ಇಟಲಿಯಲ್ಲಿ ಬಂಡೆಗೆ ಢಿಕ್ಕಿ ಹೊಡೆದ ವಲಸಿಗರ ಹಡಗು: 43 ಮಂದಿ ಮೃತ್ಯು, 80 ಮಂದಿ ರಕ್ಷಣೆ
Team Udayavani, Feb 26, 2023, 6:42 PM IST
ಇಟಲಿ: ಭಾನುವಾರ ಮುಂಜಾನೆ ದಕ್ಷಿಣ ಇಟಲಿಯ ಕರಾವಳಿಯ ಬಳಿ ವಲಸಿಗರನ್ನು ಹೊತ್ತೊಯ್ಯುತ್ತಿದ್ದ ದೋಣಿ ಕಲ್ಲುಗಳ ಮೇಲೆ ಅಪ್ಪಳಿಸಿದ ಪರಿಣಾಮ ನಲವತ್ಮೂರು ಜನರು ಸಾವನ್ನಪ್ಪಿದ್ದಾರೆ ಮತ್ತು 80 ಜನರು ಬದುಕುಳಿದರು ಎಂದು ಇಟಾಲಿಯನ್ ಕರಾವಳಿ ಸಿಬ್ಬಂದಿ ಮತ್ತು ಪೊಲೀಸರು ತಿಳಿಸಿದ್ದಾರೆ.
ಇಟಲಿಯ ಕ್ಯಾಲಬ್ರಿಯಾದ ಪೂರ್ವ ಕರಾವಳಿಯಲ್ಲಿರುವ ಕಡಲತೀರದ ರೆಸಾರ್ಟ್‌ನ ಸ್ಟೆಕಾಟೊ ಡಿ ಕಟ್ರೊ ಬಳಿ ಹಡಗು ವಲಸಿಗರನ್ನು ಹೊತ್ತೊಯ್ಯುತ್ತಿದ್ದ ಹಡಗು ಬಂಡೆಗೆ ಡಿಕ್ಕಿ ಹೊಡೆದು ಅವಘಡ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹಡಗಿನಲ್ಲಿ ಸುಮಾರು 120ಕ್ಕೂ ಹೆಚ್ಚು ಮಂದಿ ಇದ್ದರು ಎನ್ನಲಾಗಿದ್ದು ಅವಘಡ ಸಂಭವಿಸಿದ ವೇಳೆ ಸುಮಾರು 80 ಮಂದಿ ಈಜಿ ದಡ ಸೇರಿದ್ದಾರೆ ಎನ್ನಲಾಗಿದ್ದು 43 ಮಂದಿಯ ಮೃತ ದೇಹಗಳು ಕರಾವಳಿ ಕಡಲ ತೀರದಲ್ಲಿ ತೇಲುತ್ತಿತ್ತು ಎನ್ನಲಾಗಿದ್ದು ರಕ್ಷಣಾ ತಂಡ ಮೃತ ದೇಹಗಳನ್ನು ನೀರಿನಿಂದ ಮೇಲೆತ್ತಿದ್ದು ರಕ್ಷಣಾ ಕಾರ್ಯ ಪ್ರಗತಿಯಲ್ಲಿದೆ ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ.
ಅಗ್ನಿಶಾಮಕ ದಳದವರು ಜೆಟ್ ಸ್ಕಿಸ್ ಬಳಸಿ ಸಮುದ್ರದಲ್ಲಿ ಕಾರ್ಯಾಚರಣೆ ಕಷ್ಟಕರವಾಗಿದೆ ಎಂದು ಕ್ಯಾಲಬ್ರಿಯಾ ಅಗ್ನಿಶಾಮಕ ದಳದ ವಕ್ತಾರ ಡ್ಯಾನಿಲೋ ಮೈದಾ ತಿಳಿಸಿದ್ದಾರೆ.
ಇದನ್ನೂ ಓದಿ: ಸುರತ್ಕಲ್: ತಲವಾರು ಝಳಪಿಸಿ ಹಲ್ಲೆ; ಓರ್ವನ ಬಂಧನ,ಇನ್ನೋರ್ವ ಪರಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
America: ಪ್ರತೀಕಾರ- ಭಾರತದ ನಟೋರಿಯಸ್ ಡ್ರ*ಗ್ಸ್ ಸ್ಮಗ್ಲರ್ ಶೂಟೌಟ್ ನಲ್ಲಿ ಹ*ತ್ಯೆ
Ex-US President: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
White House; ಎಐ ಹಿರಿಯ ಸಲಹೆಗಾರರಾಗಿ ಭಾರತ ಮೂಲದ ವ್ಯಕ್ತಿ ನೇಮಕ
Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Goa: ಗೋರಕ್ಷಕರಿಂದ ದಾಳಿ ಆರೋಪ: ಗೋವಾದಲ್ಲಿ ಮಾಂಸದಂಗಡಿಗಳ ಮುಷ್ಕರ
Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್
Vinod ಕಾಂಬ್ಳಿಗೆ ಉಚಿತ ಚಿಕಿತ್ಸೆ ಘೋಷಿಸಿದ ಥಾಣೆ ಆಸ್ಪತ್ರೆ
Bareilly Court: ಪ್ಯಾಲೆಸ್ತೀನ್ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್
Sajipamunnur: ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.