು ಜಿಲ್ಲಾ ಮೀಸಲು ಗಾರ್ಡ್ (ಡಿಆರ್‌ಜಿ) ಸಿಬ್ಬಂದಿ ಹತರಾಗಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಳಗ್ಗೆ 9 ಗಂಟೆ ಸುಮಾರಿಗೆ ಈ ಗುಂಡಿನ ಕಾಳಗ ನಡೆದಿದೆ. ಜಗರ್ಗುಂಡ ಮತ್ತು ಕುಂಡಡ್ ಗ್ರಾಮದ ಬಳಿ ಈ ಘಟನೆ ನಡೆದಿದೆ ಎಂದು ಬಸ್ತಾರ್ ವಲಯದ ಐಜಿಪಿ ಸುಂದರ್ ರಾಜ್ ಹೇಳಿದ್ದಾರೆ.
ರಾಜಧಾನಿ ರಾಯ್ಪುರದಿಂದ ಸುಮಾರು 400 ಕಿ.ಮೀ ದೂರದಲ್ಲಿರುವ ಜಗರ್ಗುಂಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರಕ್ಷಣಾ ತಂಡವು ಕಾರ್ಯಾಚರಣೆ ನಡೆಸುತ್ತಿತ್ತು. ಎಎಸ್ಐ ರಾಮುರಾಮ್ ನಾಗ್, ಸಹಾಯಕ ಕಾನ್ಸ್ಟೇಬರ್ ಕುಂಜಮ್ ಜೋಗಾ ಮತ್ತು ವಂಜಮ್ ಭೀಮಾ ಅವರು ಘಟನೆಯಲ್ಲಿ ಮೃತಪಟ್ಟಿದ್ದಾರೆ ಎಂದು ಅವರು ಹೇಳಿದರು.
3 DRG jawans killed in encounter with Naxals in Chhattisgarh’s Sukma
Read @ANI Story | https://t.co/hJODZGwW2o#DRG #Jawan #Chhattisgarh #Sukma #JawansKilled pic.twitter.com/bFUsGGMsie
— ANI Digital (@ani_digital) February 25, 2023
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.