ದೈವಾರಾಧನೆ ತುಳುನಾಡಿನ ದೈವಿಕ ಶಕ್ತಿ: ಶ್ರೇಯಸ್ ಅಯ್ಯರ್
Team Udayavani, Feb 26, 2023, 7:48 AM IST
ಮಂಗಳೂರು: ದೈವಾರಾಧನೆ ತುಳುನಾಡಿನ ದೈವಿಕ ಶಕ್ತಿ ಎಂದು ಭಾರತ ಕ್ರಿಕೆಟ್ ತಂಡದ ಆಟಗಾರ ಶ್ರೇಯಸ್ ಅಯ್ಯರ್ ಹೇಳಿದ್ದಾರೆ.
ನಿತಿನ್ ರೈ ಕುಕ್ಕುವಳ್ಳಿ ಅವರು ಕತೆ ಬರೆದು ನಿರ್ದೇಶನ ಮಾಡುತ್ತಿರುವ “ಧರ್ಮ ದೈವ’ ಕಿರು ಚಿತ್ರದ ಟೀಸರ್ ಅನ್ನು ಆನ್‌ಲೈನ್ ಮೂಲಕ ಬಿಡುಗಡೆಗೊಳಿಸಿ ಮಾತನಾಡಿದ ಶ್ರೇಯಸ್ ಅಯ್ಯರ್, “ತುಳುನಾಡಿವರಿಗೆ ನನ್ನ ನಮಸ್ಕಾರ, ನನ್ನ ತಾಯಿ ಕೂಡ ತುಳುನಾಡಿನವರು’ ಎಂದು ಹೇಳಿಕೊಂಡಿದ್ದಾರೆ.
ಶ್ರೇಯಸ್ ಅವರ ತಾಯಿ ರೋಹಿಣಿ ಅಯ್ಯರ್ ಮೂಲತಃ ಕಿನ್ನಿಗೋಳಿಯವರು. ಈಗ ಪತಿ ಸಂತೋಷ್ ಅಯ್ಯರ್ ಅವರ ಜತೆ ಮುಂಬಯಿಯಲ್ಲಿ ವಾಸವಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ENGvsNZ: ಸಚಿನ್ ತೆಂಡೂಲ್ಕರ್ ಟೆಸ್ಟ್ ದಾಖಲೆ ಮುರಿದ ಜೋ ರೂಟ್
Champions Trophy: ಹೈಬ್ರಿಡ್ ಮಾದರಿ ಕೂಟ ಆಯೋಜನೆಗೆ ಮೂರು ಷರತ್ತು ಹಾಕಿದ ಪಾಕ್: ಏನದು?
Champions Trophy: ಷರತ್ತಿನೊಂದಿಗೆ “ಹೈಬ್ರಿಡ್’ ಮಾದರಿಗೆ ಪಾಕ್ ಒಪ್ಪಿಗೆ
South Africa vs Sri Lanka, 1st Test: ದ. ಆಫ್ರಿಕಾಕ್ಕೆ 233 ರನ್ ಜಯ
Men’s Junior Asia Cup: ಗೋಲುಗಳ ಸುರಿಮಳೆ ಭಾರತಕ್ಕೆ 16-0 ಗೆಲುವು
MUST WATCH
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಹೊಸ ಸೇರ್ಪಡೆ
Belve: ಸ್ನಾನಕ್ಕೆಂದು ನದಿಗಿಳಿದಿದ್ದ ಇಬ್ಬರು ಬಾಲಕರು ನೀರುಪಾಲು
Bengaluru: ಚಕ್ರ ವಾಹನಗಳು, ಮನೆ ಕಳ್ಳತನ: ಮೂವರು ಆರೋಪಿಗಳ ಬಂಧನ
Bellary; ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಆರ್.ಅಶೋಕ್
Belagavi: ವಕ್ಫ್ ಹೋರಾಟ ಮಾಡುವುದು ತಪ್ಪಾ..: ವಿಜಯೇಂದ್ರ ದೂರಿನ ಬಗ್ಗೆ ಯತ್ನಾಳ್ ಮಾತು
Koppala: ತೊಗರಿ ಬೆಳೆ ಕಟಾವಿಗೆ ಬಂತು ಯಂತ್ರ; 14 ಕ್ವಿಂಟಲ್ ಸಾಮರ್ಥ್ಯದ ಕಂಟೇನರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.