ರಾಶಿ ಫಲ: ನೂತನ ಮಿತ್ರರ ಸಮಾಗಮ, ಧನಾರ್ಜನೆಗೆ ಕೊರತೆ ಆಗದು, ಆರೋಗ್ಯ ಗಮನಿಸಿ

Team Udayavani, Feb 26, 2023, 7:24 AM IST

1 horoscope

ಮೇಷ: ಉತ್ತಮ ಜನಮನ್ನಣೆ. ವಿಶ್ವಾಸ ಪಾತ್ರರಾಗಿರಿ. ಉತ್ತಮ ಧನಾರ್ಜನೆ. ಧನವ್ಯಯಕ್ಕೆ ಹಲವು ದಾರಿ ಬಂದಾವು. ಉದ್ಯೋಗ ವ್ಯವಹಾರಗಳಲ್ಲಿ ಘರ್ಷಣೆಗೆ ಅವಕಾಶ ನೀಡದಿರಿ. ಕಾರ್ಯ ಸಫ‌ಲತೆ ಆಗುವುದು.

ವೃಷಭ: ಮನಸ್ಸಿನಲ್ಲಿ ಗೊಂದಲಕ್ಕೆ ಅವಕಾಶ ನೀಡದೇ ಧೈರ್ಯದಿಂದ ಕಾರ್ಯ ನಿರ್ವಹಿಸಿ. ಅತಿಯಾದ ಆಸೆ ಸಲ್ಲದು. ಭೂಮಿ ಆಸ್ತಿ ಇತ್ಯಾದಿ ವ್ಯವಹಾರಗಳಲ್ಲಿ ಸ್ವಲ್ಪ ಪ್ರಗತಿ. ಗೃಹದಲ್ಲಿ ಸಂತಸದ ವಾತಾವರಣ.

ಮಿಥುನ: ಆರೋಗ್ಯ ಗಮನಿಸಿ. ಅಧ್ಯಯನ ನಿಮಿತ್ತ ದೀರ್ಘ‌ ಪ್ರಯಾಣ ಸಂಭವ. ಪಾಲುದಾರಿಕಾ ವ್ಯವಹಾರದಲ್ಲಿ ಉತ್ತಮ ಪ್ರಗತಿ. ನೂತನ ಮಿತ್ರರ ಸಮಾಗಮ. ಧನಾರ್ಜನೆಗೆ ಕೊರತೆ ಆಗದು. ದಾಂಪತ್ಯ ತೃಪ್ತಿದಾಯಕ.

ಕರ್ಕ: ಅತಿಯಾದ ಆತ್ಮವಿಶ್ವಾಸ ಸಲ್ಲದು. ಮಾತನಾಡುವಾಗ ಎಚ್ಚರ ವಹಿಸಿ. ಸಂಸಾರದಲ್ಲಿ ಸಹನೆ ಇರಲಿ. ಧಾರ್ಮಿಕ ವಿಚಾರದಲ್ಲಿ ಭಕ್ತಿ ಶ್ರದ್ದೆ ಕೊರತೆಯಾಗದಂತೆ ಕಾರ್ಯ ನಿರ್ವಹಿಸಿ. ಧನಾರ್ಜನೆ ಉತ್ತಮ.

ಸಿಂಹ: ಅತಿಯಾದ ಕಾರ್ಯ ಒತ್ತಡದಿಂದ ದೇಹಾಯಾಸ ತೋರಿತು. ದೀರ್ಘ‌ ಪ್ರಯಾಣ ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿತ ಧನಾರ್ಜನೆ. ವಿದ್ಯಾರ್ಥಿಗಳು ಪರರನ್ನು ಅವಲಂಬಿಸದೇ ಸ್ವಂತ ಪರಿಶ್ರಮದಲ್ಲಿ ಕಾರ್ಯ ಸಾಧಿಸಿಕೊಳ್ಳಿ.

ಕನ್ಯಾ: ಆರೋಗ್ಯದಲ್ಲಿ ವೃದ್ಧಿ. ಧಾರ್ಮಿಕ ಚಟುವಟಿಕೆಗಳಿಗಾಗಿ ಪ್ರಯಾಣ ಸಂಭವ. ಧನಾರ್ಜನೆಗಿಂತಲೂ ಅಧಿಕ ವ್ಯಯದ ಪರಿಸ್ಥಿತಿ. ಉದ್ಯೋಗ ವ್ಯವಹಾರದಲ್ಲಿ ಸಮಾಧಾನ ತೃಪ್ತಿ. ಪಾಲುದಾರಿಕಾ ಕ್ಷೇತ್ರದವರಿಗೆ ಸದವಕಾಶ.

