ಜೈಲಿನಲ್ಲಿ ಕೈದಿಗಳ ಹೊಡೆದಾಟ: ಸಿಧು ಮೂಸೆ ವಾಲಾ ಪ್ರಕರಣದ 2 ಆರೋಪಿಗಳು ಮೃತ್ಯು
Team Udayavani, Feb 26, 2023, 7:44 PM IST
ಚಂಡೀಗಢ: ಪಂಜಾಬ್ನ ತರ್ನ್ ತರನ್ ಜಿಲ್ಲೆಯಲ್ಲಿರುವ ಗೋಯಿಂದ್ವಾಲ್ ಸಾಹಿಬ್ ಸೆಂಟ್ರಲ್ ಜೈಲಿನಲ್ಲಿ ಕೈದಿಗಳ ನಡುವೆ ನಡೆದ ಹೊಡೆದಾಟದಲ್ಲಿ ಸಿಧು ಮೂಸೆ ವಾಲಾ ಹತ್ಯೆಯ ಇಬ್ಬರು ಆರೋಪಿಗಳು ಸಾವನ್ನಪ್ಪಿ ಇನ್ನೋರ್ವ ಗಂಭೀರ ಗಾಯಗೊಂಡಿರುವ ಘಟನೆ ಭಾನುವಾರ ನಡೆದಿದೆ.
ಬಟಾಲದ ಮನದೀಪ್ ಸಿಂಗ್ ಅಲಿಯಾಸ್ ತೂಫಾನ್ ಮತ್ತು ಬುಧಲಾನಾದ ಮನಮೋಹನ್ ಸಿಂಗ್ ಅಲಿಯಾಸ್ ಮೊಹ್ನಾ ಮೃತ ವ್ಯಕ್ತಿಗಳೆಂದು ಗುರುತಿಸಲಾಗಿದೆ.
ಘಟನೆ ಕುರಿತು ಹೇಳಿಕೆ ನೀಡಿದ ಎಸ್ಎಸ್ಪಿ ಗುರ್ಮೀತ್ ಸಿಂಗ್ ಚೌಹಾಣ್ ಮೂವರು ಆರೋಪಿಗಳ ನಡುವೆ ಮಾರಾಮಾರಿ ನಡೆದಿದೆ ಈ ವೇಳೆ ಮೂವರು ಗಂಭೀರ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಈ ವೇಳೆ ಇಬ್ಬರು ಸಾವನ್ನಪ್ಪಿದ್ದಾರೆ ಇನ್ನೋರ್ವ ಕೈದಿ ಬಟಿಂಡಾದ ಕೇಶವ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ಹೇಳಿದ್ದಾರೆ.
ಗಾಯಕ ಸಿಧು ಮೂಸೆವಾಲ ಅವರನ್ನು ಮೇ 29, 2022 ರಂದು ದುಷ್ಕರ್ಮಿಗಳ ಗುಂಪೊಂದು ಗುಂಡಿಕ್ಕಿ ಕೊಲ್ಲಲಾಗಿತ್ತು, ಆ ಪ್ರಕರಣಕ್ಕೆ ಸಂಬಂಧಿಸಿ ಹಲವರನ್ನು ಬಂಧಿಸಲಾಗಿತ್ತು.
ಇದನ್ನೂ ಓದಿ: ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾರನ್ನು ಬಂಧಿಸಿದ ಸಿಬಿಐ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Parliament Winter Session: ಇಂದಿನಿಂದ ಸಂಸತ್ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Maharashtra Election: ಅಘಾಡಿ ಸೋಲಿಗೆ ಉದ್ಧವ್,ಶರದ್ ಕಾರಣ: ಕಾಂಗ್ರೆಸ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್ ಸಿಬಿ ತಂಡ ಹೀಗಿದೆ ನೋಡಿ
Arrested: ಹೊಯ್ಸಳ ಪೊಲೀಸ್ ಮೇಲೆ ಹಲ್ಲೆ; ಬಂಧನ
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.