ತುಲಾ: ದೀರ್ಘ‌ ಪ್ರಯಾಣ. ನೂತನ ಉದ್ಯೋಗ, ವ್ಯವಹಾರ ಲಭ್ಯ. ಪರರ ಧನಸಂಪತ್ತಿನ ವಿಚಾರ ದಲ್ಲಿ ಹೆಚ್ಚಿದ ಜವಾಬ್ದಾರಿ. ನಿರೀಕ್ಷಿತ ಸ್ಥಾನ ಪ್ರಾಪ್ತಿ. ಧನವ್ಯಯ. ದಾಂಪತ್ಯದಲ್ಲಿ ಕಲಹಕ್ಕೆ ಅವಕಾಶ ನೀಡದಿರಿ. ಆರೋಗ್ಯದಲ್ಲಿ ಸುಧಾರಣೆ.

ವೃಶ್ಚಿಕ: ನೂತನ ಮಿತ್ರರ ಸಮಾಗಮ ಸಂತೋಷ. ಪಾರದರ್ಶಕ ವ್ಯವಹಾರದಿಂದ ಜನಮನ್ನಣೆ. ಬಾಂಧವ್ಯ ವೃದ್ಧಿ. ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣದಿಂದ ನೆಮ್ಮದಿ. ನಿರೀಕ್ಷಿತ ಫ‌ಲಿತಾಂಶ ಪ್ರಾಪ್ತಿ.

ಧನು: ಗೃಹ ವಾಹನ ಆಸ್ತಿ ವಿಚಾರದಲ್ಲಿ ಅಭಿವೃದ್ಧಿ. ಗೃಹೋಪಕರಣ ವಸ್ತುಗಳ ಸಂಗ್ರಹ. ಸ್ಥಾನಮಾನ ವಿಚಾರದಲ್ಲಿ ತಾಳ್ಮೆ ಸಹನೆಯಿಂದ ವರ್ತಿಸಿ. ಗುರುಹಿರಿಯರ ಉತ್ತಮ ಮಾರ್ಗದರ್ಶನ ಲಭ್ಯ. ಸಂಸಾರದಲ್ಲಿ ನೆಮ್ಮದಿಯ ವಾತಾವರಣ.

ಮಕರ: ಆರೋಗ್ಯ ವೃದ್ಧಿ. ಸಮಾಜದಲ್ಲಿ ಗೌರವ ವೃದ್ಧಿ. ಸಾಮಾಜಿಕ ಚಟುವಟಿಕೆಗಳಲ್ಲಿ ಭಾಗಿಯಾದ ಸಂತೋಷ. ದಂಪತಿಗಳಲ್ಲಿ ಅನುರಾಗ ವೃದ್ಧಿ. ದೂರದ ವ್ಯವಹಾರಗಳಲ್ಲಿ ತಲ್ಲೀನತೆ. ಗೃಹದಲ್ಲಿ ಸಂತಸದ ವಾತಾವರಣ.

ಕುಂಭ: ದೂರ ಪ್ರಯಾಣದಲ್ಲಿ ಸಫ‌ಲತೆ. ನಿರೀಕ್ಷಿತ ಧನ ಸ್ಥಾನಮಾನ ಪ್ರಾಪ್ತಿ. ಮಕ್ಕಳೊಂದಿಗೆ ಚರ್ಚೆ. ಗುರುಹಿರಿಯರ ಆರೋಗ್ಯ ಗಮನಿಸಿ. ಧಾರ್ಮಿಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಿಕೆಯಿಂದ ಮನಃತೃಪ್ತಿ.

ಮೀನ: ಆರೋಗ್ಯ ವೃದ್ಧಿ. ನಿರೀಕ್ಷಿತ ಸ್ಥಾನ ಸುಖ ಲಭ್ಯ. ದೇವತಾ ಕಾರ್ಯಗಳಲ್ಲಿ ತಲ್ಲೀನ. ನೂತನ ಮಿತ್ರರ ಸಮಾಗಮ. ಉದ್ಯೋಗ ವ್ಯವಹಾರಗಳಲ್ಲಿ ಪರರ ಸಹಾಯದಿಂದ ಪ್ರಗತಿ. ಮಕ್ಕಳ ವಿಚಾರದಲ್ಲಿ ಹೆಚ್ಚಿದ ಶ್ರಮ. ಮನೆಯಲ್ಲಿ ಅನಗತ್ಯ ಚರ್ಚೆಗೆ ಆಸ್ಪದ ನೀಡದಿರಿ.

ಟಾಪ್ ನ್ಯೂಸ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

1-horoscope

Daily Horoscope; ದುಷ್ಟರೊಂದಿಗೆ ವಾಗ್ವಾದ ಬೇಡ, ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ

Dina Bhavishya

Daily horoscope; ಇಂದಿನದು ಅದೃಷ್ಟದ ದಿನ ಎನ್ನಬಹುದು…

2-horoscope

Daily Horoscope: ಮನಸ್ಸು ಚಂಚಲವಾಗಲು ಬಿಡದಿರಿ, ಉದ್ಯೋಗದಲ್ಲಿ ಭಿನ್ನ ರೀತಿಯ ಜವಾಬ್ದಾರಿಗಳು

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.